ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರ: ಡಿಸಿ

Team Udayavani, Dec 12, 2020, 8:01 PM IST

ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರ: ಡಿಸಿ

ಚಿಕ್ಕಮಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಬಿಳಿಜೋಳ ಹಾಗೂ ರಾಗಿಯನ್ನು ಖರೀದಿ ಮಾಡಲಾಗುವುದೆಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ತಿಳಿಸಿದರು.

ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ರಾಗಿ ಹಾಗೂ ಬಿಳಿಜೋಳ ಖರೀದಿ ಹಾಗೂ ಸಂಗ್ರಹಣೆ ಕುರಿತು ಟಾಸ್ಕ್ಫೋರ್ಸ್‌ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ರೈತರು ಬೆಳೆದಿರುವರಾಗಿ ಮತ್ತು ಬಿಳಿಜೋಳವನ್ನು ಸರ್ಕಾರದ ನಿರ್ದೇಶನದಂತೆ ಖರೀದಿಸಲು ತೀರ್ಮಾನಿಸಿದ್ದು,ಬಿಳಿಜೋಳ ಹೈಬ್ರಿಡ್‌ಗೆ ಪ್ರತಿ ಕ್ವಿಂಟಲ್‌ಗೆ ರೂ.2,620ಬಿಳಿಜೋಳ ರೂ.2,640 ರಂತೆ, ರಾಗಿ ಪ್ರತಿ ಕ್ವಿಂಟಲ್‌ಗೆರೂ.3,295 ರಂತೆ ಖರೀದಿಸಲಾಗುವುದು. ಜಿಲ್ಲೆಯಲ್ಲಿ ತರೀಕೆರೆ, ಚಿಕ್ಕಮಗಳೂರು, ಕಡೂರು, ಮತ್ತು ಪಂಚನಹಳ್ಳಿ ಎ.ಪಿ.ಎಂ.ಸಿ. ಯಾರ್ಡ್‌ಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು. ಪ್ರತಿ ರೈತರಿಂದಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ 10 ಕ್ವಿಂಟಲ್‌ನಂತೆ ಗರಿಷ್ಠ 75 ಕ್ವಿಂಟಲ್‌ ಬಿಳಿ ಜೋಳವನ್ನು ಖರೀದಿಸಲಾಗುವುದು ಎಂದು ತಿಳಿಸಿದರು.

ರೈತರು ಇಂದಿನಿಂದ 31ನೇ ಜನವರಿ 2021 ರವರೆಗೆ ಖರೀದಿ ಕೇಂದ್ರಗಳಲ್ಲಿ ತಮ್ಮ ಹೆಸರುಗಳನ್ನುಸಲ್ಲಿಸಿ ನೋಂದಣಿ ಮಾಡಬಹುದಾಗಿದ್ದು, ನೋಂದಾಯಿತ ರೈತರಿಂದ 15ನೇ ಡಿಸೆಂಬರ್‌ 2020 ರಿಂದ 15ನೇ ಮಾರ್ಚ್‌ 2021ರ ವರೆಗೂ ಅಗತ್ಯದಾಖಲಾತಿಗಳನ್ನು ಪಡೆದು ಸರ್ಕಾರ ನಿಗದಿಪಡಿಸಿರುವ ಮಾನದಂಡಗಳಿಗನುಗುಣವಾಗಿ ಖರೀದಿ ಮಾಡಲಾಗುವುದು ಎಂದರು.

ಹೆಚ್ಚಿನ ಮಾಹಿತಿಗಾಗಿ ಆಹಾರ ಇಲಾಖೆ ದೂ:08262-237715, ಕೃಷಿ ಇಲಾಖೆ ದೂ:08262-220526 ಹಾಗೂ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ದೂ: 08262-295623 ನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳುವಂತೆ ಹೇಳಿದರು. ಕೃಷಿ ಇಲಾಖೆ ಜಂಟಿ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

firee

ಚೀನದ ರೆಸ್ಟೋರೆಂಟ್‌ನಲ್ಲಿ ಬೆಂಕಿ ಅವಘಡ: ಕನಿಷ್ಠ 17 ಜನ ಸಾವು

ಮಾಲ್‌ ನಲ್ಲಿ ಸಿನಿಮಾ ಪ್ರಚಾರ: ಜನಸಂದಣಿಯಲ್ಲಿ ಖ್ಯಾತ ನಟಿಯರಿಗೆ ದೈಹಿಕ ಕಿರುಕುಳ

ಮಾಲ್‌ ನಲ್ಲಿ ಸಿನಿಮಾ ಪ್ರಚಾರ: ಜನಸಂದಣಿಯಲ್ಲಿ ಖ್ಯಾತ ನಟಿಯರಿಗೆ ದೈಹಿಕ ಕಿರುಕುಳ

1-dsfsdf

ಹಿಮಾಚಲದಲ್ಲಿ ಕಾಂಗ್ರೆಸ್ ಗೆ ಭಾರಿ ಶಾಕ್: ಕಾರ್ಯಾಧ್ಯಕ್ಷ ಮಹಾಜನ್ ಬಿಜೆಪಿಗೆ ಸೇರ್ಪಡೆ

ಪಿಎಫ್ ಐ ನಿಷೇಧ: ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಾಗಿದೆ: ಎಸ್ ಡಿಪಿಐ

ಪಿಎಫ್ ಐ ನಿಷೇಧ: ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಾಗಿದೆ: ಎಸ್ ಡಿಪಿಐ

10

ಸವಣೂರು: ವಿ.ಎ. ಕಚೇರಿಗೆ ನುಗ್ಗಿ ದಾಂಧಲೆ, ಕೊಲೆ ಯತ್ನ

ಚಾಮರಾಜನಗರ: ತಾಳಿಕಟ್ಟಿದವನಿಗೆ 3 ವರ್ಷ, ಕಟ್ಟಿಸಿದ ಶಾಸ್ತ್ರಿಗೆ 1 ವರ್ಷ ಜೈಲು ಶಿಕ್ಷೆ

ಚಾಮರಾಜನಗರ: ತಾಳಿಕಟ್ಟಿದವನಿಗೆ 3 ವರ್ಷ, ಕಟ್ಟಿಸಿದ ಶಾಸ್ತ್ರಿಗೆ 1 ವರ್ಷ ಜೈಲು ಶಿಕ್ಷೆ

ಆರ್ಡರ್‌ ಮಾಡಿದ್ದು ದುಬಾರಿ ಲ್ಯಾಪ್‌ ಟಾಪ್‌ .., ಬದಲಿಗೆ ಬಂದದ್ದು.. ಇದೆಂಥಾ ಮೋಸ.!

ಇದೆಂಥಾ ಮೋಸ! ಆರ್ಡರ್‌ ಮಾಡಿದ್ದು ದುಬಾರಿ ಲ್ಯಾಪ್‌ ಟಾಪ್‌ , ಬದಲಿಗೆ ಬಂದದ್ದು…ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದ್ವಾರಕಾ – ಬದರಿ ಶ್ರೀಗಳಿಗೆ ಅನುಗ್ರಹ: ಶ್ರೀಗಳಿಗೆ ದಂಡ – ಕಮಂಡಲ ನೀಡಿದ ಶೃಂಗೇರಿ ಶ್ರೀಗಳು

ದ್ವಾರಕಾ – ಬದರಿ ಶ್ರೀಗಳಿಗೆ ಅನುಗ್ರಹ: ಶ್ರೀಗಳಿಗೆ ದಂಡ – ಕಮಂಡಲ ನೀಡಿದ ಶೃಂಗೇರಿ ಶ್ರೀಗಳು

ಆರ್ ಎಸ್ಎಸ್ ಧರ್ಮ ಜಾಗರಣದ ಜಿಲ್ಲಾ ಸಹಸಂಯೋಜಕರ ಕಾರ್ ಮೇಲೆ ಕಿಲ್ ಯು ಜಿಹಾದಿ ಬರಹ

ಆರ್ ಎಸ್ಎಸ್ ಧರ್ಮ ಜಾಗರಣದ ಜಿಲ್ಲಾ ಸಹಸಂಯೋಜಕರ ಕಾರ್ ಮೇಲೆ ‘ಕಿಲ್ ಯು ಜಿಹಾದಿ’ ಬರಹ

ನನ್ನ ಮದುವೆ ಯಾವುದೇ ವಿಘ್ನವಿಲ್ಲದೆ ನೆರವೇರುವಂತೆ ಮಾಡು: ಉಕ್ಕಡದ ಮಾರಮ್ಮನಿಗೆ ಭಕ್ತನ ಪತ್ರ

ನನ್ನ ಮದುವೆ ಯಾವುದೇ ವಿಘ್ನವಿಲ್ಲದೆ ನೆರವೇರುವಂತೆ ಮಾಡು: ಉಕ್ಕಡದ ಮಾರಮ್ಮನಿಗೆ ಭಕ್ತನ ಪತ್ರ

ಎಸ್‌ಡಿಪಿಐ-ಪಿಎಫ್‌ಐ ನಿಷೇಧಕ್ಕೆ ಕಾಲ ಸನ್ನಿಹಿತ: ಸಚಿವೆ ಶೋಭಾ ಕರಂದ್ಲಾಜೆ

ಎಸ್‌ಡಿಪಿಐ-ಪಿಎಫ್‌ಐ ನಿಷೇಧಕ್ಕೆ ಕಾಲ ಸನ್ನಿಹಿತ: ಸಚಿವೆ ಶೋಭಾ ಕರಂದ್ಲಾಜೆ

ಸಾವಿನಲ್ಲೂ ಸಾರ್ಥಕತೆ ಮೆರೆದ ಕಡೂರಿನ ರಕ್ಷಿತಾ ಕುಟುಂಬಕ್ಕೆ 8 ಲಕ್ಷ ರೂ. ಪರಿಹಾರ ಘೋಷಣೆ

ಸಾವಿನಲ್ಲೂ ಸಾರ್ಥಕತೆ ಮೆರೆದ ಕಡೂರಿನ ರಕ್ಷಿತಾ ಕುಟುಂಬಕ್ಕೆ 8 ಲಕ್ಷ ರೂ. ಪರಿಹಾರ ಘೋಷಣೆ

MUST WATCH

udayavani youtube

ಬಿಜೆಪಿ ಸರಕಾರ ಇರೋವರೆಗೆ ದೇಶ ದ್ರೋಹಿಗಳಿಗೆ ವಿಜೃಂಭಿಸಲು ಅವಕಾಶವಿಲ್ಲ

udayavani youtube

ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿಯ ಚಾಲನೆ

udayavani youtube

ಓದಿನ ಜೊತೆ ಕೃಷಿ : ಮಕ್ಕಳೇ ನಿರ್ಮಿಸಿದ ‘ಆರೋಗ್ಯವನ’ !

udayavani youtube

ಕ್ರಿಯೇಟಿವ್ ಪಿಯು ಕಾಲೇಜು ಮೂಡಬಿದ್ರಿ

udayavani youtube

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಕಾಂಗ್ರೆಸ್ ನ ಟಾಪ್ ಲೀಡರ್ ಗಳೇ ಬೇಲ್ ನಲ್ಲಿ‌ ಇದ್ದಾರೆ

ಹೊಸ ಸೇರ್ಪಡೆ

ಬಾಲಕನ ಅಪಹರಿಸಿ 15 ಲಕ್ಷ  ರೂ. ಸುಲಿಗೆ

ಬಾಲಕನ ಅಪಹರಿಸಿ 15 ಲಕ್ಷ  ರೂ. ಸುಲಿಗೆ

11

ಕುಷ್ಟಗಿ: ಹಲವು ವರ್ಷಗಳ ಬೇವು ಹಾಗೂ ಆಲದ ಮರ ಕಡಿತ

ಮೀಸಲಾತಿ ನೀಡೋವರೆಗೂ ವಾಲ್ಮೀಕಿ ಜಯಂತಿಯಲ್ಲಿ ಭಾಗವಹಿಸಲ್ಲ: ಸಭೆ ಬಹಿಷ್ಕರಿಸಿ ಮುಖಂಡರ ಆಕ್ರೋಶ

ಮೀಸಲಾತಿ ನೀಡೋವರೆಗೂ ವಾಲ್ಮೀಕಿ ಜಯಂತಿಯಲ್ಲಿ ಭಾಗವಹಿಸಲ್ಲ: ಸಭೆ ಬಹಿಷ್ಕರಿಸಿ ಮುಖಂಡರ ಆಕ್ರೋಶ

firee

ಚೀನದ ರೆಸ್ಟೋರೆಂಟ್‌ನಲ್ಲಿ ಬೆಂಕಿ ಅವಘಡ: ಕನಿಷ್ಠ 17 ಜನ ಸಾವು

ಮಾಲ್‌ ನಲ್ಲಿ ಸಿನಿಮಾ ಪ್ರಚಾರ: ಜನಸಂದಣಿಯಲ್ಲಿ ಖ್ಯಾತ ನಟಿಯರಿಗೆ ದೈಹಿಕ ಕಿರುಕುಳ

ಮಾಲ್‌ ನಲ್ಲಿ ಸಿನಿಮಾ ಪ್ರಚಾರ: ಜನಸಂದಣಿಯಲ್ಲಿ ಖ್ಯಾತ ನಟಿಯರಿಗೆ ದೈಹಿಕ ಕಿರುಕುಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.