ಸೋಂಕಿತನ ಸಂಪರ್ಕ: ನಾಲ್ವರಿಗೆ ಗೃಹಬಂಧನ
Team Udayavani, Jul 3, 2020, 12:43 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೊಟ್ಟಿಗೆಹಾರ: ಮುಂಬೈ ಮೂಲದ ಬಣಕಲ್ನ ಗುಡ್ಡಟ್ಟಿಯ ಕೋವಿಡ್ ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ವರಿಗೆ ಹೋಂ ಕ್ವಾರಂಟೈನ್ನಲ್ಲಿರಲು ಸೂಚಿಸಲಾಗಿದ್ದು, ಬಣಕಲ್ ಗ್ರಾಪಂ ಪಿಡಿಒ ಕೃಷ್ಣಪ್ಪ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು.
ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಕೃಷ್ಣಪ್ಪ ಅವರು, ಗುಡ್ಡಟ್ಟಿಯ ಕೋವಿಡ್ ಸೋಂಕಿತನ ಕುಟುಂಬದ ಮೂವರು ಸದಸ್ಯರನ್ನು ಹೋಂ ಕ್ವಾರಂಟೈನ್ನಲ್ಲಿರಲು ಸೂಚಿಸಲಾಗಿದೆ. ಸೋಂಕಿತ ವ್ಯಕ್ತಿಯನ್ನು ಮಂಗಳೂರಿನಿಂದ ಬಣಕಲ್ಗೆ ಕರೆತರಲು ಹೋಗಿದ್ದ ಬಣಕಲ್ನ ಶಾಂತಿನಗರದ ವಾಹನ ಚಾಲಕನಿಗೂ ಹೋಂ ಕ್ವಾರಂಟೈನ್ ನಲ್ಲಿರಲು ಸೂಚಿಸಲಾಗಿದೆ. ಗುಡ್ಟಟ್ಟಿಯ ಪ್ರದೇಶದಲ್ಲಿ ಮುಂಜಾಗ್ರತಾ ಕ್ರಮವಾಗಿ ಸೋಡಿಯಂ ಹೈಪೋ ಕ್ಲೋರೈಡ್ ಔಷಧ ಸಿಂಪಡಣೆ ಮಾಡಲಾಗಿದೆ ಎಂದರು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತರು, ಆರೋಗ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ