ಕಡೂರು: ಕೊಚ್ಚಿ ಹೋಗುತ್ತಿದ್ದ ಕಾರಿನಲ್ಲಿದ್ದವರು ಪವಾಡ ಸದೃಶ ರೀತಿಯಲ್ಲಿ ಪಾರು!
Team Udayavani, Aug 9, 2022, 12:38 PM IST
ಚಿಕ್ಕಮಗಳೂರು: ರಸ್ತೆಯ ಮೇಲೆ ಐದು ಅಡಿಗಿಂತಲೂ ಹೆಚ್ಚಿನ ನೀರು ಹರಿಯುತ್ತಿದ್ದರೂ ಹುಚ್ಚಾಟ ಮಾಡಿ ಅದರಲ್ಲಿ ಕಾರು ಚಲಾಯಿಸಿ ಸಂಕಷ್ಟಕ್ಕೆ ಸಿಲುಕಿದ್ದವರನ್ನು ಸ್ಥಳೀಯರು ಪಾರು ಮಾಡಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಘಟನೆ ಸಂಭವಿಸಿದೆ.
ಇಲ್ಲಿನ ರಸ್ತೆ ಮೇಲೆ ಐದಕ್ಕೂ ಹೆಚ್ಚು ಅಡಿ ಎತ್ತರದಲ್ಲಿ ಹರಿಯುತ್ತಿತ್ತು. ಆದರೆ ಇದನ್ನು ಲೆಕ್ಕಿಸದೇ ಕಾರು ಚಲಾಯಿಸಿದ್ದಾರೆ. ಆದರೆ ನಿಯಂತ್ರಣ ತಪ್ಪಿ ಕಾರು ಕೊಚ್ಚಿ ಹೋಗಿದೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಸಹಾಯಕ್ಕೆ ನಿಂತಿದ್ದಾರೆ.
ಇದನ್ನೂ ಓದಿ:ಮಹಿಳೆ ಜತೆ ಅಸಭ್ಯ ವರ್ತನೆ: ಪರಾರಿಯಾಗಿದ್ದ ಸ್ವಯಂಘೋಷಿತ ಬಿಜೆಪಿ ಮುಖಂಡ ತ್ಯಾಗಿ ಬಂಧನ
ಕಾರಿನ ಗಾಜು ಒಡೆದು, ಹಗ್ಗ ಕಟ್ಟಿ ಜೆಸಿಬಿ ಮೂಲಕ ಕಾರನ್ನು ಎಳೆದು ಅದರಲ್ಲಿದ್ದ ಇಬ್ಬರ ರಕ್ಷಣೆ ಮಾಡಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆಗೆ ಶ್ಲಾಘನೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Devaramane; ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರು
Charmady ಘಾಟಿಯಲ್ಲಿ ಕೆಟ್ಟು ನಿಂತ 16 ಚಕ್ರದ ಲಾರಿ… ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್
420 ನಂಬರ್ನವರಿಂದ 400 ಸ್ಥಾನ ಗೆಲ್ಲುವ ಮಾತು… ಬಿಜೆಪಿ ವಿರುದ್ಧ ಪ್ರಕಾಶ್ ರಾಜ್ ಕಿಡಿ
Chikkamagaluru: ಈಶ್ವರಪ್ಪನವರ ಬಂಡಾಯ ನಿರ್ಧಾರದಿಂದ ಪಕ್ಷಕ್ಕೆ ಮಾರಕವಾಗಬಾರದು: ಸಿಟಿ ರವಿ
ಈಶ್ವರಪ್ಪ ಬಂಡಾಯ ಸ್ಪರ್ಧೆ: ಶೀಘ್ರದಲ್ಲಿ ಗೊಂದಲಗಳು ಬಗೆಹರಿಯುತ್ತದೆ; ಕೋಟ ಶ್ರೀನಿವಾಸ ಪೂಜಾರಿ