Mudigere; ಜಿಂಕೆ ಅಡ್ಡ ಬಂದು ಕಾರು ಪಲ್ಟಿ: ಮೂವರಿಗೆ ಗಾಯ

Team Udayavani, Oct 20, 2023, 6:57 PM IST

1-wefeewewr

ಮೂಡಿಗೆರೆ: ಹೊರನಾಡಿನಿಂದ ಮೂಡಿಗೆರೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಸಂಪಿಗೆಖಾನ್ ಎಂಬಲ್ಲಿ ಕಾರಿಗೆ ಜಿಂಕೆ ಅಡ್ಡ ಬಂದು ಕಾರ್ ಪಲ್ಟಿಯಾಗಿ ಮೂವರಿಗೆ ಗಾಯವಾದ ಘಟನೆ ಶುಕ್ರವಾರ ನಡೆದಿದೆ.

ಮೂಡಿಗೆರೆಯ ಮುತ್ತಿಗೆ ಪುರ ಗ್ರಾಮದ ಒಂದೇ ಕುಟುಂಬದ ಡ್ರೈವರ್ ಸೇರಿ ನಾಲ್ಕು ಜನ ಹೊರನಾಡಿಗೆ ಬಂದು ದೇವರ ದರ್ಶನ ಮುಗಿಸಿ ಮರಳುತ್ತಿದ್ದ ಸಂದರ್ಭದಲ್ಲಿ ಸಂಪಿಖಾನ್ ಎಂಬಲ್ಲಿ ಕಾರಿಗೆ ಜಿಂಕೆ ಅಡ್ಡ ಬಂದಿದೆ.ಜಿಂಕೆಯನ್ನು ತಪ್ಪಿಸುವ ಯತ್ನದಲ್ಲಿ ಕಾರು ಚರಂಡಿಗೆ ಉರುಳಿ ಬಿದ್ದಿದೆ.ಕಾರಿನಲ್ಲಿದ್ದ ಮೂವರಿಗೆ ಗಂಭೀರವಾದ ಗಾಯಗಳಾಗಿದೆ. ಒಬ್ಬ ಮಹಿಳೆಗೆ ಕೈ, ಇನ್ನೊಬ್ಬರ ತಲೆಗೂ ಹಾಗೂ ಕಾಲಿಗೆ ಪೆಟ್ಟಾಗಿದ್ದು, ಕೂಡಲೇ ಸ್ಥಳೀಯರು ಕಳಸ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನೆ ಮಾಡಲಾಗಿದೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.