Kottigehara ವಾಹನಗಳ ಅಡ್ಡಾದಿಡ್ಡಿ ಪಾರ್ಕಿಂಗ್‌: ಪ್ರಯಾಣಿಕರಿಗೆ ತೊಂದರೆ

Team Udayavani, Jun 8, 2024, 8:56 PM IST

Kottigehara ವಾಹನಗಳ ಅಡ್ಡಾದಿಡ್ಡಿ ಪಾರ್ಕಿಂಗ್‌: ಪ್ರಯಾಣಿಕರಿಗೆ ತೊಂದರೆ

ಕೊಟ್ಟಿಗೆಹಾರ: ಕೊಟ್ಟಿಗೆಹಾರ ಪ್ರವಾಸಿ ತಾಣವಾಗಿದ್ದು ಇಲ್ಲಿಗೆ ಪ್ರವಾಸಿಗರು ಅಡ್ಡಾದಿಡ್ಡಿ ವಾಹನಗಳನ್ನು ಪಾರ್ಕಿಂಗ್‌ ಮಾಡಿ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಕೊಟ್ಟಿಗೆಹಾರವು ಹೊರನಾಡು, ದರ್ಮಸ್ಥಳ, ಶೃಂಗೇರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು ವಾರಾಂತ್ಯದಲ್ಲಿ ಈ ಪ್ರದೇಶ ಜನರಿಂದ ತುಂಬಿ ತುಳುಕುತ್ತಿರುತ್ತದೆ. ಆದರೆ ಇಲ್ಲಿಗೆ ಬರುವ ಪ್ರವಾಸಿಗರು ನಗರದಲ್ಲಿ ವಾಹನಗಳನ್ನು ಪಾರ್ಕಿಂಗ್‌ ಮಾಡುವಂತೆ ಈ ಭಾಗದಲ್ಲೂ ಪಾರ್ಕಿಂಗ್‌ ಮಾಡಿ ಸಾಗುತ್ತಾರೆ. ಆದರೆ ಇತರೆ ವಾಹನಗಳಿಗೆ ಇದರಿಂದ ತೊಂದರೆಯಾಗುತ್ತಿದೆ.

ಪೊಲೀಸರು ಕೂಡ ಅಡ್ಡಾದಿಡ್ಡಿ ವಾಹನ ನಿಲ್ಲಿಸುವವರಿಗೆ ದಂಡದ ಬಿಸಿ ಮುಟ್ಟಿಸಬೇಕಿದೆ. ಇಲ್ಲಿ ಪ್ರತಿನಿತ್ಯವೂ ಟ್ರಾಫಿಕ್‌ ಜಾಮ್‌ ಸಮಸ್ಯೆಯನ್ನು ಬಗೆಹರಿಸಲು ವಾಹನಗಳ ಪಾರ್ಕಿಂಗ್‌ ಬಗ್ಗೆ ಪ್ರವಾಸಿಗರು ಹೆಚ್ಚು ಗಮನ ಹರಿಸಬೇಕಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Reservoir ಕಾವೇರಿ ಕಣಿವೆಯ ನಾಲ್ಕೂ ಜಲಾಶಯಗಳು ಭರ್ತಿ!

Valmiki, MUDA Scam ಹೊತ್ತಲ್ಲೇ ಮುಖ್ಯಮಂತ್ರಿ-ರಾಜ್ಯಪಾಲರ ಭೇಟಿ

Udupi: ಹಲವೆಡೆ ಮಳೆ; ಕಾರಿನ ಮೇಲೆ ಬಿತ್ತು ಬೃಹತ್‌ ಬ್ಯಾನರ್‌

Monsoon Rain: ಮುನ್ನೆಚ್ಚರಿಕೆಗೆ ಉಡುಪಿ ಜಿಲ್ಲಾಧಿಕಾರಿ ಸೂಚನೆ

Belthangady ಲಾರಿ ಮೇಲೆ ಬಿದ್ದ ವಿದ್ಯುತ್‌ ಕಂಬ

Ullal: ಶಾಲೆ, ಮನೆಗಳಿಗೆ ಹಾನಿ: ಕರಾವಳಿಯಾದ್ಯಂತ ಬಿರುಸಿನ ಗಾಳಿಯ ಅಬ್ಬರ

Elephant Attack ಸಂತ್ರಸ್ತರ ಸಮಿತಿ ರಚನೆ; ರಾಜ್ಯದಲ್ಲೇ ಮೊದಲ ಪ್ರಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-Chikkamagaluru

Chikkamagaluru: ಗಾಳಿ-ಮಳೆ ಅಬ್ಬರಕ್ಕೆ ಮನೆ ಗೋಡೆ ಕುಸಿತ; ತಪ್ಪಿದ ಭಾರೀ ಅನಾಹುತ

4-cikkamagaluru

ಜಾರುವಂತಹ ಬಂಡೆ ಹತ್ತಿ ಇಳಿದು ಪ್ರವಾಸಿಗರ ಹುಚ್ಚಾಟ; ಪೊಲೀಸರಿಂದ ನಾಲ್ವರಿಗೆ ದಂಡ, ಎಚ್ಚರಿಕೆ

ಚಿಕ್ಕಮಗಳೂರು: ಸರ್ಕಾರಿ ಬಸ್-ಟ್ಯಾಂಕರ್ ನಡುವೆ ಅಪಘಾತ; ಹಲವರಿಗೆ ಗಾಯ

Chikkamagaluru: ಸರ್ಕಾರಿ ಬಸ್-ಟ್ಯಾಂಕರ್ ನಡುವೆ ಅಪಘಾತ; ಹಲವರಿಗೆ ಗಾಯ

ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋಗಿ ನಾಪತ್ತೆಯಾಗಿದ್ದ ಮಹಿಳೆಯ ಶವ ನದಿಯಲ್ಲಿ ಪತ್ತೆ

Chikkamagaluru: ಗಾಳಿ ಮಳೆಗೆ ಯುವಕನ ತಲೆಯ ಮೇಲೆ ಬಿದ್ದ ವಿದ್ಯುತ್ ಕಂಬ…

Chikkamagaluru: ಕಾಫಿನಾಡಲ್ಲಿ ಗಾಳಿ ಮಳೆಯ ಅಬ್ಬರ, ಯುವಕನ ತಲೆಯ ಮೇಲೆ ಬಿದ್ದ ವಿದ್ಯುತ್ ಕಂಬ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Reservoir ಕಾವೇರಿ ಕಣಿವೆಯ ನಾಲ್ಕೂ ಜಲಾಶಯಗಳು ಭರ್ತಿ!

Reservoir ಕಾವೇರಿ ಕಣಿವೆಯ ನಾಲ್ಕೂ ಜಲಾಶಯಗಳು ಭರ್ತಿ!

Valmiki, MUDA Scam ಹೊತ್ತಲ್ಲೇ ಮುಖ್ಯಮಂತ್ರಿ-ರಾಜ್ಯಪಾಲರ ಭೇಟಿ

Valmiki, MUDA Scam ಹೊತ್ತಲ್ಲೇ ಮುಖ್ಯಮಂತ್ರಿ-ರಾಜ್ಯಪಾಲರ ಭೇಟಿ

Udupi: ಹಲವೆಡೆ ಮಳೆ; ಕಾರಿನ ಮೇಲೆ ಬಿತ್ತು ಬೃಹತ್‌ ಬ್ಯಾನರ್‌

Udupi: ಹಲವೆಡೆ ಮಳೆ; ಕಾರಿನ ಮೇಲೆ ಬಿತ್ತು ಬೃಹತ್‌ ಬ್ಯಾನರ್‌

Monsoon Rain: ಮುನ್ನೆಚ್ಚರಿಕೆಗೆ ಉಡುಪಿ ಜಿಲ್ಲಾಧಿಕಾರಿ ಸೂಚನೆ

Monsoon Rain: ಮುನ್ನೆಚ್ಚರಿಕೆಗೆ ಉಡುಪಿ ಜಿಲ್ಲಾಧಿಕಾರಿ ಸೂಚನೆ

Belthangady ಲಾರಿ ಮೇಲೆ ಬಿದ್ದ ವಿದ್ಯುತ್‌ ಕಂಬ

Belthangady ಲಾರಿ ಮೇಲೆ ಬಿದ್ದ ವಿದ್ಯುತ್‌ ಕಂಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.