ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ಕಾಮಗಾರಿ : ಕಂದಕಕ್ಕೆ ಬಿದ್ದ ಕಾರು, ಚಾಲಕನಿಗೆ ಗಾಯ
Team Udayavani, Sep 7, 2022, 2:27 PM IST
ಕೊಟ್ಟಿಗೆಹಾರ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿ ಹೊಡದು ಕಂದಕಕ್ಕೆ ಬಿದ್ದು ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಬುಧವಾರ ನಡೆದಿದೆ.
ಮೂಡಿಗೆರೆಯಿಂದ ಮಾಗುಂಡಿಗೆ ಕಾರಿನಲ್ಲಿ ತೆರೆಳುತ್ತಿದ್ದ ಮಾಗುಂಡಿಯ ನಿತ್ಯದಾರ್ ಕೊಟ್ಟಿಗೆಹಾರ ದ ಅತ್ತಿಗೆರೆ ಹೆದ್ದಾರಿ ಸಮೀಪ ನಿಯಂತ್ರಣ
ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ.
ಹೆದ್ದಾರಿ ಪ್ರಾಧಿಕಾರ ತಿರುವುಗಳಲ್ಲಿ ತಡೆಗೋಡೆ ನಿರ್ಮಿಸದೆ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಿರುವುದರಿಂದ ಈ ಘಟನೆಗಳು ನಡೆಯುತ್ತಿವೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಗಾಯಗೊಂಡ ನಿತ್ಯದಾರ್ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಇದನ್ನೂ ಓದಿ : ಪಾಕಿಸ್ತಾನ, ಬಾಂಗ್ಲಾದೇಶವನ್ನು ಜೋಡಿಸಿ: ಕಾಂಗ್ರೆಸ್ ಗೆ ಹಿಮಂತ ಬಿಸ್ವಾ ಶರ್ಮಾ ಸವಾಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?