ಕೈ ಶಾಸಕರ ಆಪ್ತ ಸೇರಿ 250 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
Team Udayavani, Aug 6, 2022, 2:49 PM IST
ಚಿಕ್ಕಮಗಳೂರು: ವಿಧಾನಸಭಾ ಚುನಾವಣೆಗೆ ಕೆಲ ತಿಂಗಳು ಬಾಕಿ ಇರುವಾಗಲೇ ಕಾಫಿನಾಡಿನಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ ಜೋರಾಗಿದೆ.
ಶನಿವಾರ ಬಾಳೆಹೊನ್ನೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಯಲ್ಲಿ ಕಾಂಗ್ರೆಸ್ ಪಕ್ಷದ 250 ಕ್ಕೂ ಹೆಚ್ಚಿನ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ ಡಿ ರಾಜೇಗೌಡರ ಅಪ್ತ ಹಾಗೂ ತಾಲ್ಲೂಕ್ ಪಂಚಾಯತಿ ಮಾಜಿ ಸದಸ್ಯ ನಾಗೇಶ್ ಸೇರಿದಂತೆ 250 ಕ್ಕೂ ಹೆಚ್ಚಿನ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಹೊಸ ಸದಸ್ಯರನ್ನು ಮಾಜಿ ಸಚಿವ ಡಿ ಎನ್ ಜೀವರಾಜ್ ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ