ಚಿಕ್ಕಮಗಳೂರು: ಒಂದೇ ಸ್ಥಳದಲ್ಲಿ ಎರಡು ವಾಹನಗಳು ಅಪಘಾತ, ಪ್ರಯಾಣಿಕರಿಗೆ ಗಾಯ
Team Udayavani, Jul 24, 2023, 9:49 AM IST
ಚಿಕ್ಕಮಗಳೂರು: ಮಲೆನಾಡಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಪರಿಣಾಮ ಆಘಾತಗಳ ಸಂಖ್ಯೆಯೂ ಹೆಚ್ಚಾಗತೊಡಗಿದ್ದು ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ಒಂದೇ ಸ್ಥಳದಲ್ಲಿ ಎರಡು ವಾಹನಗಳು ಅಪಘಾತಗೊಂಡ ಘಟನೆ ನಡೆದಿದೆ.
ಬಣಕಲ್ ಸಮೀಪ ಹೇಮಾವತಿ ನದಿಗೆ ಮಾರುತಿ ಎಸ್ಟೀಮ್ ಕಾರು ಹಾಗೂ ಇನೋವಾ ಕಾರು ಪಲ್ಟಿಯಾಗಿ ಎರಡೂ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಚಿಕ್ಕಮಗಳೂರು ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು ಈ ವೇಳೆ ಪುತ್ತೂರಿನಿಂದ ಚಿಕ್ಕಮಗಳೂರಿಗೆ ಹೋಗುತ್ತಿದ್ದ ಇನೋವಾ ಕಾರು ಬಣಕಲ್ ಹೆದ್ದಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಇದನ್ನೂ ಓದಿ: ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ವೈಜ್ಞಾನಿಕ ಸಮೀಕ್ಷೆ ಆರಂಭ: ಬಿಗಿ ಭದ್ರತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ