ಮಾರುಕಟ್ಟೆಗೆ ಲಗ್ಗೆ ಇಟ್ಟ ಹಣ್ಣಿನ ರಾಜ

ಕಾಫಿನಾಡಿನ ಮಾವು ಪ್ರಿಯರ ಬಾಯಲ್ಲಿ ನೀರೂರಿಸುತ್ತಿವೆ ವಿವಿಧ ತಳಿಯ ಮಾವಿನ ಹಣ್ಣುಗಳು

Team Udayavani, May 16, 2022, 2:34 PM IST

mango

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಹಣ್ಣುಗಳ ರಾಜ ಮಾವು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ಗ್ರಾಹಕರ ಮನ ಸೆಳೆಯುತ್ತಿದೆ.

ಮಲ್ಲಿಕಾ, ಬೈಗನ್‌ಪಲ್ಲಿ, ರಸಪೂರಿ, ಇಮಾಮ್‌ ಪಸಂದ್‌, ಶುಗರ್‌ ಬೇಬಿ, ಸರಪೂರಿ, ಆಲ್‌ಫಾನ್ಸ್‌, ಬಾದಾಮಿ, ಮಲಗೊಬ, ಕೇಸರ್‌ ದಸೇರಿ, ಚೂಸಿ ಸೆಂಧೂರ, ರೊಮಾನಿಯಾ ಮಾವಿನ ಹಣ್ಣುಗಳು ಮಾವು ಪ್ರಿಯರ ಬಾಯಲ್ಲಿ ನೀರು ಸುರಿಸುವಂತೆ ಮಾಡುತ್ತಿವೆ.

ಆಂಧ್ರ ಪ್ರದೇಶದಿಂದ ಬೈಗನ್‌ಪಲ್ಲಿ, ಮಲ್ಲಿಕಾ, ತುಮಕೂರು ಮತ್ತು ಬೆಂಗಳೂರಿನಿಂದ ಜಿಲ್ಲೆಯ ಮಾರುಕಟ್ಟೆಗೆ ಮಾವಿನ ಹಣ್ಣು ಬಂದಿಳಿಯುತ್ತಿವೆ. ಜಿಲ್ಲೆಯ ಬೆಳವಾಡಿ, ಕಳಸಾಪುರ, ಸಿರಬಡಿಗೆ, ತರೀಕೆರೆ, ಬೀರೂರು ಮತ್ತು ಅಜ್ಜಂಪುರ, ಜಾವಗಲ್‌ ಅರಸೀಕೆರೆ, ಉಳ್ಳೇನಹಳ್ಳಿಯಲ್ಲಿ ಮಾವು ಕೊಯ್ಲಿಗೆ ಸಿದ್ಧಗೊಳ್ಳುತ್ತಿದ್ದು ಮುಂದಿನ ವಾರ ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ.

ಜಿಲ್ಲೆಯಿಂದ ತರೀಕೆರೆ, ಅಜ್ಜಂಪುರ, ಕಡೂರು, ಚಿಕ್ಕಮಗಳೂರು, ಮೂಡಿಗೆರೆ, ನರಸಿಂಹರಾಜಪುರ, ಹಾಸನ, ಬೇಲೂರು, ಸಕಲೇಶಪುರಕ್ಕೆ ಮಾವಿನ ಹಣ್ಣು ರವಾನಿಸಲಾಗುತ್ತದೆ. ರಸಪೂರಿ (ಕಸಿ) ಕೆ.ಜಿ.ಗೆ 40-50 ರೂ., ಬಾದಾಮಿ 50, 60, 70 ರೂ. ಮೀಡಿಯಂ ಗಾತ್ರದ್ದು 30ರಿಂದ 40 ರೂ. ಸೆಂಧೂರ 30-35 ರೂ. ದರದಲ್ಲಿ ಮಾರಾಟವಾಗುತ್ತಿವೆ. ರಸಪೂರಿ, ಬಾದಾಮಿ, ಬೈಗಲ್‌ಪಲ್ಲಿ, ಮಲಗೂಬ ಮತ್ತು ರಸಭರಿತ ಗಂಧರ್ವಕನ್ಯೆ ಎಂದು ಪ್ರಸಿದ್ಧಿ ಪಡೆದಿರುವ ಮಲ್ಲಿಕಾ ಮಾವಿನ ಹಣ್ಣುಗಳಿಗೆ ಬೇಡಿಕೆ ಉಂಟಾಗಿದೆ.

ಮಾಘ ಮಾಸದಲ್ಲಿ ಮಾವಿನ ಮರದ ತುಂಬೆಲ್ಲ ಉತ್ತಮ ಹೂವು ಬಿಟ್ಟಿತ್ತು. ಆದರೆ, ಸಕಾಲಕ್ಕೆ ಮಳೆಯಾಗದಿದ್ದರಿಂದ ಮಾವಿನ ಹೂವು ಉದುರಿಹೋದ ಪರಿಣಾಮ ಮಾವಿನ ಫಸಲು ಪ್ರಮಾಣ ಕಡಿಮೆಯಾಗಿದೆ. ಮಾವಿನ ಕಾಯಿ ಕೊಯ್ಲಿಗೆ ಬರುವ ಸಂದರ್ಭದಲ್ಲಿ ಬಾರೀ ಗಾಳಿಯೊಂದಿಗೆ ಮಳೆಯಾಗಿದ್ದು, ಫಸಲು ಕಡಿಮೆಯಾಗಲು ಕಾರಣವಾಗಿದೆ.

ಈ ವರ್ಷ ಮಾವಿನ ಹಣ್ಣಿಗೆ ಬೇಡಿಕೆ ಇದೆ. ಆದರೆ ಮಾವಿನ ಹಣ್ಣು ಹೆಚ್ಚಿನ ಪ್ರಮಾಣದಲ್ಲಿ ಮಾರುಕಟ್ಟೆ ಪ್ರವೇಶಿಸದೆ ತೋಟಗಳಲ್ಲಿ ನಾಶವಾಗಿದೆ. ಇದರಿಂದ ಬೆಳೆಗಾರರಿಗೆ ನಷ್ಟ ಉಂಟಾಗಿದೆ.

ಮಾವಿನ ಹಣ್ಣಿಗೆ ಬೇಡಿಕೆ ಇದೆ. ಬೇಡಿಕೆಗೆ ತಕ್ಕಂತೆ ಹಣ್ಣುಗಳು ಬರುತ್ತಿಲ್ಲ. ಹಾಗಾಗಿ ಮಂಗಳೂರು ಸೇರಿದಂತೆ ಬೇರೆಡೆಗೆ ಮಾವಿನ ಹಣ್ಣು ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ. ಜಿಲ್ಲೆಯ ಮಾವು ಮುಂದಿನ ವಾರ ಮಾರುಕಟ್ಟೆಗೆ ಬರುವ ನಿರೀಕ್ಷೆ ಇದೆ. ದರದಲ್ಲಿ 10 ರಿಂದ 20 ರೂ. ಕಡಿಮೆಯಾಗುವ ಸಾಧ್ಯತೆ ಇದೆ. ಮಾವು ಪ್ರಿಯರಿಗೆ ಕಡಿಮೆ ದರದಲ್ಲಿ ಹಣ್ಣುಗಳು ದೊರೆಯಲಿವೆ. -ಏಜಾಜ್‌ ಅಹ್ಮದ್‌, ಎ.ಎಸ್.ಫ್ರೂಟ್ಸ್‌ ಮಾಲೀಕ

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.