ಕೊರೊನಾ ಲಸಿಕೆ ಪಡೆದ ಪರಿಷತ್ ಉಪಸಭಾಪತಿ ಪ್ರಾಣೇಶ ದಂಪತಿ
Team Udayavani, Mar 3, 2021, 7:15 PM IST
ಚಿಕ್ಕಮಗಳೂರು: ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ದಂಪತಿ ಮೂಡಿಗೆರೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್-19 ಮೊದಲ ಲಸಿಕೆ ಪಡೆದುಕೊಳ್ಳುವ ಮೂಲಕ ಜನರಲ್ಲಿ ಲಸಿಕೆ ಬಗ್ಗೆ ಇರುವ ಭಯ ಹೋಗಲಾಡಿಸಿದರು. ಮಂಗಳವಾರ ಮೂಡಿಗೆರೆ ಪಟ್ಟಣದಲ್ಲಿರುವ ಸರ್ಕಾರಿ ಆಸ್ಪತ್ರೆಗೆ ಎಂ.ಕೆ.ಪ್ರಾಣೇಶ್ ಹಾಗೂ ಪತ್ನಿ ಆಗಮಿಸಿ ಕೋವಿಡ್ ಲಸಿಕೆ ಪಡೆದುಕೊಂಡರು.
ಈ ಹಿಂದೆ ಎಂ.ಕೆ.ಪ್ರಾಣೇಶ್ ಅವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಾಗ ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೊಳ್ಳುವ ಮೂಲಕ ಮಾದರಿಯಾಗಿದ್ದರು. ವಿಪ ಉಪಸಭಾಪತಿ ಜನಸಾಮಾನ್ಯರಂತೆ ಸರ್ಕಾರಿ ಆಸ್ಪತ್ರೆಗೆ ಆಗಮಿಸಿ ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡಿರುವ ಕ್ರಮಕ್ಕೆ ಜಿಲ್ಲಾದ್ಯಂತ ಜನಮೆಚ್ಚುಗೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ ಅಗ್ನಿ ಅವಘಡ
ತುಂಡಾಗಿ ಬಿದ್ದಿದ್ದ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ರೈತ ಸಾವು:ಕರಕಲಾಗಿ ಬೇರ್ಪಟ್ಟ ರುಂಡ!
ಕಠಿನ ನಿರ್ಬಂಧ: ನಾವೆಷ್ಟು ಸಿದ್ಧ? ಸರಕಾರ, ಜನರು ಈಗಲೇ ತಯಾರಾಗಲಿ
ವನ ರಕ್ಷಕರ ಬದುಕು ಅಭದ್ರ : ವನ್ಯಧಾಮ ಹೊರಗುತ್ತಿಗೆ ದಿನಗೂಲಿಗಳ ಅರಣ್ಯರೋದನ
ಸಾರಿಗೆ ನೌಕರರ ಮುಷ್ಕರ : ನಿಗಮ-ನೌಕರರ ರಾತ್ರಿ ಕಾರ್ಯಾಚರಣೆ!
MUST WATCH
ಹೊಸ ಸೇರ್ಪಡೆ
ದೇಶದಾದ್ಯಂತ ಮತ್ತೆ ಲಾಕ್ ಡೌನ್ ಹೇರುವ ಮಾತೇ ಇಲ್ಲ : ನಿರ್ಮಲಾ ಸೀತಾರಾಮನ್
ಕೋವಿಡ್ ಆತಂಕ : ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 1000 ಅಂಕ ಕುಸಿತ, ಹೂಡಿಕೆದಾರರಿಗೆ ನಷ್ಟ
ಸೈಬರ್ ವಂಚನೆಗೊಳಗಾದಲ್ಲಿ ಪರಿಹಾರ ಒದಗಿಸಲಿದೆ ಗೃಹ ಸಚಿವಾಲಯದ ಈ ಸಹಾಯವಾಣಿ
ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ ಅಗ್ನಿ ಅವಘಡ
ತುಂಡಾಗಿ ಬಿದ್ದಿದ್ದ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ರೈತ ಸಾವು:ಕರಕಲಾಗಿ ಬೇರ್ಪಟ್ಟ ರುಂಡ!