ಅಯ್ಯೋ ದೇವರೇ.. ಇಲ್ಲಿ ಮೃತದೇಹಗಳನ್ನು ಕೊಂಡೊಯ್ಯಲೂ ಮಾರ್ಗವಿಲ್ಲ !

Team Udayavani, Aug 11, 2019, 9:55 AM IST

ಚಿಕ್ಕಮಗಳೂರು: ಬಿಟ್ಟು ಬಿಡದೆ ಸುರಿಯುತ್ತಿರುವ ವರುಣ, ಅಲ್ಲಲ್ಲಿ ಕುಸಿದು ಬೀಳುತ್ತಿರುವ ಗುಡ್ಡಗಳು, ಪ್ರಕೃತಿಯ ಮುನಿಸಿಗೆ ನರ ಮನುಷ್ಯನ ಜನಜೀವನ ಪಾತಾಳ ತಲುಪಿದೆ. ಆಶ್ಲೇಷದ ಈ ಅತಿವೃಷ್ಠಿಗೆ ಅಪಾರ ಹಾನಿಯಾಗಿದ್ದರೂ,  ಇಲ್ಲೊಂದು ಕುಟುಂಬದ ಪರಿಸ್ಥಿತಿ ಯಾರಿಗೂ ಬರಬಾರದು ಎಂದು ಜನ ಕಣ್ಣೀರಿಡುತ್ತಿದ್ದಾರೆ.

ಹೌದು. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರಟ್ಟಿಯಲ್ಲಿ ಮೃತದೇಹಗಳನ್ನು ಕೊಂಡೊಯ್ಯಲೂ ದಾರಿಯಿಲ್ಲ. ತಾಯಿ, ಮಗನ ಮೃತದೇಹಗಳನ್ನು ಅಂಬುಲೆನ್ಸ್‌ ನಲ್ಲಿರಿಸಿ ಈ ಕುಟುಂಬ ದಾರಿ ಕಾಣದೆ ಕಂಗಾಲಾಗಿದೆ.

ಶನಿವಾರ ಹೊರಟ್ಟಿಯಲ್ಲಿ ಗುಡ್ಡ ಕುಸಿದು ತಾಯಿ ಶೇಷಮ್ಮ ಮತತು ಮಗ ಸತೀಶ್‌ ಸಾಮನ್ನಪ್ಪಿದರು. ಆದರೆ ಮೂಡಿಗೆರೆಯ ಬಾಳೂರು ಹೊರಟ್ಟಿ ರಸ್ತೆ ಸಂಪರ್ಕ ಬಂದ್‌ ಆಗಿರುವ ಕಾರಣ ನಿನ್ನೆ ರಾತ್ರಿಯಿಂದಲೂ ಮೃತದೇಹಗಳು ಆಂಬುಲೆನ್ಸ್‌ ನಲ್ಲಿಯೇ ಇವೆ.

ಮೃತದೇಹಗಳನ್ನು ಕೊಂಡೊಯ್ಯಲಾಗದೇ ಸಂಬಂಧಿಕರು ಗೋಳಾಡುತ್ತಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಹೃದ್ರೋಗಗಳಿಂದ ಹಿಡಿದು ಅಧಿಕ ರಕ್ತದೊತ್ತಡ, ಇನ್ಸುಲಿನ್‌ ಅವಲಂಬಿಯಲ್ಲದ ಟೈಪ್‌ 2 ಮಧುಮೇಹ, ಸಂಧಿವಾತ, ಪಿತ್ತಕೋಶದ ಕಲ್ಲುಗಳು ಮತ್ತು ಎಂಡೊಮೆಟ್ರಿಕ್‌ ಕ್ಯಾನ್ಸರ್‌...

  • ಎಲ್ಲಿ ನಗರಗಳಿರುತ್ತವೆಯೋ ಅಲ್ಲಿ ಸ್ಲಂಗಳು ಇದ್ದೇ ಇರುತ್ತವೆ. ಸ್ಲಂ ಎಂದಾಕ್ಷಣ ಎಲ್ಲರ ಕಣ್ಣ ಮುಂದೆ ಬರುವುದೇ ಅಲ್ಲಿನ ಕೊಳಚೆ ಪ್ರದೇಶ, ಮೂಲ ಸೌಕರ್ಯಗಳ ಕೊರತೆ,...

  • ಬೆಳೆಗಾರರು ಅಡಿಕೆ ಮತ್ತು ತೆಂಗು ಬೆಳೆಗಳ ಮಧ್ಯೆ ಕೊಕ್ಕೋ ಬೆಳೆದು ಯಶಸ್ವಿಯಾಗಿದ್ದರು. ಆದರೆ ಕೊಕ್ಕೋ ಬೆಳೆಯುವ ಪ್ರಮಾಣವನ್ನು ಹೆಚ್ಚಿಸಿ ಅಂತಾರಾಷ್ಟೀಯ ಮಾರುಕಟ್ಟೆಯಲ್ಲಿ...

  • ಒಂದಾನೊಂದು ಕಾಲದಲ್ಲಿ ಒಬ್ಬ ಕೃಷಿಕ ಒಂದು ಊರಿನಲ್ಲಿ ಕೃಷಿ ಮಾಡುತ್ತಿದ್ದ. ತನ್ನ ಜಮೀನಿಗೆ ಬೇಕಾದಷ್ಟು ಜಾನುವಾರುಗಳನ್ನು ಸಾಕಿಕೊಂಡಿದ್ದ. ಅವನಲ್ಲಿ ಕೆಲವು...

  • ಎರಡು ವಿಭಿನ್ನ ಸಂಸ್ಕೃತಿಗಳಲ್ಲಿ ಮೊಳಕೆಯೊಡೆಯುವ ಪ್ರೇಮಕಥೆಗಳು ವಿಸ್ತಾರಗೊಳ್ಳುತ್ತ ಒಂದಕ್ಕೊಂದು ಹೆಣೆದುಕೊಂಡು ಕಡೆಗೆ ಸಂಧಿಸಿದರೂ ದೂರವಾಗಿಯೇ ಅಂತ್ಯವಾಗುವ...