ಅತ್ಯಾಚಾರ ಯತ್ನ: ಅರ್ಚಕ,ಮೆಸ್ಕಾಂ ನೌಕರ ಬಂಧನ

Team Udayavani, Jul 4, 2017, 3:45 AM IST

RAPE-003-2017.jpg

ಕಡೂರು/ತರಿಕೆರೆ: ಪ್ರತ್ಯೇಕ ಪ್ರಕರಣದಲ್ಲಿ ಅತ್ಯಾಚಾರಕ್ಕೆಯತ್ನಿಸಿದ ಇಬ್ಬರು ಕಾಮುಕರನ್ನು ಪೊಲೀಸರು ಬಂಧಿಸಿರುವ ಘಟನೆ ಸೋಮವಾರ ವರದಿಯಾಗಿದೆ.

ಕಡೂರಲ್ಲಿ ತನ್ನದೇ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೆಸ್ಕಾಂ
ನೌಕರನೊಬ್ಬನಿಗೆ ಸಾರ್ವಜನಿಕರೇ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಮೆಸ್ಕಾಂನಲ್ಲಿ ಕಿರಿಯ ಲೈನ್‌ಮನ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಸತೀಶ್‌ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ. ಪಟ್ಟಣದ ವೀರಭದ್ರೇಶ್ವರ ದೇವಾಲಯದ ಪಕ್ಕದ ಕಲ್ಲುಹೊಳೆ ರಸ್ತೆಯಲ್ಲಿರುವ ಮಹಿಳೆ ಮನೆಯಲ್ಲಿ ಮಧ್ಯಾಹ್ನ ಈ ಘಟನೆ ನಡೆದಿದೆ. ಮಹಿಳೆ ಕಿರುಚಾಡಿದ್ದರಿಂದ ಅಕ್ಕ-ಪಕ್ಕದ ನಿವಾಸಿಗಳು ಕೂಡಲೇ ಧಾವಿಸಿ ರಕ್ಷಿಸಿದ್ದಾರೆ. ಕರ್ತವ್ಯ ಮುಗಿಸಿ ಮಧ್ಯಾಹ್ನ ಊಟಕ್ಕೆ ಮನೆಗೆ ತೆರಳಿದ್ದಾಗ ಮಹಿಳೆಯನ್ನು ಹಿಂಬಾಲಿಸಿದ ಆರೋಪಿ ಕೃತ್ಯ ನಡೆಸಿದ್ದಾನೆ.ಈ ವೇಳೆ ಆರೋಪಿ ಸತೀಶ್‌ನನ್ನು ಸಾರ್ವಜನಿಕರು ಥಳಿಸಿ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ. 

ವಿಭೂತಿ ಹಚ್ಚಿ ಅತ್ಯಾಚಾರ ಯತ್ನ: ಗಂಡನಿಗೆ ಆರೋಗ್ಯ ಸರಿಯಿಲ್ಲವೆಂದು ಶಾಸ್ತ್ರ ಕೇಳಲು ಬಂದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅರ್ಚಕನೋರ್ವ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಪಟ್ಟಣದ ಕಂಚಿನ ಬಾಗಿಲು ಆಂಜನೇಯಸ್ವಾಮಿ ದೇವಾಲಯದ ಅರ್ಚಕ ಮಂಜುನಾಥ ಭಟ್ಟ ಬಂಧಿತ. ಶಾಸ್ತ್ರ ಕೇಳಲು ಬಂದ ಮಹಿಳೆಯನ್ನು ತನ್ನ ಮನೆಗೆ ಕರೆದುಕೊಂಡು ಹೋದ ಮಂಜುನಾಥ್‌ ನಿಮ್ಮ ಕುಟುಂಬದ ಮೇಲೆ ಯಾರೋ ಮಾಟ ಮಂತ್ರ ಮಾಡಿಸಿದ್ದಾರೆಂದು ಮಹಿಳೆ ದೇಹಕ್ಕೆ ವಿಭೂತಿ ಹಚ್ಚಿದ್ದಾನೆ. ನಂತರ ಆಕೆ ಜ್ಞಾನ ತಪ್ಪಿ ಬಿದ್ದಿದ್ದು, ಈ ಸಮಯ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಮಹಿಳೆ ದೂರಿನನ್ವಯ ತರೀಕೆರೆ ಪೊಲೀಸರು ಮಂಜುನಾಥ್‌ ಭಟ್ಟನನ್ನು ಬಂಧಿಸಿ ನ್ಯಾಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಟಾಪ್ ನ್ಯೂಸ್

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.