ಬಾಣಂತಿಗೆ 5 ಸಾವಿರ ರೂ. ಸಹಾಯಧನ

Team Udayavani, Oct 14, 2020, 5:57 PM IST

cm-tdy-1

ಚಿಕ್ಕಮಗಳೂರು: ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ ಮೊದಲ ಹೆರಿಗೆಯಾದ ಫಲಾನುಭವಿಗಳ ಖಾತೆಗೆ 5000 ರೂ. ಸಹಾಯಧನ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ತಿಳಿಸಿದರು.

ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳೆಯರ ಮತ್ತು ಮಕ್ಕಳ ಸಾಗಾಟ ನಿವಾರಣಾ ಯೋಜನೆ, ಕೌಟುಂಬಿಕಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ ಹಾಗೂ ಸಖೀ, ಬಾಲ್ಯ ವಿವಾಹ ಮತ್ತು ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ ಕುರಿತ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ ಜಿಲ್ಲೆಯಲ್ಲಿ 2020 ಏಪ್ರಿಲ್‌ನಿಂದ ಸೆಪ್ಟೆಂಬರ್‌ ವರೆಗೆ 3,448 ಫಲಾನುಭವಿಗಳ ಖಾತೆಗೆ ನೇರವಾಗಿ ಮೂರು ಕಂತುಗಳಲ್ಲಿ 5000ರೂ. ಸಹಾಯಧನ ನೀಡಲಾಗಿದೆ. ಮೂಡಿಗೆರೆ, ಕಳಸ ಸೇರಿದಂತೆ ಮಲೆನಾಡು ಹಾಗೂ ಗುಡ್ಡಗಾಡುಪ್ರದೇಶಗಳ ಅರ್ಹ ಫಲಾನುಭವಿಗಳಿದ್ದಲ್ಲಿ ಅವರನ್ನು ಗುರುತಿಸಿ ಸೌಲಭ್ಯ ದೊರೆಯುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.

ಕೇಂದ್ರ ಸರ್ಕಾರ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ, ಪೊಲೀಸ್‌, ಕಾನೂನು ಸೇವೆ, ಸಮಾಲೋಚನೆ ಮತ್ತು ತಾತ್ಕಾಲಿಕ ವಸತಿ ಒದಗಿಸುವ ಉದ್ದೇಶದಿಂದ ಸಖೀ(ಒನ್‌ ಸ್ಟಾಫ್‌ ಸೆಂಟರ್‌) ಕೇಂದ್ರ ಆರಂಭಿಸಿದ್ದು,ನಗರದ ರುಕ್ಮಿಣಿಯಮ್ಮ ಹೆರಿಗೆ ಆಸ್ಪತ್ರೆಯಲ್ಲಿ ಸಖೀ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ ಸಮಾಲೋಚಕರು, ವಕೀಲರು, ಸಮಾಜ ಸೇವಾ ಕಾರ್ಯಕರ್ತರು ಸೇರಿದಂತೆ ಹಲವರು ಕಾರ್ಯನಿರ್ವಹಿಸುತ್ತಿದ್ದು, ಕೇಂದ್ರದಲ್ಲಿ ಸಮಸ್ಯೆಗಳನ್ನು ಆಲಿಸಿ ಬಗೆಹರಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ 2020ರ ಏಪ್ರಿಲ್‌ನಿಂದ-ಸೆಪ್ಟೆಂಬರ್‌ವರೆಗೆ 18 ಅತ್ಯಾಚಾರ ಪ್ರಕರಣಗಳು, 7 ಬಾಲ್ಯ ವಿವಾಹ ಪ್ರಕರಣ, 12ಲೈಂಗಿಕ ದೌರ್ಜನ್ಯ ಹಾಗೂ 7ಅಪಹರಣ ಕೇಸುಗಳು ಸೇರಿದಂತೆ 45 ಪ್ರಕರಣಗಳುದಾಖಲಾಗಿವೆ. ಇದರಲ್ಲಿ 8 ಕೇಸ್‌ಗಳು ಇತ್ಯರ್ಥವಾಗಿ37 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣಾಹಂತದಲ್ಲಿವೆ ಎಂದರು. ಸಭೆಯಲ್ಲಿ ಎಸ್ಪಿ ಎಂ.ಎಚ್‌. ಅಕ್ಷಯ್‌, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಮಲ್ಲಿಕಾರ್ಜುನ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣಇಲಾಖೆ ಸಹಾಯಕ ನಿರ್ದೇಶಕ ಮುದ್ದಣ್ಣ, ಜಿಲ್ಲಾ

ಸರ್ಜನ್‌ ಡಾ| ಮೋಹನ್‌, ಕಾರ್ಮಿಕ ಇಲಾಖಾ ಅಧಿಕಾರಿ ರವಿಕುಮಾರ್‌, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಂಗನಾಥ್‌ ಇತರರು ಉಪಸ್ಥಿತರಿದ್ದರು.

ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಟ ನಿವಾರಣೆಗೆ ಸಂಬಂಧಿಸಿದಂತೆಜಿಲ್ಲೆಯಲ್ಲಿ 227 ಕಾವಲು ಸಮಿತಿಗಳನ್ನು ರಚಿಸಲಾಗಿದೆ. ಸಮಿತಿ ಅಧಿಕಾರಿಗಳು ಕೇವಲ ಸಭೆಗಳಿಗೆ ಸೀಮಿತವಾಗದೆ ಇಂತಹ ಪ್ರಕರಣಗಳನ್ನು ಗುರುತಿಸಲು ನಿಗಾ ವಹಿಸಬೇಕು –ಡಾ| ಬಗಾದಿ ಗೌತಮ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.