Chikmagalur: ಗುದ್ದಿದ ರಭಸಕ್ಕೆ ಬಸ್ಸಿನ ಮೇಲೆ ಬಿದ್ದ ಮರ… ಪಾರಾದ ಪ್ರಯಾಣಿಕರು
Team Udayavani, Aug 8, 2023, 9:31 AM IST
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಸರಕಾರಿ ಬಸ್ಸೊಂದು ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಮೇಲೆ ಮರ ಬಿದ್ದ ಘಟನೆ ಎನ್.ಆರ್.ಪುರ ತಾಲೂಕಿನ ಸೀಕೆ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ಎನ್.ಆರ್.ಪುರದಿಂದ ಬೆಳಗ್ಗೆ 6 ಗಂಟೆಗೆ ಹೊರಟಿದ್ದ ಬಸ್ ಮೈಸೂರಿಗೆ ಹೊರಟಿತ್ತು ಈ ವೇಳೆ ಸುಮಾರು ಹದಿನೈದು ಕಿಲೋಮೀಟರ್ ದೂರ ಕ್ರಮಿಸಿದಾಗ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಗುದ್ದಿದೆ ಪರಿಣಾಮ ಮರ ಬಸ್ಸಿನ ಮೇಲೆ ಬಿದ್ದು ಕೆಲವು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಬಸ್ಸಿನಲ್ಲಿ ಸುಮಾರು 28 ಜನ ಪ್ರಯಾಣಿಕರಿದ್ದರು ಇದರಲ್ಲಿ 10-12 ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಎನ್.ಆರ್.ಪುರ ಹಾಗೂ ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ: Udupi Video case: ಸಿಐಡಿಯಿಂದ ನಿಷ್ಪಕ್ಷಪಾತ ತನಿಖೆ: ಲಕ್ಷ್ಮೀ ಹೆಬ್ಬಾಳ್ಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ