ಬಾಬಾಬುಡನ್ ಪೂಜೆ ಪ್ರಕರಣ: ಪ್ರಮೋದ್ ಮುತಾಲಿಕ್ ಆರೋಪ ಮುಕ್ತ

Team Udayavani, Dec 3, 2019, 1:01 PM IST

ಚಿಕ್ಕಮಗಳೂರು: ಮೂರು ವರ್ಷಗಳ ಹಿಂದೆ ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಗುಹೆಯೊಳಗೆ ಪ್ರತಿಭಟಿಸಿದ ಆರೋಪದಲ್ಲಿ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಆರೋಪ ಮುಕ್ತಗೊಳಿಸಿ ಕೋರ್ಟ್ ಆದೇಶ ನೀಡಿದೆ.

ನಾಗಾ ಸಾಧುಗಳಿಗೆ ಗುಹೆಯೊಳಗೆ ದತ್ತಪಾದುಕೆ ಪೂಜೆಗೆ ಅವಕಾಶ ಕೊಡದಿರುವುದನ್ನು ವಿರೋಧಿಸಿ ನಾಗಾಸಾಧು ಒಬ್ಬರು ಒಂಟಿಕಾಲಿನಲ್ಲಿ ನಿಂತು ಪ್ರತಿಭಟಿಸಿದ್ದರು. ಶ್ರೀರಾಮ ಸೇನೆ ಕಾರ್ಯಕರ್ತರು ಕೂಡ ಪ್ರತಿಭಟನೆ ನಡೆಸಿದ್ದರು. ಸೆಕ್ಟರ್ ಆಫೀಸರ್ ಆಗಿದ್ದ ಅಂದಿನ ಡಿಡಿಪಿಐ ಎಸ್.ಜಿ.ನಾಗೇಶ್ 4 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಒಂದನೇ ಹೆಚ್ಚುವರಿ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು ಮಂಗಳವಾರ ಪ್ರಮೋದ್ ಮುತಾಲಿಕ್, ಶ್ರೀರಾಮ ಸೇನೆ ರಾಜ್ಯ ಅಧ್ಯಕ್ಷ ಮಹೇಶ್ ಕಟ್ಟಿನಮನೆ, ವಿನೋದ್ ಭಟ್ ಮತ್ತು ಶಾರದಮ್ಮ ಅವರನ್ನು ಆರೋಪ ಮುಕ್ತ ಗೊಳಿಸಿ ಆದೇಶಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಚಿಕ್ಕಮಗಳೂರು: ರಾಜ್ಯದಲ್ಲಿ ಸಂಭವಿಸಿದ ತೀವ್ರ ಅತಿವೃಷ್ಟಿಯಿಂದ ಅಪಾರ ಪ್ರಮಾಣದ ಹಾನಿಯಾಗಿದ್ದು, ಅತಿವೃಷ್ಟಿ ಪರಿಹಾರಕ್ಕೆ ಸರ್ಕಾರ ಮೊದಲ ಆದ್ಯತೆ ನೀಡಿದೆ. ಹಾಗಾಗಿ,...

  • ಕಡೂರು: ರಾಷ್ಟ್ರೀಯ ಹೆದ್ದಾರಿ 206ರ ಅರಸೀಕೆರೆ ಮಾರ್ಗದಲ್ಲಿ ಕಡೂರು ಪಟ್ಟಣದಿಂದ ಬಾಣಾವರದ ವರೆಗೆ ಉಂಟಾಗಿರುವ ಹಲವಾರು ಗುಂಡಿ-ಗೊಟರುಗಳು ಪ್ರಯಾಣಿಕರ ಸಾವಿನ ಗುಂಡಿಗಳಾಗಿವೆ...

  • ಮೂಡಿಗೆರೆ: ಪಟ್ಟಣದ ತಾಲೂಕು ಕಚೇರಿಯಲ್ಲಿರುವ ಭೂಮಾಪನ ಇಲಾಖೆ ವಿರುದ್ಧ ಕನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ಬೆಳಗ್ಗೆ ಪ್ರತಿಭಟನೆ...

  • ತರೀಕೆರೆ: ಪೌರ ಕಾರ್ಮಿಕರಿಗೆ ಶಾಶ್ವತ ವಸತಿ ಸೌಲಭ್ಯ ಒದಗಿಸುವ ಉದ್ದೇಶದಿಂದ ಪುರಸಭೆ, ನಗರಸಭೆ ಮತ್ತು ಪಪಂನಲ್ಲಿ ವಸತಿ ಗೃಹ ನಿರ್ಮಿಸುತ್ತಿದೆ ಎಂದು ಶಾಸಕ ಡಿ.ಎಸ್‌....

  • ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ ಚಂದ್ರಬೋಸ್‌ ಜಿಲ್ಲಾ ಆಟದ ಮೈದಾನದಲ್ಲಿ ಫೆ.28 ರಿಂದ ಮಾ.1ರವರೆಗೆ ಜಿಲ್ಲಾ ಉತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ...

ಹೊಸ ಸೇರ್ಪಡೆ

  • ಬೆಂಗಳೂರು: ನಗರದಲ್ಲಿ ಆಸ್ತಿ ಮಾಲೀಕರಿಂದ ಆಸ್ತಿ ತೆರಿಗೆಯೊಂದಿಗೆ ಶೇ.2ರಷ್ಟು ಭೂ ಸಾರಿಗೆ ಉಪ ಕರ (ಸೆಸ್‌) ವಸೂಲಿ ಮಾಡುವ ಬಿಬಿಎಂಪಿ ನಿರ್ಣಯಕ್ಕೆ ಸಾರ್ವಜನಿಕ ವಲಯದಿಂದ...

  • ಬೆಂಗಳೂರು: ನೆರೆ ಸಂತ್ರಸ್ತರು ತ್ವರಿತವಾಗಿ ಎರಡನೇ ಕಂತಿನ ಹಣವನ್ನು ಪಡೆದು ಮನೆಗಳನ್ನು ಮೂರು ತಿಂಗಳಲ್ಲಿ ನಿರ್ಮಿಸಿಕೊಳ್ಳಬೇಕು ಎಂದು ಕಂದಾಯ ಸಚಿವ ಆರ್‌.ಅಶೋಕ್‌...

  • ಮುಖ್ಯಮಂತ್ರಿ ಯಡಿಯೂರಪ್ಪ ಅವರ ದೆಹಲಿ ಭೇಟಿ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಾದ ಚರ್ಚೆ ಗರಿಗೆದರುತ್ತಿದ್ದು, ಸಚಿವಾಕಾಂಕ್ಷಿಗಳಲ್ಲಿ...

  • ಬೆಂಗಳೂರು: ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಶೇ.49 ಹುದ್ದೆಗಳನ್ನು ಭರ್ತಿ ಮಾಡಿ ಕೊಳ್ಳುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗುವುದು...

  • ಬೆಂಗಳೂರು: ಶಿಕ್ಷಣ ಇಲಾಖೆಯಲ್ಲಿ ಒಂದು ವಿಭಾಗದಿಂದ ಇನ್ನೊಂದು ವಿಭಾಗಕ್ಕೆ ವರ್ಗಾವಣೆ ಹೊಂದಿರುವ ಶಿಕ್ಷಕರು ಮುಂಬಡ್ತಿಯಿಂದಲೂ ವಂಚಿತರಾಗುತ್ತಿದ್ದಾರೆ. 2006ಕ್ಕಿಂತ...