ಕೋವಿಡ್‌ ನಿಯಂತ್ರಣಕ್ಕೆ ಸಕಲ ಸಿದ್ಧತೆ

Team Udayavani, Apr 19, 2021, 9:19 PM IST

ಜ್ಗಹ್‍‍ದಸ

ಚಿಕ್ಕಮಗಳೂರು: ದೇಶ ಹಾಗೂ ರಾಜ್ಯವನ್ನು ಕಾಡುತ್ತಿರುವ ಕೊರೊನಾ ಸೋಂಕು ಎರಡನೇ ಅಲೆಯ ಆರ್ಭಟ ಕಾಫಿನಾಡಿನಲ್ಲೂ ಮುಂದುವರಿದಿದ್ದು, ಶೂನ್ಯಕ್ಕಿಂದ ಕೊರೊನಾ ಸೋಂಕು (ಶನಿವಾರ) 500ರ ಗಡಿಗೆ ಬಂದು ತಲುಪಿದೆ. ಸೋಂಕು ಹೆಚ್ಚಳದ ಬೆನ್ನಲ್ಲೇ ಜಿಲ್ಲೆಯ ಜನತೆ ಪ್ರವಾಸಿಗರ ನಿರ್ಬಂಧಕ್ಕೆ ಒತ್ತಾಯಿಸುತ್ತಿದ್ದು ಕೋವಿಡ್‌ ನಿಯಂತ್ರಣಕ್ಕೆ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಮೊದಲ ಅಲೆ ಕೊರೊನಾ ಸೋಂಕು ಜಿಲ್ಲೆಯಲ್ಲಿ ಸಂಪೂರ್ಣ ಕ್ಷೀಣಿಸಿತ್ತು. ಮತ್ತೆ ಎರಡನೇ ಅಲೆ ಆರಂಭದ ಬಳಿಕ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 500ರ ಗಡಿ ದಾಟುತ್ತಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳಗೊಳ್ಳುತ್ತಿರುವುದಕ್ಕೆ ಬೆದರಿರುವ ಜನತೆ ಪ್ರವಾಸಿಗರಿಗೆ, ಧಾರ್ಮಿಕ ಸ್ಥಳಗಳಿಗೆ ಆಗಮಿಸುವರಿಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿದ್ದಾರೆ. ಕೊರೊನಾ ಸೋಂಕು ಹರಡುತ್ತಿರುವುದರ ನಡುವೆಯೂ ವಾರಾಂತ್ಯದಲ್ಲಿ ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಪ್ರವಾಸಿಗರ ದಂಡು ಹರಿದು ಬರುತ್ತಿದ್ದು, ಮಾಸ್ಕ್ಧರಿಸದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಬೇಕಾಬಿಟ್ಟಿ ತಿರುಗಾಡುತ್ತಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಎಡೆಮಾಡಿಕೊಟ್ಟಿದೆ.

ಜಿಲ್ಲೆಯ ಗಿರಿ ಪ್ರದೇಶಕ್ಕೆ ಆಗಮಿಸುವ ಪ್ರವಾಸಿಗರನ್ನು ತಾಲೂಕಿನ ಕೈಮರ ಚೆಕ್‌ಪೋಸ್ಟ್‌ನಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸ್‌ ಇಲಾಖೆ ಸಿಬ್ಬಂದಿಗಳನ್ನು ನಿಯೋಜಿಸಿ ಕೋವಿಡ್‌ ಪರೀಕ್ಷೆ ನಡೆಸಲಾಗುತ್ತಿದೆ. ಕೋವಿಡ್‌ ಜಾಗೃತಿ ನೀಡಲಾಗುತ್ತಿದೆ. ಗಿರಿ ಪ್ರದೇಶಕ್ಕೆ ತೆರಳುತ್ತಿದ್ದಂತೆ ಕೋವಿಡ್‌ ಮಾರ್ಗಸೂಚಿಗಳನ್ನು ಗಾಳಿಗೆ ತೂರಲಾಗುತ್ತಿದೆ ಎಂಬುದು ಸ್ಥಳೀಯರ ಆರೋಪವಾಗಿದೆ. ಕೋವಿಡ್‌ ನಿಯಂತ್ರಣದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕ ಸಭೆ ಸಮಾರಂಭ, ಮನೋರಂಜನೆ ಕಾರ್ಯಕ್ರಮ ಮದುವೆ ಕಾರ್ಯಕ್ರಮಗಳಲ್ಲಿ ಜನರ ಸಂಖ್ಯೆ ಮಿತಿಗೊಳಿಸಿದೆ.

ತೆರೆದ ಪ್ರದೇಶದಲ್ಲಿ ಮದುವೆ ಸಮಾರಂಭ 200 ಜನರು, ಕಲ್ಯಾಣ ಮಂಟಪ, ಸಭಾಂಗಣಗಳಲ್ಲಿ 100 ಜನರು, ಜನ್ಮ ದಿನಾಚರಣೆ ಇತರೆ ಕಾರ್ಯಕ್ರಮಗಳಲ್ಲಿ 25 ರಿಂದ 50 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಅಂತ್ಯಸಂಸ್ಕಾರದಲ್ಲಿ 25 ರಿಂದ 50 ಜನರು, ರಾಜಕೀಯ ಸಮಾವೇಶಗಳಲ್ಲಿ 200 ಜನರನ್ನು ಮೀರದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕೆ.ಎನ್‌.ರಮೇಶ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯೂ ಹಗಲಿರುಳು ಶ್ರಮಿಸುತ್ತಿದೆ. 654 ಹಾಸಿಗೆ ಸಿದ್ಧವಿಟ್ಟುಕೊಳ್ಳಲಾಗಿದೆ. ಸದ್ಯ 54 ಹಾಸಿಗೆ ಭರ್ತಿಯಾಗಿದ್ದು, ತಪಾಸಣೆಯನ್ನು ಹೆಚ್ಚಳಗೊಳಿಸಲಾಗುತ್ತಿದೆ. ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಕೊರೊನಾ ಸೋಂಕು ತಡೆಗೆ ಪ್ರವಾಸಿಗರಿಗೆ ತಡೆ ಒಡ್ಡಬೇಕೆಂಬುದು ಜನರ ಆಗ್ರಹವಾಗಿದೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.