ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಬಸ್
Team Udayavani, Sep 13, 2022, 2:36 PM IST
ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಚರಂಡಿಗೆ ಇಳಿದ ಘಟನೆ ಮೂಡಿಗೆರೆ ತಾಲೂಕಿನ ಗುತ್ತಿಹಳ್ಳಿಯಲ್ಲಿ ನಡೆದಿದೆ.
ಗುತ್ತಿಹಳ್ಳಿಯಿಂದ ಬೆಟ್ಟಗೆರೆ ಮೂಲಕ ಮೂಡಿಗೆರೆಗೆ ಬರುತ್ತಿದ್ದ ಬಸ್ ರಸ್ತೆ ಬದಿಯ ದಿಣ್ಣೆಗೆ ಬಸ್ ಒರಗಿ ನಿಂತ ಪರಿಣಾಮ ಬಸ್ ನ ಬಾಗಿಲು ತೆರೆಯಲಾಗದೇ ಡ್ರೈವರ್ ಸೀಟಿನ ಮೂಲಕ ಪ್ರಯಾಣಿಕರು ಇಳಿದು ಕೊಂಡಿದ್ದಾರೆ.
ಬಸ್ಸಿನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುತಾಲಿಕ್ಗೆ ಸಹಕರಿಸದಿದ್ದರೆ ಚಿಕ್ಕಮಗಳೂರಿನಲ್ಲೂ ಸ್ಪರ್ಧೆ
ಸಿ.ಟಿ ರವಿ ವಿರುದ್ಧ ಸ್ಪರ್ಧಿಸಿದರೆ ಅಡಿಕೆ ತೋಟ ಮಾರಿ 1 ಕೋಟಿ ರೂ ಕೊಡುತ್ತೇನೆ: ಸಿದ್ದರಾಮಯ್ಯಗೆ ಆಹ್ವಾನ
ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ
ಬೆಂಗಳೂರಿನಲ್ಲಿ ಕೊಲೆ ಚಾರ್ಮಾಡಿಯಲ್ಲಿ ಹೆಣ: ಯುವಕನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು
ಮೋದಿ ನೂರು- ಮುನ್ನೂರು ವರ್ಷದ ಬಗ್ಗೆ ಯೋಚಿಸಿ ಬಜೆಟ್ ಮಾಡಿದ್ದಾರೆ: ಸಿ.ಟಿ ರವಿ