ರಾಣಿಝರಿ ಪ್ರಪಾತದ ಅಂಚಲ್ಲಿ ಪ್ರಿ ವೆಡ್ಡಿಂಗ್‌ ಫೋಟೋಶೂಟ್‌

Team Udayavani, Nov 26, 2020, 6:48 PM IST

ರಾಣಿಝರಿ ಪ್ರಪಾತದ ಅಂಚಲ್ಲಿ ಪ್ರಿ ವೆಡ್ಡಿಂಗ್‌ ಫೋಟೋಶೂಟ್‌

ಕೊಟ್ಟಿಗೆಹಾರ: ಸುಂಕಸಾಲೆ ಗ್ರಾಪಂ ವ್ಯಾಪ್ತಿಯ ಬಲ್ಲಾಳರಾಯನ ದುರ್ಗದ ರಾಣಿಝರಿ ಪ್ರಪಾತದ ಅಂಚಲ್ಲಿ ಮಂಗಳವಾರ ಸಂಜೆ ಅರಣ್ಯ ಇಲಾಖೆ ಅನುಮತಿ ಪಡೆಯದೆ ಪ್ರಿವೆಡ್ಡಿಂಗ್‌ಫೋಟೋ ಶೂಟ್‌ ಮಾಡಲಾಗಿದ್ದು ಅರಣ್ಯ ಇಲಾಖೆ ಕ್ರಮ ಕೈಗೊಳ್ಳದೆ ಕಣ್ಮುಚ್ಚಿ ಕುಳಿತಿದೆ.

ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ಪ್ರಿ ವೆಡ್ಡಿಂಗ್‌ ಫೋಟೋ ಶೂಟ್‌ ವೇಳೆ ತೆಪ್ಪ ಮಗುಚಿ ನವಜೋಡಿಗಳು ಮೃತಪಟ್ಟ ಘಟನೆ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದ್ದು ಅಪಾಯಕಾರಿ ಸ್ಥಳಗಳಲ್ಲಿಪ್ರಿ ವೆಡ್ಡಿಂಗ್‌ ಫೋಟೋ ಶೂಟ್‌ ಮಾಡುವುದಕ್ಕೆ ಎಲ್ಲೆಡೆ ವಿರೋಧವ್ಯಕ್ತವಾಗುತ್ತಿದೆ. ಈ ಸಂದರ್ಭದಲ್ಲಿ ರಾಣಿಝರಿಯ ಪ್ರಪಾತದ ಅಂಚಿನಲ್ಲಿ ನವಜೋಡಿಗಳು ಮಂಗಳವಾರ ಫೋಟೋಶೂಟ್‌ನಲ್ಲಿ ತೊಡಗಿದ್ದರೂ ಕೂಡ ಅರಣ್ಯ ಇಲಾಖೆ ಕ್ರಮ ಕೈಗೊಳ್ಳದೇ ಇರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ರಾಣಿಝರಿ ಪ್ರಪಾತ, ದೇವರಮನೆ, ಚಾರ್ಮಾಡಿ ಘಾಟ್‌ ಶ್ರೇಣಿ ಮೀಸಲು ಅರಣ್ಯ ವ್ಯಾಪ್ತಿಯಲ್ಲಿದ್ದು ಅರಣ್ಯದೊಳಗೆ ಪ್ರವೇಶಿಸಲು ಅರಣ್ಯ ಇಲಾಖೆ ಅನುಮತಿ ಕಡ್ಡಾಯ. ಆದರೆ ಹಾಡಹಗಲೇ ನಾಲ್ಕೈದು ಜನರ ಗುಂಪು ಅಪಾಯಕಾರಿ ರಾಣಿಝರಿಯ ಪ್ರಪಾತದಂಚಿನಲ್ಲಿ ಪ್ರಿ ವೆಡ್ಡಿಂಗ್‌ ಫೋಟೋಶೂಟ್‌ನಲ್ಲಿ ತೊಡಗಿದ್ದರೂ ಕೂಡ ಅರಣ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಈ ತಂಡ ಪ್ರೀ ವೆಡ್ಡಿಂಗ್‌ ಫೋಟೋ ಶೂಟ್‌ ಮಾಡಲು ಅರಣ್ಯ ಇಲಾಖೆ ಅನುಮತಿ ಪಡೆದಿಲ್ಲ. ಪ್ರಪಾತದ ಅಂಚಿನಲ್ಲಿ ಪ್ರೀ ವೆಡ್ಡಿಂಗ್‌ ಶೂಟ್‌ಅಪಾಯಕಾರಿಯಾಗಿರುವುದರಿಂದ ಇದಕ್ಕೆಅನುಮತಿ ನೀಡುವುದಿಲ್ಲ.?-ಯಾಸಿನ್‌, ಉಪ ವಲಯ ಅರಣ್ಯಾಧಿಕಾರಿ

ದುರ್ಗದಹಳ್ಳಿ, ದೇವರಮನೆ, ರಾಣಿಝರಿ ಮುಂತಾಧ ಸ್ಥಳಗಳಲ್ಲಿ ಪ್ರೀ ವೆಡ್ಡಿಂಗ್‌ ಫೋಟೋ ಶೂಟ್‌ ಮಾಡಲು ಅವಕಾಶ ನೀಡಬಾರದು. ರಾಣಿಝರಿಯ ಪ್ರಪಾತದ ಅಂಚಿನಲ್ಲಿ ಫೋಟೋ ಶೂಟ್‌ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. –ಅಭಿ ಗ್ರಾಮಸ್ಥರು, ದುರ್ಗದಹಳ್ಳಿ

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.