ರಥಸಪ್ತಮಿ- ಸೂರ್ಯನಮಸ್ಕಾರ ಕಾರ್ಯಕ್ರಮ
Team Udayavani, Feb 20, 2021, 4:25 PM IST
ಚಿಕ್ಕಮಗಳೂರು: ರಥಸಪ್ತಮಿ ಅಂಗವಾಗಿ ಜಿಲ್ಲೆಯ ವಿವಿಧೆಡೆ ಶ್ರದ್ಧಾಭಕ್ತಿಯಿಂದ ಸೂರ್ಯಮಂತ್ರದೊಂದಿಗೆ ಸೂರ್ಯ ನಮಸ್ಕಾರ, ಭಜನೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು.
ಬೋಳರಾಮೇಶ್ವರ ದೇವಸ್ಥಾನದಲ್ಲಿ ಪತಂಜಲಿ ಯೋಗ ಸಮಿತಿ, ಮಹಿಳಾ ಯೋಗ ಸಮಿತಿ ಹಾಗೂ ಕಿಸಾನ್ ಸೇವಾ ಪಂಚಾಯತ್ನಿಂದ ಶುಕ್ರವಾರ ನೂರಾರು ಭಕ್ತರು ಭಜನೆ, ಸೂರ್ಯಮಂತ್ರ, ಸೂರ್ಯ ನಮಸ್ಕಾರ ಮಾಡಿದರು.
ಈ ಸಂದರ್ಭದಲ್ಲಿ ಪತಂಜಲಿ ಯೋಗ ಸಮಿತಿಯ ಜಿಲ್ಲಾ ಪ್ರಭಾರಿ ದಿವಾಕರ ಭಟ್, ಪತಂಜಲಿ ಯೋಗ ಸಮಿತಿಯ ಜನಕರಾಜ್ ಅರಸ್, ಮಹಿಳಾ ಯೋಗ ಸಮಿತಿಯ ಸುಮಾಪ್ರಸಾದ್, ಕಿಸಾನ್ ಸೇವಾ ಪಂಚಾಯತ್ ನ ನಾಗರಾಜ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು