ಮದ್ಯದಂಗಡಿ ಪರವಾನಗಿ ನವೀಕರಣಕ್ಕೆ ವಿರೋಧ

Team Udayavani, Jul 4, 2017, 12:09 PM IST

CHIKMAGLURU-6.jpg

ಬೀರೂರು: ವಿವೇಚನ ರಹಿತವಾಗಿ ಅಬಕಾರಿ ಇಲಾಖೆ ಮದ್ಯದಂಗಡಿ ಪರವಾನಗಿಗಳನ್ನು ನವೀಕರಣಗೊಳಿಸುತ್ತಿದೆ ಎಂದು ಆರೋಪಿಸಿ ರೈಲ್ವೆನಿಲ್ದಾಣದ ಹತ್ತಿರ ಸೋಮವಾರ ನಾಗರಿಕರು ಪ್ರತಿಭಟನೆ ನಡೆಸಿದರು.

ಸುಪ್ರೀಂಕೋರ್ಟ್‌ನ ನಿರ್ದೇಶನದಂತೆ ಪಟ್ಟಣದಲ್ಲಿನ ಮದ್ಯದಂಗಡಿಗಳು ಮುಚ್ಚಿದ್ದು, ಬಳ್ಳಾರಿ ಕ್ಯಾಂಪಿನ ಒಂದು ಅಂಗಡಿಮಾತ್ರ ಪ್ರತಿಭಟನೆಯ ನಡುವೆಯೂ ಕಾನೂನಿನ ರಕ್ಷಣೆ ನೆಪದಲ್ಲಿ ಮುಂದುವರಿದಿದೆ. ಇದನ್ನು ಮುಚ್ಚುವಂತೆ ಪ್ರತಿಭಟನೆಗಳು ನಡೆದಿರುವ ಬೆನ್ನಲ್ಲೆ ಶನಿವಾರ ದಿಢೀರ್‌ ರೈಲ್ವೆ ನಿಲ್ದಾಣದ ಹತ್ತಿರ ಮದ್ಯದಂಗಡಿ ಆರಂಭಗೊಂಡಿದ್ದಕ್ಕೆ
ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ರೈಲ್ವೆ ನಿಲ್ದಾಣದ ಮುಂಭಾಗ ಮದ್ಯದ ಪರವಾನಗಿ ನೀಡಿರುವ ಅಂಗಡಿಮುಂದೆ ಜಮಾವಣೆಗೊಂಡ ಈ ಭಾಗದ ಕ್ರಿಸ್ತಶರಣ ವಿದ್ಯಾಲಯದ ಶಿಕ್ಷಕರು ಮತ್ತು ಸಿಬ್ಬಂದಿ, ಅಕ್ಕಪಕ್ಕದ ನಿವಾಸಿಗಳು, ಪುರಸಭೆ ಸದಸ್ಯರು ಸ್ಥಳಕ್ಕಾಗಮಿಸಿದ ಅಬಕಾರಿ ಇಲಾಖೆ ಅಧಿಕಾರಿಗಳನ್ನು ಪ್ರಶ್ನಿಸಿದರು.

ಜಿಲ್ಲಾಡಳಿತ ಸ್ಥಳೀಯ ಆಡಳಿತದ ಗಮನಕ್ಕೆ ತರದಂತೆ ಏಕಾಏಕಿ ನಿರ್ಧಾರಗಳನ್ನು ಕೈಗೊಂಡರೆ ನಾವೂ ಈ ಭಾಗದ ಪ್ರತಿನಿಧಿಗಳಾಗಿ ಜನರಿಗೆ ಉತ್ತರಿಸುವುದು ಹೇಗೆ ಪುರಸಭೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಕನಿಷ್ಠ ಈ ಭಾಗದ
ನಾಗರಿಕರ ಅಭಿಪ್ರಾಯ ಮತ್ತು ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿ ಸೂಕ್ತರೀತಿಯ ತೀರ್ಮಾನಕ್ಕೆ ಬರದೇ ಸರ್ವಾ ಧಿಕಾರಿ ಧೋರಣೆ ಅನುಸರಿಸಿ ಪರವಾನಗಿ ನೀಡಿರುವ ಅಬಕಾರಿ ಇಲಾಖೆ ಮತ್ತು ಸರ್ಕಾರದ ನಡೆ ಜನಪ್ರತಿನಿ ಧಿಗಳಿಗೆ ಮಾಡಿದ ದ್ರೋಹ ಎಂದರು. ಅಬಕಾರಿ ಅಧಿಕಾರಿ ನೌಶದ್‌ ಅಹಮದ್‌ ಖಾನ್‌ ಮನವಿ ಸ್ವೀಕರಿಸಿ ಈ ಕುರಿತು
ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು. ಜಿಲ್ಲಾಡಳಿತ, ಅಬಕಾರಿ ಇಲಾಖೆ ಮದ್ಯದಂಗಡಿಗಳ ಪರವಾನಗಿಯನ್ನು ವಾಪಸ್‌ ಪಡೆದು ಸಾರ್ವಜನಿಕರ ರಕ್ಷಣೆಗೆ ಬರದಿದ್ದರೆ  ಅನಿರ್ದಿಷ್ಟಾವಧಿ ಮುಷ್ಕರದ ಜೊತೆ ಉಪವಾಸ ಸತ್ಯಾಗ್ರಹ ಮಾಡಲಾಗವುದುಉ ನಿವಾಸಿಗಳು ಎಚ್ಚರಿಸಿದರು.

ಕ್ರಿಸ್ತಶರಣ ಶಾಲೆಯ ಮುಖ್ಯಸ್ಥ ತಾರಾಸೆರಾವೋ, ಶಿಕ್ಷಕರು, ಪುರಸಭೆ ಸದಸ್ಯರಾದ ಎಂ.ಪಿ.ಸುದರ್ಶನ್‌, ಮಾರ್ಗದಮಧು, ಎಸ್‌. ಎಸ್‌. ದೇವರಾಜ್‌, ಶರತ್‌, ಶಶಿಧರ್‌, ಹಾಗೂ ರೈಲ್ವೆ ರಸ್ತೆ ನಿವಾಸಿಗಳಾದ ಚಂದ್ರಶೇಖರ್‌,
ಶಾಮಿಲ್‌ ಚಂದ್ರಪ್ಪ, ಶಶಿಕುಮಾರ್‌ ಇದ್ದರು. 

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.