Mudigere: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬಸ್
ಕೆಲವರಿಗೆ ಸಣ್ಣಪುಟ್ಟ ಗಾಯ
Team Udayavani, Oct 29, 2023, 12:14 PM IST
ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ವೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಇಲ್ಲಿನ ಬಿಳಗುಳ ಸಮೀಪ ನಡೆದಿದೆ.
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಎರಡು ವಿದ್ಯುತ್ ಕಂಬ ತುಂಡಾಗಿ, ಬಸ್ ಜಖಂಗೊಂಡಿದೆ.
ಬೆಂಗಳೂರಿನಿಂದ ಕೊಟ್ಟಿಗೆಹಾರಕ್ಕೆ ಪ್ರತಿ ನಿತ್ಯ ಬರುತಿದ್ದ ಖಾಸಗಿ ಬಸ್ ಇಂದು ಬೆಳಿಗ್ಗೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಶೌರ್ಯ ವಿಪತ್ತು ನಿರ್ವಹಣಾ ತಂಡ ಮೂಡಿಗೆರೆ ಮತ್ತು 112 ಸ್ಥಳಕ್ಕೆ ಧಾವಿಸಿ ಸ್ಪಂದಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!