ಭಗವಾನ್ ಮುಖಕ್ಕೆ ಮಸಿ:ಕ್ರಮಕ್ಕೆ ಆಗ್ರಹಿಸಿ ಮನವಿ
Team Udayavani, Feb 12, 2021, 3:34 PM IST
ಚಿಕ್ಕಮಗಳೂರು: ಪ್ರೊ| ಭಗವಾನ್ ಮಖಕ್ಕೆ ಮಸಿ ಬಳಿದಿರುವ ನ್ಯಾಯವಾದಿಯನ್ನು ಬಂ ಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬಹುಜನ ಸಮಾಜ ಪಕ್ಷದ ಮುಖಂಡರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ನಗರದಲ್ಲಿ ಜಿಲ್ಲಾ ಧಿಕಾರಿ ಕಚೇರಿಯಲ್ಲಿ ಜಿಲ್ಲಾ ಧಿಕಾರಿ ಡಾ| ಬಗಾದಿ ಗೌತಮ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಮಾತನಾಡಿದ ಮುಖಂಡರು, ನ್ಯಾಯವಾದಿ ಮೀರಾ ರಾಘವೇಂದ್ರ ತಮ್ಮ ವೃತ್ತಿಧರ್ಮವನ್ನು ಮರೆತು ಮೊಕದ್ದಮೆ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗಿದ್ದ ಭಗವಾನ್ ಅವರ ಮುಖಕ್ಕೆ ಮಸಿ ಬಳಿದು ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವ ಘಟನೆ ಖಂಡನೀಯ ಎಂದರು.
ಇದನ್ನೂ ಓದಿ:¬ ಹೆರಿಗೆ ಸುರಕ್ಷಿತ, ಸರಕಾರಿ ಆಸ್ಪತ್ರೆಯತ್ತ ಜನರ ಚಿತ್ತ
ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷ ಕೆ.ಟಿ. ರಾಧಾಕೃಷ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಕ್ಕಿ ಮಂಜುನಾಥ್, ಕಚೇರಿ ಕಾರ್ಯದರ್ಶಿ ಕೆ.ಆರ್. ಗಂಗಾಧರ್, ಜಿಲ್ಲಾ ಸಹೋದರತ್ವ ಸಮಿತಿ ಅಧ್ಯಕ್ಷೆ ಕೆ.ಬಿ. ಸುಧಾ, ಕಲಾವತಿ, ಜಿಲ್ಲಾ ಸಂಯೋಜಕ ಮಂಜುನಾಥ್, ತಾಲೂಕು ಅಧ್ಯಕ್ಷ ಹರೀಶ್ ಮಿತ್ರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ
ಕ್ರೀಡೆಯೊಂದಿಗೆ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿ ಡಿ.ಬಿ.ಶಬರಿ
HD Devegowda: ರಾಮೇಶ್ವರ ದೇವರ ದರ್ಶನ ಪಡೆದ ಮಾಜಿ ಪ್ರಧಾನಿ
ಸಜ್ಜನ ವ್ಯಕ್ತಿತ್ವದ ಜಯಪ್ರಕಾಶ್ ಹೆಗ್ಡೆ ಗೆಲ್ಲಿಸಿ: ಶಾಸಕ ಎಚ್.ಡಿ.ತಮ್ಮಯ್ಯ
Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ