
ಚಪ್ಪಲಿ ಧರಿಸಿ ಶೋಭಾಯಾತ್ರೆಯಲ್ಲಿ ಭಾಗವಹಿಸಿದ ಶಾಸಕ ಸುರೇಶ್; ಹಿಂದೂ ಸಂಘಟನೆಗಳಿಂದ ಆಕ್ರೋಶ
ವಿಡಿಯೋ ವೈರಲ್
Team Udayavani, Dec 9, 2022, 10:12 AM IST

ಚಿಕ್ಕಮಗಳೂರು: ತರೀಕೆರೆ ಬಿಜೆಪಿ ಶಾಸಕ ಸುರೇಶ್ ವಿರುದ್ಧ ಹಿಂದೂ ಸಂಘಟನೆಗಳ ಆಕ್ರೋಶ ವಕ್ತವಾಗಿದೆ.
ಜಿಲ್ಲೆಯ ತರೀಕರೆ ಪಟ್ಟಣದಲ್ಲಿ ಬುಧವಾರ ನಡೆದ ಶೋಭಾಯಾತ್ರೆಯಲ್ಲಿ ತರೀಕೆರೆ ಶಾಸಕ ಡಿ.ಎಸ್. ಸುರೇಶ್ ಚಪ್ಪಲಿ ಹಾಕಿಕೊಂಡು ಭಾಗಿಯಾಗಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಿಂದೂ ಸಂಘಟನೆ ಆಕ್ರೋಶ ಹೊರ ಹಾಕಿದ್ದಾರೆ.
ಮಾಲೆ ಧರಿಸಿ, ಚಪ್ಪಲಿ ಹಾಕಿಕೊಂಡು ದತ್ತಾತ್ರೇಯನಿಗೆ ಅವಮಾನಿಸಿದ್ದೀರಿ ಎಂದು ದತ್ತಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
