ಅತಿಕ್ರಮ ಶಾಲಾ ಕಟ್ಟಡ ತೆರವು ಕಾರ್ಯಾಚರಣೆ


Team Udayavani, May 31, 2020, 7:50 AM IST

ಅತಿಕ್ರಮ ಶಾಲಾ ಕಟ್ಟಡ ತೆರವು ಕಾರ್ಯಾಚರಣೆ

ಚಿಕ್ಕಮಗಳೂರು: ರಾಜಕಾಲುವೆ ಹಾಗೂ ಪಾರ್ಕ್‌ ಜಾಗ ಅತಿಕ್ರಮಿಸಿ ನಿರ್ಮಿಸಿದ್ದ ಶಾಲಾ ಕಟ್ಟಡ ತೆರವು ಕಾರ್ಯಾಚರಣೆಯನ್ನು ನಗರಸಭೆ ಆಯುಕ್ತ ಚಂದ್ರಶೇಖರ್‌ ನೇತೃತ್ವದಲ್ಲಿ ಪೌರಸೇವಾ ಸಿಬ್ಬಂದಿ ಶನಿವಾರ ನಡೆಸಿದರು.

ಮಾಜಿ ನಗರಸಭೆ ಸದಸ್ಯರೊಬ್ಬರು ಅಯ್ಯಪ್ಪ ನಗರದ ರಾಜಕಾಲುವೆ ಪಾರ್ಕ್‌ ಜಾಗವನ್ನು ಅತಿಕ್ರಮಿಸಿ ಶಾಲಾ ಕಟ್ಟಡ ನಿರ್ಮಿಸಿದ್ದರು. ಈ ವಿಷಯ ನಗರಸಭೆ ಸರ್ವ ಸದಸ್ಯರ ಸಭೆ ಹಾಗೂ ಜಿಲ್ಲಾಡಳಿತ ಸಭೆಯಲ್ಲಿ ಎರಡು ವರ್ಷಗಳಿಂದ ಚರ್ಚೆಗೆ ಗ್ರಾಸವಾಗಿತ್ತು. ಹಿಂದಿನ ಪೌರಾಯುಕ್ತರಿಗೆ ಅತಿಕ್ರಮಣ ಕಟ್ಟಡ ತೆರವುಗೊಳಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದರು.

ಕಾರಣಾಂತರಗಳಿಂದ ತೆರವು ಕಾರ್ಯ ನಡೆಸಿರಲಿಲ್ಲ. ನಗರಸಭೆ ಪ್ರಭಾರ ಪೌರಾಯುಕ್ತ ಚಂದ್ರಶೇಖರ್‌ ಶನಿವಾರ ಮುಂಜಾನೆ ಪೊಲೀಸ್‌ ಭದ್ರತೆಯೊಂದಿಗೆ ಪೌರಸೇವಾ ಸಿಬ್ಬಂದಿಗಳೊಂದಿಗೆ ಜೆಸಿಬಿ ಬಳಸಿ ಅತಿಕ್ರಮ ಭಾಗಶಃ ಕಟ್ಟಡವನ್ನು ತೆರವುಗೊಳಿಸಿದ್ದಾರೆ.

ಟಾಪ್ ನ್ಯೂಸ್

ಯುವಕರು ರಾಷ್ಟ್ರದ, ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು: ದತ್ತಾತ್ರೇಯ ಹೊಸಬಾಳೆ

ಯುವಕರು ರಾಷ್ಟ್ರದ, ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು: ದತ್ತಾತ್ರೇಯ ಹೊಸಬಾಳೆ

ಕೋವಿಡ್ -19- ಭಾರತದಲ್ಲಿ ಎರಡು ವರ್ಷಗಳಷ್ಟು ಜೀವಿತಾವಧಿ ಕಡಿಮೆ ಮಾಡಿದೆಯೇ..-

ಕೋವಿಡ್ -19: ಭಾರತದಲ್ಲಿ ಎರಡು ವರ್ಷಗಳಷ್ಟು ಜೀವಿತಾವಧಿ ಕಡಿಮೆ ಮಾಡಿದೆಯೇ..?

ಕಿತ್ತೂರು ಉತ್ಸವ ಮಾಡುವ ಭಾಗ್ಯ ದೊರೆತಿರುವುದು ಪುಣ್ಯದ ಕಾರ್ಯ: ಸಿಎಂ ಬೊಮ್ಮಾಯಿ

ಕಿತ್ತೂರು ಉತ್ಸವ ಮಾಡುವ ಭಾಗ್ಯ ದೊರೆತಿರುವುದು ಪುಣ್ಯದ ಕಾರ್ಯ: ಸಿಎಂ ಬೊಮ್ಮಾಯಿ

ಮುದ್ದೇಬಿಹಾಳ: ಮಗಳ ಜನ್ಮದಿನ ಸ್ಮರಣೆಗೆ ಬೀದಿ ದೀಪ ಅಳವಡಿಸಿದ ತಂದೆ

ಮುದ್ದೇಬಿಹಾಳ: ಮಗಳ ಜನ್ಮದಿನ ಸ್ಮರಣೆಗೆ ಬೀದಿ ದೀಪ ಅಳವಡಿಸಿದ ತಂದೆ

ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ: ಎಚ್ ಡಿ ಕುಮಾರಸ್ವಾಮಿ

ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ: ಎಚ್ ಡಿ ಕುಮಾರಸ್ವಾಮಿ

ಹೊಸಪೇಟೆ: ಸೀರೆ ಖರೀದಿ ನೆಪದಲ್ಲಿ ಮನೆಗೆ ನುಗ್ಗಿ ವೃದ್ಧೆ ಕೊಲೆಗೈದು ಪರಾರಿಯಾದ ದರೋಡೆಕೋರರು.!

ಹೊಸಪೇಟೆ: ಸೀರೆ ಖರೀದಿ ನೆಪದಲ್ಲಿ ಮನೆಗೆ ನುಗ್ಗಿ ವೃದ್ಧೆ ಕೊಲೆಗೈದು ಪರಾರಿಯಾದ ದರೋಡೆಕೋರರು.!

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chikkamagalore news

ವರುಣಾರ್ಭಟಕ್ಕೆ ಜನ ತತ್ತರ

1-pani

ಪಾನಿಪೂರಿಯಲ್ಲಿ ಹುಳಗಳು: ಚಿಕ್ಕಮಗಳೂರಿನಲ್ಲಿ ವ್ಯಾಪಾರಸ್ಥರಿಗೆ ಧರ್ಮದೇಟು

ಯಾರು ಹೊಣೆ? ಆಟೋ ಬಾಡಿಗೆ 100 ರೂ., ತೆತ್ತ ದಂಡ 6000 ರೂ.: ಆಟೋ ಚಾಲಕನ ನತದೃಷ್ಟ ಕಥೆಯಿದು

ಯಾರು ಹೊಣೆ? ಆಟೋ ಬಾಡಿಗೆ 100 ರೂ., ತೆತ್ತ ದಂಡ 6000 ರೂ.: ಆಟೋ ಚಾಲಕನ ನತದೃಷ್ಟ ಕಥೆಯಿದು

25

ಮಲೆನಾಡಿನಲ್ಲಿ ಮಳೆ ಅಬ್ಬರ: ಕಾಫಿ ಬೆಳೆಗಾರರು ಕಂಗಾಲು

22

ಮುಳ್ಳಯ್ಯನಗಿರಿಯಲ್ಲಿ ಭಾರಿ ಮಳೆ: ಪ್ರವಾಸಿರ ಪರದಾಟ

MUST WATCH

udayavani youtube

ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ : ತಪ್ಪಿದ ಭಾರೀ ಅನಾಹುತ

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

ಹೊಸ ಸೇರ್ಪಡೆ

20bus

ಬಸ್‌ ಸೌಲಭ್ಯ ಕಲ್ಪಿಸಲು ಕಕ ಸಾರಿಗೆ ನಿಗಮಕ್ಕೆ ಮನವಿ

ಯುವಕರು ರಾಷ್ಟ್ರದ, ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು: ದತ್ತಾತ್ರೇಯ ಹೊಸಬಾಳೆ

ಯುವಕರು ರಾಷ್ಟ್ರದ, ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು: ದತ್ತಾತ್ರೇಯ ಹೊಸಬಾಳೆ

1-ww

ಪರಿಸರ ತತ್ತ್ವಗಳ ಪ್ರಕಾರ ಜೀವನ ಶೈಲಿಯನ್ನು ಬದಲಾಯಿಸಿ :ಮಮತಾ ರೈ

19lack

ಸಂತ್ರಸ್ತ ಕುಟುಂಬಕ್ಕೆ 50 ಸಾವಿರ ರೂ. ಪರಿಹಾರ ಭರವಸೆ

kukkuta – mysore

ಕೊಕ್ಕರೆ ರೋಗಕ್ಕೆ ಕೋಳಿಗಳ ಸರಣಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.