Udayavni Special

ಅರಣ್ಯ ಇಲಾಖೆಯಿಂದ ಸಸಿಗಳ ವಿತರಣೆಗೆ ಸಿದ್ಧತೆ: ಜಗನ್ನಾಥ್‌


Team Udayavani, May 29, 2020, 8:04 AM IST

ಅರಣ್ಯ ಇಲಾಖೆಯಿಂದ ಸಸಿಗಳ ವಿತರಣೆಗೆ ಸಿದ್ಧತೆ: ಜಗನ್ನಾಥ್‌

ಮೂಡಿಗೆರೆ: ತಾಲೂಕಿನ ರೈತರು ಹಾಗೂ ಸಾರ್ವಜನಿಕರಿಗೆ ವಿತರಿಸಲು ಅರಣ್ಯ ಇಲಾಖೆಯಿಂದ ಸುಮಾರು 1.95 ಲಕ್ಷ ಗಿಡಗಳು ಸಿದ್ಧವಾಗಿದ್ದು, ಜೂನ್‌ ಒಂದರಿಂದ ಸಸಿಗಳ ವಿತರಣಾ ಕಾರ್ಯ ಪ್ರಾರಂಭವಾಗಲಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿ ಕಾರಿ ಜಗನ್ನಾಥ್‌ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳೇಕೋಟೆ ಹಾಗೂ ಅಂಗಡಿ ಗ್ರಾಮಗಳ ಸಸ್ಯ ಕೇಂದ್ರಗಳಲ್ಲಿ ನೇರಳೆ, ಬೀಟೆ, ಮಹಾಗನಿ, ಸಂಪಿಗೆ ತಾರೆ, ಬಿದಿರು, ಶ್ರೀಗಂಧ, ಬೈನೆ, ಹಣ್ಣಿನ ಗಿಡಗಳಾದ ಹೆಬ್ಬಲಸು, ಮಾವು, ನೇರಳೆ, ನೆಲ್ಲಿ ಸೇರಿದಂತೆ ವಿವಿಧ ತಳಿಗಳ ಗಿಡಗಳನ್ನು ಬೆಳೆಸಲಾಗಿದೆ. ಮಗುವಿಗೊಂದು ಮರ, ಶಾಲೆಗೊಂದು ವನ ಯೋಜನೆಯಡಿ 2230 ಗಿಡಗಳನ್ನು ನೀಡಲಾಗುತ್ತದೆ. ಹಸಿರು ಕರ್ನಾಟಕ ಯೋಜನೆಯಡಿ ಗ್ರಾಮೀಣ ಪ್ರದೇಶಗಳ ಮನೆಗಳಿಗೆ 19800 ಸಸಿಗಳನ್ನು ನೀಡಲಾಗುತ್ತದೆ. ರೈತರು ಹಾಗೂ ಸಾರ್ವಜನಿಕರಿಗಾಗಿ 78400 ಗಿಡಗಳನ್ನು ಹಾಗೂ ಕಾವೇರಿ ಕೂಗು ಯೋಜನೆ ಅಡಿ ಕಾವೇರಿ ನದಿಯ ಉಪನದಿಗಳ ಪ್ರದೇಶಗಳಲ್ಲಿ 95 ಸಾವಿರ ಗಿಡಗಳನ್ನು ನೀಡಲು ನಿರ್ಧರಿಸಲಾಗಿದೆ ಎಂದರು.

ರೈತರ ಜಮೀನನಿನಲ್ಲಿ ಸರ್ಕಾರ ರಿಯಾಯಿತಿ ದರದಲ್ಲಿ ಗಿಡ ನೀಡಲು ನಿರ್ಧರಿಸಿದೆ. ರೈತರು ಸಸ್ಯ ಕ್ಷೇತ್ರದಲ್ಲಿ ಇರುವ ಪುಸ್ತಕದಲ್ಲಿ ಅಗತ್ಯ ದಾಖಲೆ ನೀಡಿ ನೋಂದಾಯಿಸಿಕೊಳ್ಳಬೇಕು ಎಂದರು. ಈ ವೇಳೆ ವಲಯ ಅರಣ್ಯ ಅಧಿಕಾರಿ ಮೋಹನ್‌, ಉಪ ವಲಯ ಅರಣ್ಯ ಅಧಿಕಾರಿ ರಮೇಶ್‌, ಚಿದಾನಂದ್‌, ಅರಣ್ಯ ರಕ್ಷಕ ರಮೇಶ್‌, ಸಸ್ಯ ಕ್ಷೇತ್ರಪಾಲಕ ಚಂದ್ರಯ್ಯ, ಚಾಲಕ ತಿಪ್ಪೇಶ್‌ ಇದ್ದರು.

ಟಾಪ್ ನ್ಯೂಸ್

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

Untitled-1

ಸೆಕ್ಯೂರಿಟಿ ಗಾರ್ಡ್‌ ಸೋಗಿನಲ್ಲಿ ಮನೆ ಕಳವು: ನಾಲ್ವರು ಭದ್ರತಾ ಸಿಬ್ಬಂದಿ ಸೇರಿ ಐವರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನ.8ರಿಂದ ದತ್ತಮಾಲಾ ಅಭಿಯಾನ; ಗಂಗಾಧರ ಕುಲಕರ್ಣಿ

ನ.8ರಿಂದ ದತ್ತಮಾಲಾ ಅಭಿಯಾನ; ಗಂಗಾಧರ ಕುಲಕರ್ಣಿ

ಸೌಲಭ್ಯ ಪಡೆಯಲು ಅಸಂಘಟಿತ ಕಾರ್ಮಿಕರಿಗೆ ಕರೆ

ಸೌಲಭ್ಯ ಪಡೆಯಲು ಅಸಂಘಟಿತ ಕಾರ್ಮಿಕರಿಗೆ ಕರೆ

ಪ್ರವಾಸಿಗರ ಸ್ವರ್ಗ ಎತ್ತಿನಭುಜ

ಪ್ರವಾಸಿಗರ ಸ್ವರ್ಗ ಎತ್ತಿನಭುಜ

ಮಳೆಯ ಅಬ್ಬರಕ್ಕೆ ಅತಂತ್ರಗೊಂಡ ಕಾಫಿ ಬೆಳೆಗಾರ

ಮಳೆಯ ಅಬ್ಬರಕ್ಕೆ ಅತಂತ್ರಗೊಂಡ ಕಾಫಿ ಬೆಳೆಗಾರ

chikkamagalore news

ಕಾಫಿನಾಡಲ್ಲಿ ಪ್ರವಾಸಿ ತಾಣಕ್ಕೆ ಮುಗಿ ಬಿದ್ದ ಜನ

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.