Kottigehara ಬಣಕಲ್ ನಲ್ಲಿ ದೇವಸ್ಥಾನದ ಹುಂಡಿ ಕಳವು

Team Udayavani, Jul 19, 2023, 9:26 PM IST

Kottigehara ಬಣಕಲ್ ನಲ್ಲಿ ದೇವಸ್ಥಾನದ ಹುಂಡಿ ಕಳವು

ಕೊಟ್ಟಿಗೆಹಾರ : ಬಣಕಲ್ ನ ಶ್ರೀಮಹಮ್ಮಾಯಿ ದುರ್ಗಾ ಪರಮೇಶ್ವರಿ ದೇವಸ್ಥಾನದ ಹುಂಡಿಯನ್ನು ಹೊಡೆದು ಕಳ್ಳರು ಹಣವನ್ನು ದೋಚಿದ ಘಟನೆ ಬುಧವಾರ ನಡೆದಿದೆ.

ಹಾಡು ಹಗಲಲ್ಲೇ ಬುಧವಾರ ಸಂಜೆ 4ಗಂಟೆಯ ಸಮಯದಲ್ಲಿ ದೇವಸ್ಥಾನಕ್ಕೆ ಹೋದಾಗ ರಾಡಿನಿಂದ ಹುಂಡಿಯ ಬೀಗ ಮುರಿದು ಹಣ ಕಳವು ಮಾಡಿರುವುದು ಗೊತ್ತಾಗಿದೆ.

ಯಾರೋ ಅಪರಿಚಿತ ವ್ಯಕ್ತಿ ದೇವಸ್ಥಾನದಿಂದ ಹೋಗಿರುವುದನ್ನು ಸ್ಥಳೀಯರು ನೋಡಿರುವುದಾಗಿ ತಿಳಿಸಿದ್ದಾರೆ.

ದೇವಸ್ಥಾನದ ಹಣವನ್ನು ಕಳವು ಮಾಡಿರುವ ಬಗ್ಗೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.