ಮೂಡಿಗೆರೆ : ಚಾಲಕನ ನಿಯಂತ್ರಣ ತಪ್ಪಿ ತೂಫಾನ್ ಪಲ್ಟಿ : ಇಬ್ಬರು ಗಂಭೀರ, ಹಲವರಿಗೆ ಗಾಯ
Team Udayavani, May 29, 2022, 6:38 PM IST
ಮೂಡಿಗೆರೆ : ಚಾಲಕನ ನಿಯಂತ್ರಣ ತಪ್ಪಿದ ತೂಫಾನ್ ವಾಹನವೊಂದು ಪಲ್ಟಿಯಾದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡು ಹಲವಾರು ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ಬಣಕಲ್ ಠಾಣಾ ವ್ಯಾಪ್ತಿಯ ಕೊಟ್ಟಿಗೆಹಾರ ದರ್ಬಾರ್ ಹೋಟೆಲ್ ಬಳಿ ಸಂಭವಿಸಿದೆ.
ಹನ್ನೆರಡು ಜನ ಯಾತ್ರಾರ್ಥಿಗಳನ್ನು ಹೊತ್ತ ತೂಫಾನ್ ವಾಹನ ಧರ್ಮಸ್ಥಳದಿಂದ ರಾಣೆಬೆನ್ನೂರು ಕಡೆಗೆ ಹೋಗುತ್ತಿದ್ದ ವೇಳೆ ಕೊಟ್ಟಿಗೆಹಾರ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಮೂರು ಪಲ್ಟಿ ಹೊಡೆದಿದೆ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಉಳಿದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ :ನಪುಂಸಕರಿಗೆ ಮಾತ್ರ ನಪುಂಸಕ ಎಂದರೆ ಏನು ಎಂಬುದು ಗೊತ್ತು: ಸಿದ್ದುಗೆ ಈಶ್ವರಪ್ಪ ಟಾಂಗ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ; ಇಬ್ಬರು ಮಕ್ಕಳನ್ನು ಕೊಂದು ಮಕ್ಕಳ ಶವದೊಂದಿಗೆ ರಿಕ್ಷಾದಲ್ಲಿ ತಿರುಗಾಡಿದ ಪಾಪಿ ತಂದೆ
ಭ್ರಷ್ಟಾಚಾರ ಆರೋಪಿಸಿ ಕಾರವಾರ ಪೌರಾಯುಕ್ತರ ಕೊಠಡಿಯಲ್ಲಿ ಮಾಜಿ ಶಾಸಕ ಸೈಲ್ ಧರಣಿ
ಸಾಗರ : 6 ಕೋಟಿ ರೂ. ವೆಚ್ಚದಲ್ಲಿ ಕಾರ್ಮಿಕ ಭವನ ನಿರ್ಮಾಣ : ಹಾಲಪ್ಪ
ಅನಧಿಕೃತ ಸಮಿತಿಯಿಂದ ಮಾರಿಕಾಂಬಾ ದೇವಸ್ಥಾನ ನಿರ್ವಹಣೆ ; ಎಂ.ನಾಗರಾಜ್ ಆರೋಪ
ಆಲೂರು: ಪೊಲೀಸರ ದಾಳಿ; ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 25 ಜಾನುವಾರುಗಳ ರಕ್ಷಣೆ
MUST WATCH
ಹೊಸ ಸೇರ್ಪಡೆ
ಸುಪ್ರೀಂನಲ್ಲೂ ಉದ್ಧವ್ ಗೆ ಮುಖಭಂಗ : ನಾಳೆಯೇ ಬಹುಮತ ಸಾಬೀತಿಗೆ ಸುಪ್ರೀಂ ಮಹತ್ವದ ಆದೇಶ
ಕಲಬುರಗಿ; ಇಬ್ಬರು ಮಕ್ಕಳನ್ನು ಕೊಂದು ಮಕ್ಕಳ ಶವದೊಂದಿಗೆ ರಿಕ್ಷಾದಲ್ಲಿ ತಿರುಗಾಡಿದ ಪಾಪಿ ತಂದೆ
ರಾಷ್ಟ್ರಪತಿ ಚುನಾವಣೆ ಕುರಿತ ಅರ್ಜಿತಿರಸ್ಕರಿಸಿದ ಸುಪ್ರೀಂ ಕೋರ್ಟ್
ಆಸ್ಕರ್ ಸಿನಿಮಾ ಸಮಿತಿಗೆ ತಮಿಳು ನಟ ಸೂರ್ಯ, ಬಾಲಿವುಡ್ ನಟಿ ಕಾಜೋಲ್
ಕುಂಬಳೆ : ಅಪರಿಚಿತರಿಂದ ವಿದ್ಯಾರ್ಥಿನಿಯ ಅಪಹರಣ: ವ್ಯಾನ್ನಿಂದ ಜಿಗಿದು ತಪ್ಪಿಸಿಕೊಂಡ ಬಾಲಕಿ