Sringeri: ಶೃಂಗೇರಿ ಶ್ರೀ ಶಾರದ ಪೀಠದ ನೂತನ ಸಿಇಒ ಆಗಿ ಪಿ.ಎ.ಮುರಳಿ ನೇಮಕ


Team Udayavani, Jan 25, 2024, 3:37 PM IST

Sringeri: ಶೃಂಗೇರಿ ಶ್ರೀ ಶಾರದ ಪೀಠದ ನೂತನ ಸಿಇಒ ಆಗಿ ಪಿ.ಎ.ಮುರಳಿ ನೇಮಕ

ಶೃಂಗೇರಿ: ಶೃಂಗೇರಿ ಶ್ರೀ ಶಾರದ ಪೀಠದ ನೂತನ ಸಿಇಒ ಆಗಿ ಪಿ.ಎ. ಮುರಳಿ ಅವರನ್ನು ನೇಮಕ ಮಾಡಲಾಗಿದೆ.

ಈ ಹಿಂದೆ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಅಭಿನವ ವಿದ್ಯಾತೀರ್ಥ ಮಹಾಸ್ವಾಮೀಜಿಯವರ ನಿರ್ದೇಶನದಂತೆ 1989ರಲ್ಲಿ ಡಾ. ವಿ. ಆರ್. ಗೌರಿಶಂಕರ್ ಅವರನ್ನು ಶೃಂಗೇರಿ ಮಠದ ಆಡಳಿತಾಧಿಕಾರಿ ಮತ್ತು ಸಿಇಒ ಆಗಿ ನೇಮಕ ಮಾಡಲಾಗಿತ್ತು. ಇದಾದ ಬಳಿಕ ಸುಮಾರು 35 ವರ್ಷಗಳ ಕಾಲ ಡಾ. ವಿ ಆರ್ ಗೌರಿಶಂಕರ್ ಮಠದ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

ಇದೀಗ ಶ್ರೀ ಶಾರದ ಪೀಠದ ನೂತನ ಸಿಇಒ ಮತ್ತು ಆಡಳಿತಾಧಿಕಾರಿ ಆಗಿ ಪಿ. ಎ. ಮುರಳಿ ಅವರನ್ನು ನೇಮಿಸಲಾಗಿದೆ. ವಿ.ಆರ್ ಗೌರಿಶಂಕರ್ ಅವರು ನೂತನ ಸಿಇಒ ಅವರಿಗೆ ಮುಖ್ಯ ಸಲಹೆಗಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಇದನ್ನೂ ಓದಿ: National Tourism Day: ಗೋಕರ್ಣದಲ್ಲೊಂದು ಓಂ ಆಕಾರವನ್ನೇ ಹೋಲುವ ‘ಓಂ ಬೀಚ್’…

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.