ಚಿಕ್ಕಮಗಳೂರು: ರಸ್ತೆ ಸಂಪರ್ಕ ಕಡಿತ; ಜನಸಾಮಾನ್ಯರ ಪರದಾಟ
Team Udayavani, Aug 12, 2022, 9:31 AM IST
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಗಾಳಿ-ಮಳೆ ಮುಂದುವರಿದಿದ್ದು, ಜಿಲ್ಲೆಯ ಕೊಪ್ಪ ತಾಲೂಕಿನ ಹೆಗ್ಗಾರು ಕೂಡಿಗೆಯಲ್ಲಿ ಮಳೆಗೆ ರಸ್ತೆ ಸಂಪರ್ಕ ಕಡಿತಗೊಂಡು ಕೊಚ್ಚಿ ಹೋಗಿದೆ.
ಮೇಗೂರು, ಕೊಗ್ರೆ, ತಲವಾನೆ ಸೇರಿ ಹತ್ತಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದ್ದರಿಂದ ವಿದ್ಯಾರ್ಥಿಗಳು, ಜನಸಾಮಾನ್ಯರ ಪರದಾಡುವಂತಾಗಿದೆ.
ರಸ್ತೆ ಸಂಪರ್ಕ ಕಡಿತಗೊಂಡ ಬಗ್ಗೆ ಸ್ಥಳೀಯರು ಪಿಡಬ್ಲ್ಯೂಡಿ ಇಂಜಿನಿಯರ್ ರನ್ನ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ