Udayavni Special

ಸುಂಕಸಾಲೆ ಶಾಲೆಗೆ ಶಾಸಕ ಕುಮಾರಸ್ವಾಮಿ ಭೇಟಿ

Team Udayavani, May 31, 2020, 6:25 PM IST

31-May-10

ಕೊಟ್ಟಿಗೆಹಾರ: ಸುಂಕಸಾಲೆ ಸರ್ಕಾರಿ ಶಾಲೆಗೆ ಶಾಸಕ ಎಂ.ಪಿ. ಕುಮಾರಸ್ವಾಮಿ ಭೇಟಿ ನೀಡಿದ್ದರು

ಕೊಟ್ಟಿಗೆಹಾರ: ಸುಂಕಸಾಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಸಕ ಎಂ.ಪಿ. ಕುಮಾರಸ್ವಾಮಿ ಭೇಟಿ ನೀಡಿದ್ದರು.

ಈ ವೇಳೆ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಶಾಲೆಯ ಶಿಕ್ಷಕ ಕಾಂತರಾಜ್‌ ಅವರ ಶ್ರಮದಿಂದಾಗಿ ಶಾಲೆಗೊಂದು ಹೊಸ ರೂಪ ಬಂದಿದೆ. ಇಂತಹ ಸುಂದರವಾದ ಪರಿಸರವನ್ನು ನಿರ್ಮಾಣ ಮಾಡುವುದರಿಂದ ಮಕ್ಕಳಿಗೆ ಉತ್ತಮ ಕಲಿಕಾ ವಾತಾವರಣ ನಿರ್ಮಾಣವಾಗುತ್ತದೆ. 33 ಲಕ್ಷ ವೆಚ್ಚದಲ್ಲಿ 3 ಕೊಠಡಿ ನಿರ್ಮಿಸಲಾಗಿದೆ. ತಾಪಂ ವತಿಯಿಂದ ಶಾಲಾಭಿವೃದ್ಧಿಗೆ 1 ಲಕ್ಷ ಅನುದಾನ ಬಂದಿದೆ ಎಂದರು. ಈ ಸಂದರ್ಭದಲ್ಲಿ ಶಿಕ್ಷಕ ಕಾಂತರಾಜ್‌, ಬಿಜೆಪಿ ಯುವ ಮುಖಂಡ ಪರೀಕ್ಷಿತ್‌ ಜಾವಳಿ, ಸ್ಥಳೀಯರಾದ ರವಿ ಬಲಿಗೆ, ಶ್ರೀಮೂರ್ತಿ ಮುಂತಾದವರು ಇದ್ದರು.

ಟಾಪ್ ನ್ಯೂಸ್

ಕನ್ನಡದಲ್ಲೂ ಬರೆಯಿರಿ ಐಬಿಪಿಎಸ್‌ ಪರೀಕ್ಷೆ !

ಕನ್ನಡದಲ್ಲೂ ಬರೆಯಿರಿ ಐಬಿಪಿಎಸ್‌ ಪರೀಕ್ಷೆ !

ಸಾವರ್ಕರ್‌ ದೇಶಭಕ್ತಿಯನ್ನು ಪ್ರಶ್ನಿಸಲಾಗದು: ಅಮಿತ್‌ ಶಾ

ಸಾವರ್ಕರ್‌ ದೇಶಭಕ್ತಿಯನ್ನು ಪ್ರಶ್ನಿಸಲಾಗದು: ಅಮಿತ್‌ ಶಾ

BSYರಂಗೇರಿದ ಉಪಚುನಾವಣೆ ಕಣ; ಇಂದಿನಿಂದ ಘಟಾನುಘಟಿ ನಾಯಕರ “ರಂಗ’ಪ್ರವೇಶ

ರಂಗೇರಿದ ಉಪಚುನಾವಣೆ ಕಣ; ಇಂದಿನಿಂದ ಘಟಾನುಘಟಿ ನಾಯಕರ “ರಂಗ’ಪ್ರವೇಶ

ಶಿಕ್ಷಕ ಸಣ್ಣ ತಿಮ್ಮಯ್ಯರ ದೊಡ್ಡತನ- ಶಿಕ್ಷಣ ಸಚಿವರ “ಪ್ರೌಢ’ ಸರಳತನ

ಶಿಕ್ಷಕ ಸಣ್ಣ ತಿಮ್ಮಯ್ಯರ ದೊಡ್ಡತನ- ಶಿಕ್ಷಣ ಸಚಿವರ “ಪ್ರೌಢ’ ಸರಳತನ

Championd

ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chikkamagalore news

ಹೊಸಹಳ್ಳಿಯಲ್ಲಿ ಹೊಯ್ಸಳರ ಕಾಲದ ವೀರಗಲ್ಲು ಪತ್ತೆ

ಕೊಳವೆಬಾವಿಗಳಿಗೆ ಮರುಜೀವ – scheduled

ಮೈದುಂಬಿದ ಕೆರೆ; ಕೊಳವೆಬಾವಿಗಳಿಗೆ ಮರುಜೀವ

ಚಾರ್ಮಾಡಿ ಘಾಟ್ ಗೆ ತ್ಯಾಜ್ಯ ಸುರಿದವರಿಂದಲೇ ತ್ಯಾಜ್ಯ ತೆರವು

ಚಾರ್ಮಾಡಿ ಘಾಟ್ ಗೆ ತ್ಯಾಜ್ಯ ಸುರಿದವರಿಂದಲೇ ತ್ಯಾಜ್ಯ ತೆರವು

kalasa news

ಕಳಕೋಡಿನಲ್ಲಿ ರಸ್ತೆ ಸೌಕರ್ಯವಿಲ್ಲದೇ ರೋಗಿಯನ್ನು ಜೋಳಿಗೆಯಲ್ಲಿ ಹೊತ್ತು ನಡೆದ ಗ್ರಾಮಸ್ಥರು

chikkamagalore

ಕಣ್ಮನ ಸೆಳೆದ ದಸರಾ ಗೊಂಬೆ ಪ್ರದರ್ಶನ

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

ಕನ್ನಡದಲ್ಲೂ ಬರೆಯಿರಿ ಐಬಿಪಿಎಸ್‌ ಪರೀಕ್ಷೆ !

ಕನ್ನಡದಲ್ಲೂ ಬರೆಯಿರಿ ಐಬಿಪಿಎಸ್‌ ಪರೀಕ್ಷೆ !

ಸಾವರ್ಕರ್‌ ದೇಶಭಕ್ತಿಯನ್ನು ಪ್ರಶ್ನಿಸಲಾಗದು: ಅಮಿತ್‌ ಶಾ

ಸಾವರ್ಕರ್‌ ದೇಶಭಕ್ತಿಯನ್ನು ಪ್ರಶ್ನಿಸಲಾಗದು: ಅಮಿತ್‌ ಶಾ

BSYರಂಗೇರಿದ ಉಪಚುನಾವಣೆ ಕಣ; ಇಂದಿನಿಂದ ಘಟಾನುಘಟಿ ನಾಯಕರ “ರಂಗ’ಪ್ರವೇಶ

ರಂಗೇರಿದ ಉಪಚುನಾವಣೆ ಕಣ; ಇಂದಿನಿಂದ ಘಟಾನುಘಟಿ ನಾಯಕರ “ರಂಗ’ಪ್ರವೇಶ

ಜಡ್ಕಲ್‌ನಲ್ಲಿ ಇಂದು ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಜಡ್ಕಲ್‌ನಲ್ಲಿ ಇಂದು ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

Uber Cup badminton:

ಉಬೆರ್‌ ಕಪ್‌ ಬ್ಯಾಡ್ಮಿಂಟನ್‌ : ಕ್ವಾರ್ಟರ್‌ ಫೈನಲ್‌ನಲ್ಲಿ ಎಡವಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.