Chikkamagaluru: ಭೀಕರ ಸರಣಿ ಅಪಘಾತ… ದಂಪತಿ ಸ್ಥಳದಲ್ಲೇ ಮೃತ್ಯು, ಮಗು ಗಂಭೀರ

Team Udayavani, Sep 13, 2023, 10:09 AM IST

Chikkamagaluru: ಭೀಕರ ಸರಣಿ ಅಪಘಾತ… ದಂಪತಿ ಸ್ಥಳದಲ್ಲೇ ಮೃತ್ಯು, ಮಗು ಗಂಭೀರ

ಚಿಕ್ಕಮಗಳೂರು: ಕಾರು, ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟು 14 ತಿಂಗಳ ಮಗುವೊಂದು ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

ಘಟನೆಯಲ್ಲಿ ಶಿವಮೊಗ್ಗ ಮೂಲದ ಸೈಯದ್ ಆಸಿಫ್ (38) ಹಾಗೂ ಮಜಿನಾ (33) ಸ್ಥಳದಲ್ಲೇ ಮೃತಪಟ್ಟಿದ್ದಾರೆ. 14 ತಿಂಗಳ ಮಗುವಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ದಂಪತಿಗಳು ಶಿವಮೊಗ್ಗ ಮೂಲದವರಾಗಿದ್ದು, ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Birbal Khosla: ಬೀರ್​ಬಲ್ ಎಂದೇ ಖ್ಯಾತರಾದ ಹಿರಿಯ ಹಾಸ್ಯನಟ ಸತೀಂದರ್ ಕುಮಾರ್ ಖೋಸ್ಲಾ ನಿಧನ

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.