ಚಾರ್ಮಾಡಿ ಘಾಟ್ ನಲ್ಲಿ ಲಘು ಭೂಕುಸಿತ; ಜೆಸಿಬಿಗಳ ನಿರಂತರ ಕಾರ್ಯ
Team Udayavani, Jul 14, 2022, 5:41 PM IST
ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು ಚಾರ್ಮಾಡಿ ಘಾಟ್ ನ ಸೋಮನ ಕಾಡು ಸಮೀಪ ಲಘು ಭೂಕುಸಿತವಾಗಿದ್ದು ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ.
ಹೆದ್ದಾರಿ ಪ್ರಾಧಿಕಾರದ ಜೆಸಿಬಿ ಯಂತ್ರಗಳು ಮಣ್ಣು ತೆರವು ಕಾರ್ಯದಲ್ಲಿ ನಿರಂತರವಾಗಿ ಚಾರ್ಮಡಿ ಘಾಟ್ ನಲ್ಲಿ ಕೆಲಸ ನಿರ್ವಹಿಸುತ್ತಿವೆ.
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಕಳೆದ ಹತ್ತು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ಸಂಚಾರ ದುಸ್ತರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…