
ದತ್ತಪೀಠದ ಬಗ್ಗೆ ವಿವಾದಾತ್ಮಕ ಹೇಳಿಕೆ: ವಿಡಿಯೋ ಮಾಡಿ ಕ್ಷಮೆ ಕೇಳಿದ ಶಾಸಕ ಟಿ.ಡಿ.ರಾಜೇಗೌಡ
Team Udayavani, Jan 25, 2023, 11:39 AM IST

ಚಿಕ್ಕಮಗಳೂರು: ದತ್ತಪೀಠ ದತ್ತಮಾಲೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಟಿ.ಡಿ.ರಾಜೇಗೌಡ ವಿರುದ್ಧ ಆಕ್ರೋಶ ಕೇಳಿಬಂದ ಹಿನ್ನೆಲೆ ಸ್ವತಃ ಶಾಸಕರು ಈ ಬಗ್ಗೆ ಕ್ಷಮ ಕೇಳಿದ್ದಾರೆ.
ಶಿರಡಿ ಸಾಯಿಬಾಬಾ ದರ್ಶನಕ್ಕೆ ತೆರಳಿದ್ದು, ಅಲ್ಲಿಂದಲೇ ವಿಡಿಯೋ ಮೂಲಕ ಟಿ.ಡಿ ರಾಜೇಗೌಡ ಕ್ಷಮೆ ಕೇಳಿದ್ದು,ಹಳ್ಳಿಗಳಲ್ಲಿ ರೂಡಿಯಿರುವ ಶಬ್ದವನ್ನು ಬೆಳೆಸಿದ್ದೇನೆ. ಆ ಶಬ್ದ ಬಳಕೆ ಯಾರ ಸಂಸ್ಕೃತಿಯು ಆಗಬಾರದು. ಆ ಶಬ್ದ ಬಳಸಬಾರದಿತ್ತು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕ್ಷಮೆಯಾಚಿಸಿದ್ದಾರೆ.
ಶಾಸಕರು ಹೇಳಿದ್ದೇನು?: ‘ಅವರು ಮನೆ ಹಾಳರು.. ರೆಕಾರ್ಡ್ ಮಾಡಿಕೊಳ್ಳ ಬೇಡಿ.. ಜನರಿಗೆ ದತ್ತಮಾಲೆ ಹಾಕಿಸಿ, ಕುಂಕುಮವನ್ನು ಹಾಕಿ ಕರೆದುಕೊಂಡು ಹೋಗುತ್ತಾರೆ. ಅಯೋಧ್ಯೆ ಹೋರಾಟದಲ್ಲಿ ಲಕ್ಷಾಂತರ ಜನರನ್ನು ಬಲಿ ಕೊಟ್ಟರು, ಬಾಬ್ರಿ ಮಸೀದಿ ಕೆಡವಲು ಹೋಗಿ ಲಕ್ಷಾಂತರ ಜನರು ಬಲಿಯಾದರು, ನಾನು ಬೈಯುತ್ತೇನೆ, ಜನರನ್ನು ಕರೆದುಕೊಂಡು ಹೋಗುವವರು ಮನೆಹಾಳರು..” ಎಂದು ಅವಾಚ್ಯ ಶಬ್ಬಗಳಿಂದ ಮಾತನಾಡಿದ್ದರು.
ಈ ಹೇಳಿಕೆ ವಿರುದ್ಧ ಆಕ್ರೋಶ, ಪ್ರತಿಭಟನೆ ಕೇಳಿ ಬಂದಿತ್ತು. ಈ ಕಾರಣದಿಂದ ಶಾಸಕರು ಕ್ಷಮೆ ಕೇಳದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಡಾಯಕ್ಕೇ ಸದ್ಯ ಬಿಸಿ: ಭಿನ್ನ ಧ್ವನಿಗಳ ಮೆತ್ತಗಾಗಿಸಲು ಅಖಾಡಕ್ಕೆ ಇಳಿದ ಬಿಜೆಪಿ ವರಿಷ್ಠರು

ಎಲ್ಲ ಕಾಲೇಜುಗಳಲ್ಲೂ ರಾಯಣ್ಣ, ನೇತಾಜಿ ಪ್ರತಿಮೆ ಸ್ಥಾಪನೆಗೆ ಆದೇಶ: ಸಿಎಂ ಬೊಮ್ಮಾಯಿ

ಜೂನ್- ಜುಲೈನಲ್ಲಿ ಇಸ್ರೋದಿಂದ ಸೂರ್ಯನ ಅಧ್ಯಯನ? ಪೇ ಲೋಡ್ ಸ್ವೀಕರಿಸಿದ ಬಾಹ್ಯಾಕಾಶ ಸಂಸ್ಥೆ

ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ: ತಿ.ನರಸೀಪುರದಲ್ಲಿ ಕೊನೆಗೂ ಸೆರೆ ಸಿಕ್ಕ ಚಿರತೆ

ಗ್ರಾಹಕರ ಮನ ಗೆದ್ದರೆ ಅಂತಾರಾಷ್ಟ್ರೀಯ ಮಾರುಕಟ್ಟೆ: ಸಿಎಂ ಬೊಮ್ಮಾಯಿ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
