ಮೂಡಿಗೆರೆ ಕ್ಷೇತ್ರದಲ್ಲಿ ‘ಕೈ’ ಕಲಹ: ನಯನ ಮೋಟಮ್ಮ ವಿರುದ್ಧ ‘ಭಿನ್ನ’ರ ಸಭೆ

Team Udayavani, Jan 13, 2023, 10:28 AM IST

ಮೂಡಿಗೆರೆ ಕ್ಷೇತ್ರದಲ್ಲಿ ‘ಕೈ’ ಕಲಹ: ನಯನ ಮೋಟಮ್ಮ ವಿರುದ್ಧ ‘ಭಿನ್ನ’ರ ಸಭೆ

ಕೊಟ್ಟಿಗೆಹಾರ: ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವುದರಿಂದ ಕ್ಷೇತ್ರಗಳಲ್ಲಿ ಈಗಾಗಲೇ ಚಟುವಟಿಕೆಗಳು ಆರಂಭವಾಗಿದೆ. ಟಿಕೆಟ್ ಆಕಾಂಕ್ಷಿಗಳು ಟಿಕೆಟ್ ಗಿಟ್ಟಿಸಿಕೊಳ್ಳಲು ನಾನಾ ಕಸರತ್ತು ಮಾಡುತ್ತಿದ್ದಾರೆ. ಇದೀಗ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಾರ್ಟಿಯ ಟಿಕೆಟ್ ಫೈಟ್ ಜಾಸ್ತಿಯಾಗಿದ್ದು, ಟಿಕೆಟ್ ಘೋಷಣೆಗೂ ಮೊದಲೇ ಭಿನ್ನಮತ ಸ್ಫೋಟವಾಗಿದೆ.

ಮೂಡಿಗೆರೆ ಕ್ಷೇತ್ರದ ಕೈ ಟಿಕೆಟ್ ಆಕಾಂಕ್ಷಿಗಳು ಇದೀಗ ಮಾಜಿ ಸಚಿವೆ ಮೋಟಮ್ಮ ಹಾಗೂ ಪುತ್ರಿ ನಯನ ಮೋಟಮ್ಮ ವಿರುದ್ಧ ಬಂಡಾಯ ಎದ್ದಿದ್ದು, ಸಭೆ ಮೇಲೆ ಸಭೆ ನಡೆಸುತ್ತಿದ್ದಾರೆ. ಒಂದು ತಿಂಗಳ ಅಂತರದಲ್ಲಿ ಐದು ಸಭೆಗಳನ್ನು ನಡೆಸಿದ್ದಾರೆ.

ಇದನ್ನೂ ಓದಿ:ಸಿಂಹಪ್ರಿಯಾ ಮ್ಯಾರೇಜ್‌ ಸ್ಟೋರಿ: ಪ್ರೇಮ್‌ ಕಹಾನಿ ಬಿಚ್ಚಿಟ್ಟ ಜೋಡಿ

ಟಿಕೆಟ್ ಆಕಾಂಕ್ಷಿಯಾಗಿರುವ ನಯನ ಮೋಟಮ್ಮ ಅವರು ಡಿ‌.ಕೆ. ಶಿವಕುಮಾರ್ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದಾರೆ. ಆದರೆ ನಯನ ಮೋಟಮ್ಮಗೆ ಟಿಕೆಟ್ ನೀಡಿದರೆ ಕಾಂಗ್ರೆಸ್ ಪಕ್ಷ ಸೋಲುತ್ತದೆ, ಮೂಡಿಗೆರೆಯಲ್ಲಿ ಮೋಟಮ್ಮನವರ ಕುಟುಂಬ ರಾಜಕಾರಣ ಕೊನೆಯಾಗಬೇಕು, ವಿಧಾನ ಪರಿಷತ್ ಚುನಾವಣೆಯಲ್ಲಿ ಗಾಯತ್ರಿ ಶಾಂತೇಗೌಡರ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ. ಇಡೀ ಕ್ಷೇತ್ರದ ಜನರು ಮೋಟಮ್ಮ ಕುಟುಂಬದ ವಿರುದ್ಧವಿದೆ ಎಂದು ಸಭೆಯಲ್ಲಿ ಕಾರ್ಯಕರ್ತರು ಕಿಡಿಕಾರಿದರು.

ನಯನ ಮೋಟಮ್ಮಗೆ ಟಿಕೆಟ್ ನೀಡದಂತೆ ವರಿಷ್ಠರಲ್ಲಿ ಮನವಿ ಮಾಡಬೇಕೆಂದು ಗೋಣಿಬೀಡು ಹೋಬಳಿಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಭೆಯಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವ ಕಾಂಗ್ರೆಸ್ ಮುಖಂಡರು, ಗ್ರಾಮ ಪಂಚಾಯತ್ ಸದಸ್ಯರು ಭಾಗಿಯಾಗಿದ್ದರು.

ಟಾಪ್ ನ್ಯೂಸ್

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.