ಏಕಲವ್ಯ ಶಾಲೆಯಲ್ಲಿ 92 ಮಂದಿಗೆ ಕ್ವಾರಂಟೈನ್‌


Team Udayavani, May 21, 2020, 12:49 PM IST

21-May-10

ಸಾಂದರ್ಭಿಕ ಚಿತ್ರ

ಕೊಟ್ಟಿಗೆಹಾರ: ಕೋವಿಡ್ ಸೋಂಕಿಗೊಳಗಾದ ಮೂಡಿಗೆರೆ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ಪ್ರಾಥಮಿಕ ಸಂಪರ್ಕದಲ್ಲಿದ್ದ 92 ಮಂದಿಯನ್ನು ಕ್ವಾರಂಟೈನ್‌ನಲ್ಲಿಡಲು ತರುವೆ ಗ್ರಾಪಂ ವ್ಯಾಪ್ತಿಯ ತರುವೆಯ ಏಕಲವ್ಯ ವಸತಿ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದೆ.

ಬುಧವಾರ ಸಂಜೆಯವರೆಗೆ ನಂದಿಪುರ ಗ್ರಾಮದ ವೈದ್ಯರೊಂದಿಗೆ ಪ್ರಥಮ ಹಂತದಲ್ಲಿ ಸಂಪರ್ಕದಲ್ಲಿದ್ದ 92 ಮಂದಿಯನ್ನು ತರುವೆ ಏಕಲವ್ಯ ವಸತಿ ಶಾಲೆಗೆ ಕರೆತರಲಾಗಿದೆ. ವೈದ್ಯಕೀಯ ಸಿಬ್ಬಂದಿ, ಪೊಲೀಸ್‌ ಇಲಾಖೆ ಸಿಬ್ಬಂದಿ, ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ತಾಲೂಕು ಕಾರ್ಯ ನಿರ್ವಾಹಣಾಧಿ ಕಾರಿ ವೆಂಕಟೇಶ್‌, ವೈದ್ಯರೊಂದಿಗೆ ಪ್ರಥಮ ಹಂತದಲ್ಲಿ ಸಂಪರ್ಕದಲ್ಲಿದ್ದ ಬಸ್ಕಲ್‌ ಗ್ರಾಮಸ್ಥರನ್ನು ಬಿಳುಗುಳಕ್ಕೆ, ಮಾಕೋನಹಳ್ಳಿ ಗ್ರಾಮಸ್ಥರನ್ನು ಗೋಣಿಬೀಡಿಗೆ ಹಾಗೂ ನಂದಿಪುರ ಗ್ರಾಮಸ್ಥರನ್ನು ತರುವೆಯಲ್ಲಿ ಕ್ವಾರಂಟೈನ್‌ ಮಾಡಲಾಗಿದೆ. ಒಟ್ಟು 874 ಮಂದಿಯನ್ನು ಕ್ವಾರಂಟೈನ್‌ ಮಾಡಬೇಕಾಗಿದ್ದು ಸ್ಥಳಾವಕಾಶ ಸಾಲದಿದ್ದರೆ ಬಣಕಲ್‌ನ ಬಿಸಿಎಂ ವಸತಿ ನಿಲಯದಲ್ಲೂ ಕ್ವಾರಂಟೈನ್‌ ಮಾಡಲಾಗುವುದು ಎಂದು ತಿಳಿಸಿದ್ದಾರೆ

ಟಾಪ್ ನ್ಯೂಸ್

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ಘಟನೆ

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ನಡೆದ ಘಟನೆ

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

kottigehara news

ಗ್ರಾಪಂ ಸಂಕೀರ್ಣಕ್ಕೆ ಜಿಪಂ ಸಿಇಒ ಭೇಟಿ

Vehicle parking

ವಾಹನ ನಿಲುಗಡೆಗೆ ಶುಲ್ಕ

elephant

ಪ್ರವಾಸಿಗರೇ ಎಚ್ಚರ : ಚಿಕ್ಕಮಗಳೂರಿನ ಎತ್ತಿನಭುಜ ಪ್ರವಾಸಿ ತಾಣದಲ್ಲಿವೆ ಕಾಡಾನೆ ಹಿಂಡು

ಎತ್ತಿನಭುಜದ ಬಳಿ ಕಾಡಾನೆಗಳ ಹಿಂಡು : ಕಾಡು ಪ್ರಾಣಿಗಳ ಹಾವಳಿಗೆ ಬೆಚ್ಚಿದ ಗ್ರಾಮಸ್ಥರು

ಎತ್ತಿನಭುಜದ ಬಳಿ ಕಾಡಾನೆಗಳ ಹಿಂಡು : ಕಾಡು ಪ್ರಾಣಿಗಳ ಹಾವಳಿಗೆ ಬೆಚ್ಚಿದ ಗ್ರಾಮಸ್ಥರು

MUST WATCH

udayavani youtube

ಭತ್ತ ಬೇಸಾಯದಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಅಧಿಕ ಆದಾಯಕ್ಕೊಂದು ದಾರಿ

udayavani youtube

ರಾಜಸ್ಥಾನದ ಸಿಕ್ಸ್ ಸೆನ್ಸ್ ಫೋರ್ಟ್ ನಲ್ಲಿ ನೆರವೇರಲಿದೆಯಂತೆ ವಿಕ್ಕಿ – ಕತ್ರಿನಾ ಮದುವೆ

udayavani youtube

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

udayavani youtube

ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ

udayavani youtube

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೊಳಗಿದ ಬಾರಿಸು ಕನ್ನಡ ಡಿಂಡಿಮವ

ಹೊಸ ಸೇರ್ಪಡೆ

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ

ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.