ಭೂ ಸುಧಾರಣಾ ಕಾಯ್ದೆ ವಿರೋಧಿಸಿ ಪ್ರತಿಭಟನೆ

Team Udayavani, Sep 22, 2020, 7:52 PM IST

ಭೂ ಸುಧಾರಣಾ ಕಾಯ್ದೆ ವಿರೋಧಿಸಿ ಪ್ರತಿಭಟನೆ

ಚಿಕ್ಕಮಗಳೂರು: ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿಗೆ ಮುಂದಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿ ಸಿ ನಗರದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.

ಸೋಮವಾರ ನಗರದ ಆಜಾದ್‌ ಪಾರ್ಕ್‌ ವೃತ್ತದಲ್ಲಿ ಸಿಪಿಐ, ಕಾಂಗ್ರೆಸ್‌, ಡಿಎಸ್‌ಎಸ್‌, ರೈತ ಸಂಘಟನೆಯ ವಿವಿಧ ಬಣಗಳ ಮುಖಂಡರು, ಕಾರ್ಯಕರ್ತರು ಧರಣಿ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಅಂಗೀಕರಿಸಿದ ಎಪಿಎಂಸಿ ಕಾಯ್ದೆ ರೈತರ ಪಾಲಿಗೆ ಮರಣ ಶಾಸನವಾಗಿದೆ. ಕೇಂದ್ರ ಸರ್ಕಾರ ಪ್ರಜಾತಂತ್ರಕ್ಕೆ ವಿರುದ್ಧವಾಗಿದ್ದುಒಕ್ಕೂಟ ವ್ಯವಸ್ಥೆಯನ್ನೇ ಮರೆತಿದೆ. ಕೇಂದ್ರದ ಸಚಿವೆಯೊಬ್ಬರು ತಿದ್ದುಪಡಿ ವಿರೋಧಿಸಿ ರಾಜೀನಾಮೆಗೆ ಮುಂದಾಗಿದ್ದರೂ ಶಾಸನ ಸಭೆಗಳಿಗೆ ಬೆಲೆ ಕೊಡದೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರುವ ಮೂಲಕ ಸರ್ವಾಧಿಕಾರಿ ಧೋರಣೆ ಅನುಸರಿಸಿದೆ ಎಂದು ಆರೋಪಿಸಿದರು.

ಮೂರು ಕಾಯ್ದೆಗಳಿಗೆ ತಿದ್ದುಪಡಿ ತರುವುದರಿಂದ ಬಂಡವಾಳ ಶಾಹಿಗಳು, ಉದ್ದಿಮೆದಾರರಿಗೆ ಲಾಭವಾಗಲಿದೆಯೇ ವಿನಾ ರೈತರಿಗೆ ಯಾವುದೇ ಪ್ರಯೋಜನವಿಲ್ಲ, ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತ, ಕಾರ್ಮಿಕರ ಹಕ್ಕು ದಮನ ಮಾಡುವ ಷಡ್ಯಂತ್ರ ನಡೆಸಿದೆ ಎಂದು ದೂರಿದರು. ಸಿಪಿಐನ ಎಚ್‌.ಎಂ. ರೇಣುಕಾರಾಧ್ಯ, ಬಿ. ಅಮ್ಜದ್‌, ರಘು, ಡಿಎಸ್‌ಎಸ್‌ ಅಣ್ಣಯ್ಯ, ರೈತಸಂಘದ ಉದ್ದೇಗೌಡ, ಗುರುಶಾಂತಪ್ಪ, ರವೀಶ್‌ ಬಸಪ್ಪ ಮಾತನಾಡಿದರು. ಜಿಲ್ಲಾಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಟಾಪ್ ನ್ಯೂಸ್

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.