ಸಮಾನತೆಯಿಲ್ಲ..! ಬಾಬಾ ಬುಡನ್ ದರ್ಗಾ ಆಡಳಿತ ಮಂಡಳಿ ನೇಮಕಕ್ಕೆ ವಿರೋಧ
Team Udayavani, Nov 19, 2022, 2:53 PM IST
ಚಿಕ್ಕಮಗಳೂರು: ಜಿಲ್ಲೆಯ ಪ್ರಸಿದ್ದ ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಆಡಳಿತ ಮಂಡಳಿ ರಚನೆಯ ಆದೇಶಕ್ಕೆ ಅಪಸ್ವರ ಎತ್ತಲಾಗಿದೆ. ಆದೇಶದಲ್ಲಿ ಒಂದು ಸಮುದಾಯವನ್ನು ಕಡೆಗಣಿಸಲಾಗಿದೆ ಎನ್ನುವ ಮಾತುಗಳು ಕೇಳಿಬಂದಿದೆ.
ಎರಡು ಸಮುದಾಯದವರು ಒಳಗೊಂಡಂತೆ ಎಂಟು ಜನ ಇರಬೇಕಿತ್ತು. ಒಂದೇ ಸಮುದಾಯದ ಏಳು ಜನರಿದ್ದಾರೆ, ಈ ಸಮಿತಿ ಮೇಲೆ ನಮಗೆ ನಂಬಿಕೆ ಇಲ್ಲ ಎಂದು ಆಡಳಿತ ಮಂಡಳಿ ರಚನೆಗೆ ಕೋಮು ಸೌಹಾರ್ದ ವೇದಿಕೆ ವಿರೋಧ ವ್ಯಕ್ತಪಡಿಸಿದೆ.
ಕೋಮು ಸೌಹಾರ್ದ ವೇದಿಕೆಯ ರಾಜ್ಯ ಕಾರ್ಯದರ್ಶಿ ಗೌಸ್ ಮೊಹಿನುದ್ದಿನ್ ವಿರೋಧ ಸೂಚಿಸಿದ್ದು, ಸಮಿತಿಯನ್ನು ವಿಸರ್ಜಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!
ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ
ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ
ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ
ನಮ್ಮ ಹಕ್ಕೊತ್ತಾಯ: ಬಂಟ್ವಾಳ – ರಂಗಮಂದಿರ, ಕ್ರೀಡಾಂಗಣ ಬೇಗ ಈಡೇರಲಿ