Chikkamagaluru “ಅಪರೇಷನ್‌ ಕಮಲ ’ಸಕ್ಸಸ್‌ ಆಗಲ್ಲ: ಸಿಎಂ ಸಿದ್ದರಾಮಯ್ಯ


Team Udayavani, Nov 8, 2023, 9:13 PM IST

Chikkamagaluru “ಅಪರೇಷನ್‌ ಕಮಲ ’ಸಕ್ಸಸ್‌ ಆಗಲ್ಲ: ಸಿಎಂ ಸಿದ್ದರಾಮಯ್ಯ

ಚಿಕ್ಕಮಗಳೂರು: ನಮ್ಮ ಸರ್ಕಾರ ಗಟ್ಟಿಯಾಗಿದೆ. ನಮ್ಮ ಶಾಸಕರನ್ನು ಸೆಳೆಯುವ ಬಿಜೆಪಿಯವರ ಪ್ರಯತ್ನ ಫಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೂಡಿಗೆರೆಯಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್‌ ಶಾಸಕರನ್ನು ಬಿಜೆಪಿ ಬೆದರಿಸುತ್ತಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ಇದೆಯೇ ಎಂಬ ಪ್ರಶ್ನೆಗೆ ಆ ಇಲಾಖೆ ನನ್ನ ಕೈಕೆಳಗೆ ಕೆಲಸ ನಿರ್ವಹಿಸುತ್ತಿದೆ. ಈ ವಿಚಾರ ಮೊದಲು ನನಗೆ ತಿಳಿಯಬೇಕಲ್ಲವೇ ಇದೆಲ್ಲ ಸುಳ್ಳು ಎಂದು ಅಲ್ಲಗಳೆದರು.

ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆ ತುಳಿತದಿಂದ ಮಹಿಳೆಯೊಬ್ಬರು ಮೃತಪಟ್ಟಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕೆಲಸ ಮಾಡಲಾಗುವುದು. ಅರಣ್ಯ ಇಲಾಖೆ ಸಚಿವ ಈಶ್ವರ್‌ ಖಂಡ್ರೆ ಅವರು ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿ ದ್ದಾ ರೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Untitled-1

ಪವಿತ್ರಾ – ಚಂದು ಪ್ರೀತಿಯಲ್ಲಿದ್ದರು.. ಆತ ನನ್ನ ಗಂಡ ಎಂದಿದ್ದರಂತೆ ಪವಿತ್ರಾ – ಚಂದು ಪತ್ನಿ

Untitled-1

Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-chikkamagaluru

Chikkamagaluru: ಗುಂಡೇಟಿನಿಂದ ಯುವಕ ಸಾವು: ಹೆಚ್ಚಿದ ಅನುಮಾನ

1-wew-e-wqe

Chikkamagaluru: ಸರ್ಕಾರಿ ಜಾಗಕ್ಕೆ ಎರಡು ಸಮುದಾಯಗಳ ನಡುವೆ ಮಾರಾಮಾರಿ

1-wewewqe

Kaduru; ನಿಂತಿದ್ದ ಲಾರಿಗೆ ಟಿಟಿ ಢಿಕ್ಕಿ: ಓರ್ವ ಸಾವು, ಹಲವರಿಗೆ ಗಾಯ

Good rain continues Chikkamagaluru

Chikkamagaluru; ಮಲೆನಾಡಿಗರಲ್ಲಿ ಮಂದಹಾಸ ಮೂಡಿಸಿದ ಮಳೆರಾಯ

ಶಿವಮೊಗ್ಗದಿಂದ ಮೈಸೂರಿಗೆ ಬರುತ್ತಿದ್ದ ಐರಾವತ ಬಸ್ ಬೆಂಕಿಗಾಹುತಿ… ತಪ್ಪಿದ ಭಾರಿ ದುರಂತ

ಶಿವಮೊಗ್ಗದಿಂದ ಮೈಸೂರಿಗೆ ಬರುತ್ತಿದ್ದ ಐರಾವತ ಬಸ್ ಬೆಂಕಿಗಾಹುತಿ… ತಪ್ಪಿದ ಭಾರಿ ದುರಂತ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.