Mudigere ಮರದಿಂದ ಮರಕ್ಕೆ ಹಗ್ಗ ಕಟ್ಟಿ ಟೆಕ್ಕಿ ಮೃತದೇಹ ತಂದ್ರು!

ರಾಣಿಝರಿ ಜಲಪಾತದ ಬಳಿ ಸುಮಾರು 4 ಸಾವಿರ ಅಡಿ ಪ್ರಪಾತದಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದ

Team Udayavani, Dec 10, 2023, 8:28 PM IST

chiMudigere ಮರದಿಂದ ಮರಕ್ಕೆ ಹಗ್ಗ ಕಟ್ಟಿ ಟೆಕ್ಕಿ ಮೃತದೇಹ ತಂದ್ರು!

ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕಿನ ರಾಣಿಝರಿ ಜಲಪಾತದ ಬಳಿ ಸುಮಾರು 4 ಸಾವಿರ ಅಡಿ ಪ್ರಪಾತದಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದ ಬೆಂಗಳೂರು ಮೂಲದ ಟೆಕ್ಕಿ ಭರತ್ ಮೃತದೇಹವನ್ನ ಪ್ರಪಾತದಿಂದ ಮೇಲಕ್ಕೆ ತರಲಾಗಿದೆ.

ನಿನ್ನೆ ಸಂಜೆ ವೇಳೆಯೇ ಮೃತದೇಹ ಪತ್ತೆಯಾಗಿದ್ದರೂ ದಟ್ಟಕಾನನ, ಕಾಡುಪ್ರಾಣಿಗಳ ಕಾಟ, ಕತ್ತಲಲ್ಲಿ 4 ಸಾವಿರ ಅಡಿ ಪ್ರಪಾತದಿಂದ ಮೃತದೇಹ ಹೊರತರೋದು ಕಷ್ಟಸಾಧ್ಯ ಎಂದು ಪೊಲೀಸರು, ಅರಣ್ಯ ಸಿಬ್ಬಂದಿಗಳು ಸೇರಿದಂತೆ ಸ್ಥಳಿಯರು ಕಾರ್ಯಾಚರಣೆಯನ್ನ ನಿಲ್ಲಿಸಿದ್ದರು.

ಇಂದು ರಾಣಿಝರಿ ಜಲಪಾತದ ಕಡೆಯಿಂದ ಪ್ರಪಾತಕ್ಕೆ ಇಳಿದ 25 ಜನರ ತಂಡ ಹರಸಾಹಸಪಟ್ಟು ಮೃತದೇಹವನ್ನು ಮೇಲಕ್ಕೆ ತಂದಿದ್ದಾರೆ. 4 ಸಾವಿರ ಅಡಿಯ ಪ್ರಪಾತದಿಂದ ಮೃತದೇಹವನ್ನ ತರೋದು ಅಷ್ಟು ಸುಲಭವಲ್ಲ. ಆದ್ರೆ, 25 ಜನರ ತಂಡ ಸುಮಾರು 5 ಕಿ.ಮೀ. ಮೃತದೇಹವನ್ನ ಹೊತ್ತು ತಂದು ತೀರಾ ಕಡಿದಾದ ಪ್ರದೇಶದಲ್ಲಿ ಮರದಿಂದ ಮರಕ್ಕೆ ಹಗ್ಗ ಕಟ್ಟಿಕೊಂಡು ಮೃತದೇಹ ಹೊತ್ತುಕೊಂಡು ಹಗ್ಗದ ಮೂಲಕ ಬೆಟ್ಟ ಹತ್ತಿದ್ದಾರೆ.

ರಾಣಿಝರಿ ವ್ಯೂ ಪಾಯಿಂಟ್‍ನಿಂದ ಮೃತದೇಹವಿದ್ದ 4 ಸಾವಿರ ಅಡಿ ಪ್ರಪಾತಕ್ಕೆ ಸುಮಾರು 14 ಕಿ.ಮೀ. ಆಗಲಿದೆ. ಸ್ಥಳಿಯರು, ಪೊಲೀಸರು ಹಾಗೂ ಅರಣ್ಯ ಸಿಬ್ಬಂದಿಗಳು ಮೇತದೇಹವನ್ನ ಹರಸಾಹಸಪಟ್ಟು ಮೇಲಕ್ಕೆ ತಂದಿದ್ದಾರೆ. 4 ಸಾವಿರ ಅಡಿ ಪ್ರಪಾತದಿಂದ ಬಿದ್ದ ರಭಸಕ್ಕೆ ಭರತ್ ಮೃತದೇಹ ಸಂಪೂರ್ಣ ಛಿದ್ರವಾಗಿತ್ತು. ಸಾಲದ್ದಕ್ಕೆ ದಟ್ಟಕಾನನ ತಂಪಾದ ವಾತಾವರಣಕ್ಕೆ ಕೊಳೆತು ಹೋಗಿತ್ತು. ಆದರೂ, ಮೃತದೇಹವನ್ನ ಹೊತ್ತುಕೊಂಡು ಬೆಟ್ಟ ಹತ್ತಿ ಮೃತದೇಹವನ್ನ ಮೇಲಕ್ಕೆ ತಂದಿದ್ದಾರೆ. ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಡಿಸೆಂಬರ್ 6ರಂದು ಚಿಕ್ಕಮಗಳೂರು ಜಿಲ್ಲೆಯ ರಾಣಿಝರಿ ಜಲಪಾತಕ್ಕೆ ಪ್ರವಾಸಕ್ಕೆ ಬಂದಿದ್ದ ಯುವಕ ತನ್ನ ಮೊಬೈಲ್, ಬೈಕ್, ಐಡಿ ಕಾರ್ಡ್, ಬಟ್ಟೆಯನ್ನ ಗುಡ್ಡದ ತುದಿಯಲ್ಲಿ ಬಿಟ್ಟು ನಾಪತ್ತೆಯಾಗಿದ್ದ. ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಮೂರು ದಿನಗಳ ಬಳಿಕ ಅವರ ಕುಟುಂಬಸ್ಥರು ಪ್ರಕರಣ ದಾಖಲಿಸಿ ಹುಡುಕಲು ಮುಂದಾಗಿದ್ದರು.

ಬೆಂಗಳೂರಿನಲ್ಲಿ ಎಂ.ಎನ್.ಸಿ.ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಕೆಲಸ ಕಳೆದುಕೊಂಡಿದ್ದಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಶಂಕಿಸಲಾಗಿದೆ.

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.