Udayavni Special

ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು: ಕಾಂಗ್ರೆಸ್ ವಿರುದ್ಧ ಸಚಿವ ಸಿ.ಟಿ.ರವಿ ವಾಗ್ದಾಳಿ


Team Udayavani, Sep 17, 2020, 3:53 PM IST

ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು: ಕಾಂಗ್ರೆಸ್ ವಿರುದ್ಧ ಸಚಿವ ಸಿ.ಟಿ.ರವಿ ವಾಗ್ದಾಳಿ

ಚಿಕ್ಕಮಗಳೂರು: ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು ಎಂದು ಸಚಿವ ಸಿ ಟಿ ರವಿ ಅವರು ಕಾಂಗ್ರೆಸ್ ವಾಗ್ದಾಳಿ ನಡೆಸಿದರು.

ಜಿಲ್ಲೆಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬಿಜೆಪಿ ಕಟಿಬದ್ಧವಾಗಿದೆ. ಹೈದ್ರಾಬಾದ್ ಕರ್ನಾಟಕ ಎಂದೇ ಹೇಳುತ್ತಿರುವ ಕಾಂಗ್ರೆಸ್ಸಿಗರು ಗುಲಾಮಗಿರಿಯ ಮಾನಸಿಕತೆಯಿಂದ ಹೊರಬಂದಿರಲಿಲ್ಲ. ಅದಕ್ಕೆ ಬಿಜೆಪಿ ಕಲ್ಯಾಣ ಕರ್ನಾಟಕ ಎಂದು ಹೆಸರಿಟ್ಟಿದೆ. ಆದರೆ ಸಿದ್ದರಾಮಯ್ಯ ಉರ್ದು ದಿವಸ್ ಆಚರಣೆ ಮಾಡಿ ಬರುತ್ತಾರೆ. ಹಿಂದೂ ದಿವಸ್‍ಗೆ ವಿರೋಧ ಮಾಡುತ್ತಾರೆ ಇದು ನಾಟಕ ಅಲ್ವಾ ಎಂದು ಪ್ರಶ್ನಿಸಿದರು.

ಕಾಂಗ್ರೆಸ್‍ಗೆ ಕನ್ನಡದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ ಎಂದ ಸಚಿವರು, ಕನ್ನಡದ ಉಳಿವಿಗಾಗಿ ಮಾಡುವ ಎಲ್ಲಾ ಪ್ರಯತ್ನಕ್ಕೂ ನಮ್ಮ ಬೆಂಬಲವಿದೆ. ಆದರೆ ಹೋರಾಟ ಕನ್ನಡದ ಉಳಿವಿಗೋ, ಹಿಂದಿ ದ್ವೇಷಕ್ಕೋ ಪ್ರಶ್ನಿಸಿದರು.

ಇದನ್ನೂ ಓದಿ: ನಮಗೆ ಅಭ್ಯರ್ಥಿ ಲೆಕ್ಕವೇ ಅಲ್ಲ, ಯಾವಾಗ ಚುನಾವಣೆ ಮಾಡಿದರೂ ಗೆಲುವು ನಮ್ಮದೆ: ಈಶ್ವರಪ್ಪ

ಹೋರಾಟವು ಹಿಂದಿ ದ್ವೇಷಕ್ಕೆ ಎನ್ನುವುದಾದರೆ ನಮ್ಮ ಬೆಂಬಲವಿಲ್ಲ. ಹಿಂದಿ ಕಾರಣಕ್ಕೆ ರಾಜ್ಯದಲ್ಲಿ ಒಂದೇ ಒಂದು ಕನ್ನಡ ಶಾಲೆ ಬಂದ್ ಆಗಿಲ್ಲ. ಇಂಗ್ಲೀಷ್ ಕಾರಣಕ್ಕೆ ಸಾವಿರಾರು ಶಾಲೆ ಬಂದ್ ಆಗಿವೆ, ಇದಕ್ಕೆ ಸಾವಿರ ಉದಾಹರಣೆ ಕೊಡುತ್ತೇನೆ. ಇಂಗ್ಲಿಷ್ ಓಕೆ, ಹಿಂದಿ ದ್ವೇಷಿ ನಿಮ್ಮ ಉದ್ದೇಶವಾ ಎಂದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

IPL-2

IPL 2020: ಪಾಂಡೆ-ಶಂಕರ್‌ ಅಬ್ಬರ; ಹೈದರಾಬಾದ್‌ಗೆ 8 ವಿಕೆಟ್‌ ಜಯ

ಪೊಲೀಸ್‌ ಇಲಾಖೆ ಸಮಗ್ರ ಅಭಿವೃದ್ಧಿ; ಡಿಜಿಪಿ ನೇತೃತ್ವದಲ್ಲಿ ಸಮಿತಿ ರಚನೆ: ಬೊಮ್ಮಾಯಿ

ಪೊಲೀಸ್‌ ಇಲಾಖೆ ಸಮಗ್ರ ಅಭಿವೃದ್ಧಿ; ಡಿಜಿಪಿ ನೇತೃತ್ವದಲ್ಲಿ ಸಮಿತಿ ರಚನೆ: ಬೊಮ್ಮಾಯಿ

ಕಾರವಾರ: ಟ್ಯಾಂಕರ್ ಹಾಗೂ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು

ಕಾರವಾರ: ಟ್ಯಾಂಕರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ: ಬೈಕ ಸವಾರರು ಸ್ಥಳದಲ್ಲೇ ಸಾವು

IPLಹೈದರಾಬಾದ್‌ ಕಡಿವಾಣ; ಸಿಡಿಯದ ರಾಜಸ್ಥಾನ್‌ ಗೆಲುವಿಗೆ 155 ರ ಗುರಿ

ಹೈದರಾಬಾದ್‌ ಕಡಿವಾಣ; ಸಿಡಿಯದ ರಾಜಸ್ಥಾನ್‌; SRH ಗೆಲುವಿಗೆ 155ರ ಗುರಿ

Band-note

ಬಾಗಲಕೋಟೆ : ದಾಳಿ ವೇಳೆ ನಿಷೇಧಿತ ನೋಟು ನೋಡಿ ದಂಗಾದ ಎಸಿಬಿ ಅಧಿಕಾರಿಗಳು !

Vijayapura

ವಿಜಯಪುರ: ಜಿಲ್ಲೆಯಲ್ಲಿ ಮಾದಕ ವಸ್ತು, ಬೆಟ್ಟಿಂಗ್ ವಿರುದ್ಧ ಸಮರ: ಎಸ್ಪಿ ಅಗರವಾಲ್

ಬ್ಯಾಂಕರ್‌ಗಳೊಂದಿಗೆ ಡಿವಿ ಸಭೆ : ಆಧ್ಯತಾ ವಲಯ, ಸಾಲ ಯೋಜನೆ ತ್ವರಿತ ಮಂಜೂರಿಗೆ ಸೂಚನೆ

ಬ್ಯಾಂಕರ್‌ಗಳೊಂದಿಗೆ ಡಿವಿ ಸಭೆ : ಆಧ್ಯತಾ ವಲಯ, ಸಾಲ ಯೋಜನೆ ತ್ವರಿತ ಮಂಜೂರಿಗೆ ಸೂಚನೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cm-tdy-1

ಪೊಲೀಸರಿಗೆ ನಾಗರಿಕರ ನೆರವು ಅಗತ್ಯ

ಕೋವಿಡ್ ಪರಿಹಾರ ಮರೀಚಿಕೆ

ಕೋವಿಡ್ ಪರಿಹಾರ ಮರೀಚಿಕೆ

cm-tdy-1

ರೋಗ ಹರಡದಂತೆ ಜಾಗೃತೆ ವಹಿಸಿ: ಸುರೇಶ್‌

cm-tdy-1

ಮಲೆನಾಡು ಭಾಗದಲ್ಲಿ ಹೆಚ್ಚಾಯ್ತು ಗಜ ಕಾಟ!

cm-tdy-1

ಮಕ್ಕಳ ಆರೋಗ್ಯದತ್ತ ನಿಗಾ ವಹಿಸಿ

MUST WATCH

udayavani youtube

ಮಲ್ಪೆ: ಬಲೆಗೆ ಬಿತ್ತು ಭಾರಿ ಗಾತ್ರದ ಎರಡು ಕೊಂಬು ತೊರಕೆ ಮೀನು

udayavani youtube

ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಪ್ರಾರಂಭವಾಗಿರುವ ದೇಶಿ ಉತ್ಪನ್ನಗಳ ಮಳಿಗೆ

udayavani youtube

ಸ್ವಾಮಿತ್ವ: ಹೊಸ ಯೋಜನೆಯಿಂದ ನಮಗೆ ಏನು ಲಾಭ ?

udayavani youtube

ಚಿಕ್ಕಮಗಳೂರು : ಪುಷ್ಪ ಸಮರ್ಪಣೆ ವೇಳೆ ಮಗಳನ್ನ ನೆನೆದು ಕಣ್ಣೀರಿಟ್ಟ ಮೃತ ಪೇದೆ ತಾಯಿ

udayavani youtube

ಮಂಗಳೂರು: ಡ್ರಗ್ಸ್ ಜಾಗೃತಿ ಬರಹದಿಂದ ಗಮನಸೆಳೆಯುತ್ತಿದೆ ಸಿಟಿ ಬಸ್



ಹೊಸ ಸೇರ್ಪಡೆ

IPL-2

IPL 2020: ಪಾಂಡೆ-ಶಂಕರ್‌ ಅಬ್ಬರ; ಹೈದರಾಬಾದ್‌ಗೆ 8 ವಿಕೆಟ್‌ ಜಯ

ಪೊಲೀಸ್‌ ಇಲಾಖೆ ಸಮಗ್ರ ಅಭಿವೃದ್ಧಿ; ಡಿಜಿಪಿ ನೇತೃತ್ವದಲ್ಲಿ ಸಮಿತಿ ರಚನೆ: ಬೊಮ್ಮಾಯಿ

ಪೊಲೀಸ್‌ ಇಲಾಖೆ ಸಮಗ್ರ ಅಭಿವೃದ್ಧಿ; ಡಿಜಿಪಿ ನೇತೃತ್ವದಲ್ಲಿ ಸಮಿತಿ ರಚನೆ: ಬೊಮ್ಮಾಯಿ

ಕಾರವಾರ: ಟ್ಯಾಂಕರ್ ಹಾಗೂ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು

ಕಾರವಾರ: ಟ್ಯಾಂಕರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ: ಬೈಕ ಸವಾರರು ಸ್ಥಳದಲ್ಲೇ ಸಾವು

ಏರುಗತಿಯಲ್ಲಿದೆ ತರಕಾರಿ ದರ: ಈರುಳ್ಳಿ, ಕ್ಯಾಬೇಜ್‌, ಬೀಟ್‌ರೂಟ್‌ ದುಪ್ಪಟ್ಟು ಬೆಲೆ

ಏರುಗತಿಯಲ್ಲಿದೆ ತರಕಾರಿ ದರ: ಈರುಳ್ಳಿ, ಕ್ಯಾಬೇಜ್‌, ಬೀಟ್‌ರೂಟ್‌ ದುಪ್ಪಟ್ಟು ಬೆಲೆ

JILLASPATRE

ಉಡುಪಿ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೆ ಸಂಪುಟದಲ್ಲಿ ಅನುಮೋದನೆ, ಉಡುಪಿಯಲ್ಲಿ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.