ಹಳ್ಳದಲ್ಲಿ ಕಾರು ಸಹಿತ ಕೊಚ್ಚಿ ಹೋದ ವ್ಯಕ್ತಿ: ಶ್ರಾವಣಕ್ಕೆ ಹೋದಾತ ಸಾವಿನ ಮನೆ ಸೇರಿದ!
Team Udayavani, Aug 9, 2022, 2:11 PM IST
ಚಿಕ್ಕಮಗಳೂರು: ಸಂಬಂಧಿಕರ ಮನೆಗೆ ಶ್ರಾವಣಕ್ಕೆಂದು ಕಾರಿನಲ್ಲಿ ಹೋಗುವಾಗ ಹಳ್ಳದಲ್ಲಿ ಕಾರು ಕೊಚ್ಚಿ ಹೋಗಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಎನ್.ಆರ್.ಪುರ ತಾಲೂಕಿನ ಸಾತ್ಕೊಳದಲ್ಲಿ ನಡೆದಿದೆ.
ಹಳ್ಳದಲ್ಲಿ ಕೊಚ್ಚಿ ಹೋದ ವ್ಯಕ್ತಿಯನ್ನು ಅರಿಶಿಣಗೆರೆ ಪ್ರಸನ್ನ (51 ವ) ಎಂದು ಗುರುತಿಸಲಾಗಿದೆ. ಪ್ರಸನ್ನ ಅವರು ಕಾರಿನ ಸಮೇತ ಹಳ್ಳಕ್ಕೆ ಬಿದಿದ್ದಾರೆ.
ಇದನ್ನೂ ಓದಿ:ಹತ್ತು ವರ್ಷದ ಮಗಳನ್ನು ನೇಣು ಬಿಗಿದು ಕೊಂದು,ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ
ಸ್ಥಳಕ್ಕೆ ಎನ್.ಆರ್.ಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾರು ಕೊಚ್ಚಿ ಹೋದ ಎರಡನೇ ಪ್ರಕರಣ ಇದಾಗಿದ್ದು, ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದ ಘಟನೆಯಲ್ಲಿ ಸ್ಥಳೀಯರ ಸಹಾಯದಿಂದ ಕಾರಿನಲ್ಲಿದ್ದ ಇಬ್ಬರನ್ನು ರಕ್ಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Devaramane; ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರು
Charmady ಘಾಟಿಯಲ್ಲಿ ಕೆಟ್ಟು ನಿಂತ 16 ಚಕ್ರದ ಲಾರಿ… ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್
420 ನಂಬರ್ನವರಿಂದ 400 ಸ್ಥಾನ ಗೆಲ್ಲುವ ಮಾತು… ಬಿಜೆಪಿ ವಿರುದ್ಧ ಪ್ರಕಾಶ್ ರಾಜ್ ಕಿಡಿ
Chikkamagaluru: ಈಶ್ವರಪ್ಪನವರ ಬಂಡಾಯ ನಿರ್ಧಾರದಿಂದ ಪಕ್ಷಕ್ಕೆ ಮಾರಕವಾಗಬಾರದು: ಸಿಟಿ ರವಿ
ಈಶ್ವರಪ್ಪ ಬಂಡಾಯ ಸ್ಪರ್ಧೆ: ಶೀಘ್ರದಲ್ಲಿ ಗೊಂದಲಗಳು ಬಗೆಹರಿಯುತ್ತದೆ; ಕೋಟ ಶ್ರೀನಿವಾಸ ಪೂಜಾರಿ
MUST WATCH
ಹೊಸ ಸೇರ್ಪಡೆ
SS Rajamouli: ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್ನಲ್ಲಿ ಸುಳಿವು ಕೊಟ್ಟ ರಾಜಮೌಳಿ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!