Koppa; ಪಾಕಿಸ್ಥಾನ ಪರ ಪೋಸ್ಟ್‌ ಹಾಕಿದ್ದ ಯುವಕನಿಗೆ ನ್ಯಾಯಾಂಗ ಬಂಧನ

Team Udayavani, May 24, 2024, 6:37 PM IST

arrested

ಕೊಪ್ಪ(ಚಿಕ್ಕಮಗಳೂರು) : ಫೇಸ್‌ಬುಕ್‌ನಲ್ಲಿ ಪಾಕಿಸ್ಥಾನ ಪರ ಪೋಸ್ಟ್‌ ಹಾಕಿ ಬಂಧನಕ್ಕೊಳಗಾಗಿರುವ ಅಸ್ಗರ್ ಎಂಬಾತನನ್ನ ಎನ್.ಆರ್.ಪುರ ಕೋರ್ಟ್ ಜೂನ್ 6ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಬಿಂತ್ರವಳ್ಳಿ ಗ್ರಾಪಂ ವ್ಯಾಪ್ತಿಯ ಅಸ್ಗರ್‌ ಕೊಪ್ಪ ಪಾಕಿಸ್ಥಾನ ಜಿಂದಾಬಾದ್‌ ಹಾಗೂ ಪ್ರಧಾನಿ ನರೇಂದ್ರ ಮೋದಿ, ಹಿಂದೂಪರ ಸಂಘಟನೆಯಾದ ಬಜರಂಗದಳದ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಪೋಸ್ಟ್‌ ಹಾಕಿ ಹಾಕಿ ಅಕೌಂಟ್ ಡಿಲಿಟ್ ಮಾಡಿದ್ದ.

ಪೋಸ್ಟ್ ಕುರಿತು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿ ತತ್ ಕ್ಷಣ ಬಂಧಿಸಿ ಕಠಿನ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳು ಮನವಿ ಮಾಡಿದ್ದರು.  ಕೊಪ್ಪ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದರು.

ಟಾಪ್ ನ್ಯೂಸ್

Hubballi: ದೇವಸ್ಥಾನದ ಧರ್ಮದರ್ಶಿ ಹತ್ಯೆ ಪ್ರಕರಣ: 24 ಗಂಟೆಯೊಳಗೆ ಹಂತಕನ ಬಂಧನ

2-udupi

Udupi:ಪ್ರವಾಸಿ ವಾಹನಗಳಿಗೆ ಜಿಪಿಎಸ್,ಪ್ಯಾನಿಕ್ ಬಟನ್ ಕಡ್ಡಾಯ ಅಳವಡಿಕೆ ವಿರೋಧಿಸಿ ಪ್ರತಿಭಟನೆ

Union Budget 2024:  ಟಾಪ್‌ 500 ಕಂಪನಿಗಳಲ್ಲಿ 1ಕೋಟಿ ಯುವಕರಿಗೆ Internshipಗೆ ಅವಕಾಶ

1-mng

Mangaluru: ಆಯುಕ್ತರ ವಜಾಕ್ಕೆ ಒತ್ತಾಯಿಸಿ ಪಾಲಿಕೆಗೆ ಮುತ್ತಿಗೆ ಯತ್ನ

1-siddu-a

Valmiki ನಿಗಮದ ಹಗರಣ; ಇ ಡಿ ನನ್ನನ್ನು ಅಕ್ರಮವಾಗಿ ಸಿಲುಕಿಸಲು ಬಯಸಿದೆ: ಸಿದ್ದರಾಮಯ್ಯ

Union Budget 2024: ಪ್ರವಾಸಿ ಕೇಂದ್ರವಾಗಿ ನಳಂದ ವಿಶ್ವವಿದ್ಯಾಲಯ ಅಭಿವೃದ್ಧಿ

08

Tollywood: ಪ್ರಭಾಸ್‌ ʼಫೌಜಿʼಗೆ ಪಾಕಿಸ್ತಾನದ ಟಾಪ್‌ ನಟಿ ಎಂಟ್ರಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ದೇವಸ್ಥಾನದ ಧರ್ಮದರ್ಶಿ ಹತ್ಯೆ ಪ್ರಕರಣ: 24 ಗಂಟೆಯೊಳಗೆ ಹಂತಕನ ಬಂಧನ

Hubballi: ದೇವಸ್ಥಾನದ ಧರ್ಮದರ್ಶಿ ಹತ್ಯೆ ಪ್ರಕರಣ: 24 ಗಂಟೆಯೊಳಗೆ ಹಂತಕನ ಬಂಧನ

1-siddu-a

Valmiki ನಿಗಮದ ಹಗರಣ; ಇ ಡಿ ನನ್ನನ್ನು ಅಕ್ರಮವಾಗಿ ಸಿಲುಕಿಸಲು ಬಯಸಿದೆ: ಸಿದ್ದರಾಮಯ್ಯ

ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋಗಿ ನಾಪತ್ತೆಯಾಗಿದ್ದ ಮಹಿಳೆಯ ಶವ ನದಿಯಲ್ಲಿ ಪತ್ತೆ

ಕುಡಚಿ ಕೃಷ್ಣಾ ನದಿ ಮೇಲ್ ಸೇತುವೆ ಜಲಾವೃತ ಸಾರ್ವಜನಿಕರ ಸಂಚಾರ ಬಂದ್

ಕುಡಚಿ ಕೃಷ್ಣಾ ನದಿ ಮೇಲ್ ಸೇತುವೆ ಜಲಾವೃತ… ಸಾರ್ವಜನಿಕ ಸಂಚಾರ ಬಂದ್

drowned

Chikkodi:ಕೃಷ್ಣಾ ನದಿಗೆ ಪೂಜೆ ಸಲ್ಲಿಸುವ ವೇಳೆ ಅಯ ತಪ್ಪಿ ಯುವಕ ನೀರುಪಾಲು

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

1-ddsds

Hubli; ಮಾದಕ ವಸ್ತು ಮಾರುತ್ತಿದ್ದ ರಾಜಸ್ಥಾನ ಮೂಲದ ಐವರ ಬಂಧನ

Hubballi: ದೇವಸ್ಥಾನದ ಧರ್ಮದರ್ಶಿ ಹತ್ಯೆ ಪ್ರಕರಣ: 24 ಗಂಟೆಯೊಳಗೆ ಹಂತಕನ ಬಂಧನ

Hubballi: ದೇವಸ್ಥಾನದ ಧರ್ಮದರ್ಶಿ ಹತ್ಯೆ ಪ್ರಕರಣ: 24 ಗಂಟೆಯೊಳಗೆ ಹಂತಕನ ಬಂಧನ

2-udupi

Udupi:ಪ್ರವಾಸಿ ವಾಹನಗಳಿಗೆ ಜಿಪಿಎಸ್,ಪ್ಯಾನಿಕ್ ಬಟನ್ ಕಡ್ಡಾಯ ಅಳವಡಿಕೆ ವಿರೋಧಿಸಿ ಪ್ರತಿಭಟನೆ

Union Budget 2024:  ಟಾಪ್‌ 500 ಕಂಪನಿಗಳಲ್ಲಿ 1ಕೋಟಿ ಯುವಕರಿಗೆ Internshipಗೆ ಅವಕಾಶ

Union Budget 2024:  ಟಾಪ್‌ 500 ಕಂಪನಿಗಳಲ್ಲಿ 1ಕೋಟಿ ಯುವಕರಿಗೆ Internshipಗೆ ಅವಕಾಶ

1-mng

Mangaluru: ಆಯುಕ್ತರ ವಜಾಕ್ಕೆ ಒತ್ತಾಯಿಸಿ ಪಾಲಿಕೆಗೆ ಮುತ್ತಿಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.