ಕಳಸದಲ್ಲಿ ಖಾಸಗಿ ಬಸ್‌ ಪಲ್ಟಿ ;3 ಸಾವು,11 ಮಂದಿ ಗಂಭೀರ 

Team Udayavani, May 5, 2017, 4:52 PM IST

ಕಳಸ: ಮೂಡಿಗೆರೆಯ ಬಾಳೆಖಾನ್‌ ಬಳಿ ಖಾಸಗಿ ಬಸ್‌ ಶುಕ್ರವಾರ ಪಲ್ಟಿಯಾಗಿ ಸಂಭವಿಸಿದ ದುರಂತದಲ್ಲಿ ಮೂವರು ಪ್ರಯಾಣಿಕರು ಸಾವನ್ನಪ್ಪಿ ,11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 

ರಸ್ತೆ ತಿರುವಿನಲ್ಲಿ ಬಸ್‌‌ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ವರದಿಯಾಗಿದೆ. ಗಾಯಾಳುಗಳಿಗೆ ಕಳಸ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಕಳಸ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ