ಕಾಫಿನಾಡಿನಲ್ಲಿ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಪವರ್ ಸ್ಟಾರ್


Team Udayavani, Mar 18, 2021, 8:04 PM IST

power-star-who-simply-celebrated-a-birthday-at-chikkamagalore

ಚಿಕ್ಕಮಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್  ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸರಳವಾಗಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಮಾ.16 ರ ಮಂಗಳವಾರ ಸಂಜೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ನಿಡುವಾಳೆಗೆ ಬಂದಿದ್ದ ಪುನೀತ್, ತಮ್ಮ ಕುಟುಂಬದವರೊಂದಿಗೆ ಕಾಲ ಕಳೆಯುವ ಮೂಲಕ ತಮ್ಮ ಮಾ. 17 ರಂದು ಜನ್ಮದಿನವನ್ನು ಆಚರಿಸಿಕೊಂಡರು.

ಇದನ್ನೂ ಓದಿ:ಸೇವೆ ಆರಂಭದ ಹುಮ್ಮಸ್ಸು ನಿವೃತ್ತಿವರೆಗೂ ಇರಲಿ

ತಮ್ಮ ಹುಟ್ಟುಹಬ್ಬದ ನಿಮಿತ್ತ ರಾಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು ಇಲ್ಲಿನ  ಉರ್ವಿಖಾನ್ ರೆಸಾರ್ಟ್ನಲ್ಲಿ ಕುಟುಂಬ ಸದಸ್ಯರ ಜೊತೆ ಉಳಿದುಕೊಂಡಿದ್ದು, ಈ ನಡುವೆ ಅಭಿಮಾನಿಗಳ ಜೊತೆ ಫೋಟೋ, ಸೆಲ್ಫಿ ಕ್ಲಿಕ್ಕಿಸಿಕೊಂಡು ಖುಷಿಪಟ್ಟರು.

ಮಾ. 17 ರಂದು ಪ್ರತಿವರ್ಷ ಪುನೀತ್‌ ರಾಜಕುಮಾರ್‌ ಜನ್ಮದಿನವನ್ನು ಅವರ ಅಭಿಮಾನಿಗಳು ಅದ್ಧೂರಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ಕಳೆದ ವರ್ಷದಿಂದ ಪುನೀತ್‌ ರಾಜಕುಮಾರ್‌ ಅದ್ಧೂರಿ ಜನ್ಮದಿನಕ್ಕೆ ಕೊರೋನಾ ಅಡ್ಡಿಯಾಗಿದೆ. ಈ ಭಾರಿಯೂ ಪುನೀತ್‌ ರಾಜಕುಮಾರ್‌ ತಮ್ಮ ಅಭಿಮಾನಿಗಳಿಗೆ ಮನೆಯಿಂದ ಹೊರಬಂದು ಸಾರ್ವಜನಿಕವಾಗಿ, ಅದ್ಧೂರಿ ಬರ್ತ್‌ಡೇ ಸಂಭ್ರಮ ಆಚರಿಸದಂತೆ ಮನವಿ ಮಾಡಿದ್ದರು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.