ಕೊಟ್ಟಿಗೆಹಾರ : ರಸ್ತೆ ಅಪಘಾತಕ್ಕೆ ಒಂದೇ ವಾರದಲ್ಲಿ 30 ಜಾನುವಾರುಗಳು ಬಲಿ

Team Udayavani, Sep 5, 2022, 9:23 AM IST

ಕೊಟ್ಟಿಗೆಹಾರ : ಒಂದೇ ವಾರದಲ್ಲಿ ರಸ್ತೆ ಅಪಘಾತಕ್ಕೆ 30 ಜಾನುವಾರುಗಳ ಸಾವು

ಕೊಟ್ಟಿಗೆಹಾರ: ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ರಾಸುಗಳು ಅಪಘಾತಕ್ಕೀಡಾಗಿ ಸಾವನ್ನಪ್ಪಿರುವ ದುರ್ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮೂಡಿಗೆರೆ-ಕೊಟ್ಟಿಗೆಹಾರ ಮಾರ್ಗದಲ್ಲಿ ನಡೆದಿದೆ.

ಮೂಡಿಗೆರೆ ತಾಲೂಕಿನ ಚಕ್ಕಮಕ್ಕಿ ಬಳಿ ಇಂದು ಕೂಡ ಅಪಘಾತದಿಂದ ಎರಡು ಜಾನುವಾರುಗಳು ಸಾವನ್ನಪ್ಪಿವೆ. ಮೂಡಿಗೆರೆಯಲ್ಲಿ ಹಾದುಹೋಗುವ ವಿಲ್ಲುಪುರಂ-ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅಪಘಾತದಿಂದ ಒಂದು-ಎರಡು ಜಾನುವಾರುಗಳು ಸಾವನ್ನಪ್ಪುತ್ತಿವೆ.

ಕೈಮರದಿಂದ ಕೊಟ್ಟಿಗೆಹಾರದವರೆಗೆ ಹಾದುಹೋಗುವ ಹತ್ತಾರು ಹಳ್ಳಿಗಳಲ್ಲಿ ರಸ್ತೆ ಮಧ್ಯೆ ನಿಲ್ಲುವ ಅಥವ ರಸ್ತೆ ಬದಿ ಮೇಯುತ್ತಿದ್ದ ರಾಸುಗಳು ಅಪಘಾತಕ್ಕೀಡಾಗಿ ಸಾವನ್ನಪ್ಪುತ್ತಿವೆ. ಅವುಗಳಲ್ಲಿ ರಾತ್ರಿ ವೇಳೆಯೇ ಹೆಚ್ಚು. ರಾಸುಗಳು ರಸ್ತೆ ಮಧ್ಯೆ ಮಲಗುವುದರಿಂದ ರಾತ್ರಿ ವೇಳೆ ವಾಹನ ಸಾವರರು ವೇಗವಾಗಿ ಹೋಗುವುದರಿಂದ ಒಂದೆಡೆ ರಾಸುಗಳು ಸಾವನ್ನಪ್ಪುತ್ತಿವೆ.

ಮತ್ತೊಂದೆಡೆ ಅಪಘಾತಗಳನ್ನ ತಪ್ಪಿಸಲು ಹೋಗಿ ಕಾರು-ಬೈಕ್‍ಗಳು ಅಪಘಾತಗಳಾಗಿ ವಾಹನ ಸವಾರರು ಗಾಯಾಳುಗಳಾಗುತ್ತಿದ್ದಾರೆ. ಮೂಡಿಗೆರೆ ಹ್ಯಾಂಡ್‍ ಪೋಸ್ಟ್ ನಿಂದ ಕೊಟ್ಟಿಗೆಹಾರದವರೆಗೂ ಸುಮಾರು 300ಕ್ಕೂ ಅಧಿಕ ಬಿಡಾಡಿ ದನಗಳಿವೆ. ಜೊತೆಗೆ ರೈತರು ಸಾಕಿರುವ ರಾಸುಗಳು ಇವೆ. ರೈತರು ಕೂಡ ರಾಸುಗಳನ್ನ ಬೀದಿಯಲ್ಲಿ ಬಿಟ್ಟಿದ್ದಾರೆ. ಹಾಗಾಗಿ, ರಸ್ತೆಯಲ್ಲಿ ನಿತ್ಯ ರಾಸುಗಳು ಪ್ರಾಣ ಕಳೆದುಕೊಳ್ಳುತ್ತಿವೆ. ಈ ಬಗ್ಗೆ ಜಿಲ್ಲಾಡಳಿತವಾಗಲಿ ಅಥವ ಗ್ರಾಮ ಪಂಚಾಯಿತಿಯೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಆದ್ದರಿಂದ ಸರ್ಕಾರ ಬಿಡಾಡಿ ದನಗಳನ್ನ ಗೋಶಾಲೆಗೆ ಸೇರಿಸಬೇಕೆಂದು ಸ್ಥಳಿಯರು ಕೂಡ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಜಾನುವಾರುಗಳ ಮೇವಿಗೆ ಇದ್ದ ಗೋಮಾಳಗಳು ಒತ್ತುವರಿಯಾದ ಹಿನ್ನೆಲೆ ರಾಸುಗಳು ಎಲ್ಲೆಂದರಲ್ಲಿ ಮೇಯಲು ಹೋಗಿ ಪ್ರಾಣ ಕಳೆದುಳ್ಳುತ್ತಿವೆ ಎಂದು ಸ್ಥಳಿಯರು ಗೋಮಾಳ ಒತ್ತುದಾರರ ವಿರುದ್ಧವೂ ಕಿಡಿಕಾರಿದ್ದಾರೆ.

ಇದನ್ನೂ ಓದಿ : ಕರಾವಳಿಯ ಹೈನುಗಾರರ ಕೈ ಹಿಡಿದ ನರೇಗಾ ಹಟ್ಟಿ : 8,627ಕ್ಕೂ ಅಧಿಕ ಹಟ್ಟಿಗಳ ನಿರ್ಮಾಣ

ಟಾಪ್ ನ್ಯೂಸ್

1-saddsa

ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಖ್ಯಾತ ನಟ ಅರವಿಂದ ಬೋಳಾರ್

ಮೈಗ್ರೇನ್ ಎಂಬ ತಲೆಶೂಲೆ…ಇದರ ಲಕ್ಷಣಗಳೇನು? ಮೈಗ್ರೇನ್‌ಗೆ ಇದೆ ಮನೆ ಮದ್ದು

ಮೈಗ್ರೇನ್ ಎಂಬ ತಲೆಶೂಲೆ…ಇದರ ಲಕ್ಷಣಗಳೇನು? ಮೈಗ್ರೇನ್‌ಗೆ ಇದೆ ಮನೆ ಮದ್ದು

ದುಬೈಯಿಂದ ಆಕ್ಲೆಂಡ್ ಗೆ ಹೊರಟಿದ್ದ ಎಮಿರೇಟ್ಸ್ ವಿಮಾನ ಮತ್ತೆ ದುಬೈಗೆ ಬಂದಿಳಿಯಿತು!

ದುಬೈಯಿಂದ ಆಕ್ಲೆಂಡ್ ಗೆ ಹೊರಟಿದ್ದ ಎಮಿರೇಟ್ಸ್ ವಿಮಾನ ಬಂದಿಳಿದದ್ದು ಮಾತ್ರ ದುಬೈಯಲ್ಲೇ…

ಪುಟಿನ್ ಗಿಂತ ಚೀನಾ ಅಧ್ಯಕ್ಷ ಅತ್ಯಂತ ಒರಟು, ಕ್ರೂರ ನಾಯಕ: ಮೈಕ್ ಪೊಂಪಿಯೊ

ಪುಟಿನ್ ಗಿಂತ ಚೀನಾ ಅಧ್ಯಕ್ಷ ಅತ್ಯಂತ ಒರಟು, ಕ್ರೂರ ನಾಯಕ: ಮೈಕ್ ಪೊಂಪಿಯೊ

1-sadadasd

ಭಾರತ್ ಜೋಡೋ ಯಾತ್ರೆ ಎಲ್ಲಾ ಸಮಾಜ ವಿರೋಧಿ ಅಂಶಗಳನ್ನು ಒಟ್ಟುಗೂಡಿಸಿತು: ಬಿಜೆಪಿ

ಕಾರ್ಕಳ: ಸರಕಾರಿ-ಖಾಸಗಿ ಚಾಲಕ-ನಿರ್ವಾಹಕ ನಡುವೆ ಹೊಡೆದಾಟ

ಕಾರ್ಕಳ: ಸರಕಾರಿ-ಖಾಸಗಿ ಚಾಲಕ-ನಿರ್ವಾಹಕ ನಡುವೆ ಹೊಡೆದಾಟ

ಎಲ್ಲಾ ಮಾದರಿಯ ಕ್ರಿಕೆಟಿಗೆ ವಿದಾಯ ಹೇಳಿದ ಮುರುಳಿ ವಿಜಯ್

ಎಲ್ಲಾ ಮಾದರಿಯ ಕ್ರಿಕೆಟಿಗೆ ವಿದಾಯ ಹೇಳಿದ ಮುರಳಿ ವಿಜಯ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ

ಡಿಕೆಶಿ, ಯುವತಿ ಸೇರಿ ಸಿಡಿ ಗ್ಯಾಂಗ್ ಬಂಧಿಸಲು ರಮೇಶ ಜಾರಕಿಹೊಳಿ ಒತ್ತಾಯ

ಡಿಕೆಶಿ, ಯುವತಿ ಸೇರಿ ಸಿಡಿ ಗ್ಯಾಂಗ್ ಬಂಧಿಸಲು ರಮೇಶ ಜಾರಕಿಹೊಳಿ ಒತ್ತಾಯ

ಗಾಂಧಿ ಮಾರ್ಗದಲ್ಲಿ ನಡೆಯುವ  ಸಂಕಲ್ಪವನ್ನು ಮಾಡಬೇಕು: ಸಿಎಂ ಬಸವರಾಜ ಬೊಮ್ಮಾಯಿ

ಗಾಂಧಿ ಮಾರ್ಗದಲ್ಲಿ ನಡೆಯುವ  ಸಂಕಲ್ಪವನ್ನು ಮಾಡಬೇಕು: ಸಿಎಂ ಬಸವರಾಜ ಬೊಮ್ಮಾಯಿ

ಹವಾಮಾನ ವೈಪರೀತ್ಯದಿಂದ ವಿಮಾನ ಹಾರಾಟ ರದ್ದು: ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು

ಹವಾಮಾನ ವೈಪರೀತ್ಯದಿಂದ ವಿಮಾನ ಹಾರಾಟ ರದ್ದು: ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು

ಹೈದರಾಬಾದ್: ಖ್ಯಾತ ಕವಿ, ವಿಮರ್ಶಕ, ಕತೆಗಾರ ಕೆ.ವಿ.ತಿರುಮಲೇಶ್ ವಿಧಿವಶ

ಹೈದರಾಬಾದ್: ಖ್ಯಾತ ಕವಿ, ವಿಮರ್ಶಕ, ಕತೆಗಾರ ಕೆ.ವಿ.ತಿರುಮಲೇಶ್ ವಿಧಿವಶ

MUST WATCH

udayavani youtube

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

udayavani youtube

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

udayavani youtube

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

udayavani youtube

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

udayavani youtube

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು

ಹೊಸ ಸೇರ್ಪಡೆ

ಫೀಡರ್‌ ಬಸ್‌ ಸೇವೆ ಆರಂಭಕ್ಕೆ ಚಿಂತನೆ; ಹಳೇ ಬಸ್‌ ವಿನ್ಯಾಸಗೊಳಿಸಿ ಬಳಕೆ

ಫೀಡರ್‌ ಬಸ್‌ ಸೇವೆ ಆರಂಭಕ್ಕೆ ಚಿಂತನೆ; ಹಳೇ ಬಸ್‌ ವಿನ್ಯಾಸಗೊಳಿಸಿ ಬಳಕೆ

1-saddsa

ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಖ್ಯಾತ ನಟ ಅರವಿಂದ ಬೋಳಾರ್

ಮೈಗ್ರೇನ್ ಎಂಬ ತಲೆಶೂಲೆ…ಇದರ ಲಕ್ಷಣಗಳೇನು? ಮೈಗ್ರೇನ್‌ಗೆ ಇದೆ ಮನೆ ಮದ್ದು

ಮೈಗ್ರೇನ್ ಎಂಬ ತಲೆಶೂಲೆ…ಇದರ ಲಕ್ಷಣಗಳೇನು? ಮೈಗ್ರೇನ್‌ಗೆ ಇದೆ ಮನೆ ಮದ್ದು

ದುಬೈಯಿಂದ ಆಕ್ಲೆಂಡ್ ಗೆ ಹೊರಟಿದ್ದ ಎಮಿರೇಟ್ಸ್ ವಿಮಾನ ಮತ್ತೆ ದುಬೈಗೆ ಬಂದಿಳಿಯಿತು!

ದುಬೈಯಿಂದ ಆಕ್ಲೆಂಡ್ ಗೆ ಹೊರಟಿದ್ದ ಎಮಿರೇಟ್ಸ್ ವಿಮಾನ ಬಂದಿಳಿದದ್ದು ಮಾತ್ರ ದುಬೈಯಲ್ಲೇ…

ಪುಟಿನ್ ಗಿಂತ ಚೀನಾ ಅಧ್ಯಕ್ಷ ಅತ್ಯಂತ ಒರಟು, ಕ್ರೂರ ನಾಯಕ: ಮೈಕ್ ಪೊಂಪಿಯೊ

ಪುಟಿನ್ ಗಿಂತ ಚೀನಾ ಅಧ್ಯಕ್ಷ ಅತ್ಯಂತ ಒರಟು, ಕ್ರೂರ ನಾಯಕ: ಮೈಕ್ ಪೊಂಪಿಯೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.