Udayavni Special

ಮಲೆನಾಡಲ್ಲಿ ಮುಂಗಾರು ಮಳೆ ಅಬ್ಬರ


Team Udayavani, Jun 18, 2021, 11:08 PM IST

18-21

ಶಿವಮೊಗ್ಗ: ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆ ಆರ್ಭಟ ಜೋರಾಗಿದ್ದು ನಿರಂತರ ಮಳೆಯಾಗುತ್ತಿದೆ. ಜಿಲ್ಲೆಯ ಹಲವು ತಾಲೂಕಿನಲ್ಲಿ ಮಳೆ ಆರ್ಭಟಿಸುತ್ತಿದ್ದು, ಸಾಗರ, ಸೊರಬ, ಹೊಸನಗರ, ತೀರ್ಥಹಳ್ಳಿ ಸೇರಿದಂತೆ ಎಲ್ಲೆಡೆ ಎಡೆಬಿಡದೇ ಮಳೆಯಾಗುತ್ತಿದೆ.

ಹೊಸನಗರದಲ್ಲಿ ಒಂದೇ ದಿನ ದಾಖಲೆಯ 33 ಸೆಂ.ಮೀ ಮಳೆಯಾಗಿದೆ. ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸುತ್ತಮುತ್ತ ಮಳೆ ಬಿರುಸಾಗಿದ್ದು, ಮೇಗರವಳ್ಳಿಯ ಮಾನಪ್ಪಗೌಡ ಎಂಬುವವರ ಮನೆ ಗೋಡೆ ಕುಸಿದಿದೆ. ಆಗುಂಬೆಯಲ್ಲಿ 200 ಮೀಟರ್‌ಗೂ ಅಧಿಕ ಮಳೆ ಸುರಿದಿದೆ.

ಲಿಂಗನಮಕ್ಕಿ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನಲ್ಲಿ ರಾಜ್ಯದಲ್ಲಿಯೇ ಅತ್ಯ ಧಿಕ ದಾಖಲೆಯ 33 ಸೆಂಮೀ ಮಳೆಯಾಗಿದೆ. ಹೊಸನಗರ ತಾಲೂಕಿನಾದ್ಯಂತ ಬುಧವಾರ ಒಂದೇ ದಿನ ರಾಜ್ಯದಲ್ಲೇ ಅತೀ ಹೆಚ್ಚು ಮಳೆಯಾಗಿದೆ. ಇದರಿಂದಾಗಿ ಲಿಂಗನಮಕ್ಕಿ ಜಲಾಶಯದ ಒಳಹರಿವು ಹೆಚ್ಚಿದೆ.

ಎಲ್ಲಿ , ಎಷ್ಟು ಮಳೆ?: ಗುರುವಾರ ಬೆಳಿಗ್ಗೆ 8.30ಕ್ಕೆ ಅಂತ್ಯಗೊಂಡಂತೆ 24 ಗಂಟೆಯಲ್ಲಿ ಹೊಸನಗರ ತಾಲೂಕಿನಲ್ಲಿ ರಾಜ್ಯದಲ್ಲೇ ಅತ್ಯ ಧಿಕ 33 ಸೆಂ.ಮೀ. ದಾಖಲೆಯ ಮಳೆ ಯಾಗಿದೆ. ಉಳಿದಂತೆ ಲಿಂಗನಮಕ್ಕಿಯಲ್ಲಿ 172 ಮಿ.ಮೀ, ಯಡೂರು 125 ಮಿ.ಮೀ, ಚಕ್ರಾನಗರ 102 ಮಿ.ಮೀ, ಅರಸಾಳು 49.4 ಮಿ.ಮೀ, ರಿಪ್ಪನ್‌ ಪೇಟೆ 32.4 ಮಿ.ಮೀ, ಮಾಸ್ತಿಕಟ್ಟೆ 135 ಮಿ.ಮೀ ಮಳೆಯಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ 16.40 ಮಿಮೀ, ಭದ್ರಾವತಿ 9.20 ಮಿಮೀ, ತೀರ್ಥಹಳ್ಳಿ 77.40 ಮಿಮೀ, ಸಾಗರ 56.60 ಮಿಮೀ. ಶಿಕಾರಿಪುರ 15.20 ಮಿಮೀ, ಸೊರಬ 187.90 ಮಿಮೀ, ಹೊಸನಗರ ತಾಲೂಕಿನಲ್ಲಿ 320.80 ಮಿಮೀ ಮಳೆಯಾಗಿದೆ.

ಲಿಂಗನಮಕ್ಕಿ ಜಲಾಶಯಕ್ಕೆ 31,676 ಕ್ಯೂಸೆಕ್‌ ಒಳಹರಿವು ಇದ್ದು ಪ್ರಸ್ತುತ 1759 ಅಡಿ ನೀರಿದೆ. ಭದ್ರಾಗೆ 12,557 ಕ್ಯೂಸೆಕ್‌ ಒಳಹರಿವು ಇದ್ದು ಪ್ರಸ್ತುತ 144.60 ಅಡಿ ನೀರಿದೆ. ತುಂಗಾ ಜಲಾಶಯದಿಂದ 33,700 ಕ್ಯೂಸೆಕ್‌ ನೀರು ಹೊರಬಿಡಲಾಗುತಿದೆ.

ಟಾಪ್ ನ್ಯೂಸ್

Why is there a COVID-19 spike in Kerala?

ಕೋವಿಡ್ ಸೋಂಕನ್ನು ನಿಯಂತ್ರಣ ಮಾಡುವಲ್ಲಿ ಮಾದರಿಯಾಗಿದ್ದ ಕೇರಳ ಈಗೇಕೆ ಹೀಗೆ..?!

fgdfgergr

ಕಿರುತೆರೆ ನಟನಿಂದ ಯುವತಿಗೆ ಮೋಸ: ಕೈಗೆ ಮಗು ಕೊಟ್ಟು ಪರಾರಿಯಾದ ‘ವಿಲನ್’

3ನೇ ಅಲೆ ಭೀತಿ: ಆಗಸ್ಟ್ 31ರವರೆಗೂ ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ನಿರ್ಬಂಧ ವಿಸ್ತರಣೆ

3ನೇ ಅಲೆ ಭೀತಿ: ಆಗಸ್ಟ್ 31ರವರೆಗೂ ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ನಿರ್ಬಂಧ ವಿಸ್ತರಣೆ

ಜಾಗತಿಕ ಷೇರುಪೇಟೆ ಎಫೆಕ್ಟ್: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಇಳಿಕೆ

ಜಾಗತಿಕ ಷೇರುಪೇಟೆ ಎಫೆಕ್ಟ್: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಇಳಿಕೆ

Udayavani Gouribidanur News Chikkaballapura

ತಾಲ್ಲೂಕು ಮಟ್ಟದ ಅಧಿಕಾರಿಗಳ ದಲಿತ ವಿರೋಧಿ ಧೋರಣೆ : ದಲಿತ ಮುಖಂಡರ ಆಕ್ರೋಶ

fgrww

‘ಶಿಲ್ಪಾ ಶೆಟ್ಟಿಗೆ ಮಾನನಷ್ಟವಾಗಲು ಕಾರಣವೇನು?: ನಟಿ ಪರ ವಕೀಲರಿಗೆ ಪ್ರಶ್ನೆಗಳ ಸುರಿಮಳೆ  

Thehalka former Editar Tharun Tejpal

ತೇಜ್ ಪಾಲ್ ಅತ್ಯಾಚಾರ ಪ್ರಕರಣ : ಆಗಸ್ಟ್ 9ಕ್ಕೆ ವಿಚಾರಣೆ ಮುಂದೂಡಿದ ಬಾಂಬೆ ಹೈ ಕೋರ್ಟ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29-16

ದೊರೆ ಮೇಲೆ ಕಾಫಿನಾಡಿನ ನೀರೀಕ್ಷೆಯ ಹೊರೆ

28-13

ಕೊರೊನಾ ಲಸಿಕೆ ಪೂರೈಕೆ ಗೊಂದಲ

tgiyukj

ಚಿಕ್ಕಮಗಳೂರು : ಮಳೆಯ ಆರ್ಭಟಕ್ಕೆ ಕುಸಿದ ಮನೆ, ವೃದ್ಧ ದಂಪತಿ ಕಂಗಾಲು

27-14

ಮಳೆಗೆ 150 ಕೋಟಿ ರೂ. ಆಸ್ತಿ ಪಾಸ್ತಿ ಹಾನಿ

cvcxvgdfgd

ಚಾರ್ಮಾಡಿ ಘಾಟಿನಲ್ಲಿ ಶಾಸಕರ ಬೆಂಬಲಿಗರ ವಾಹನಕ್ಕಿಲ್ಲತಡೆ:ಖಾಕಿ ವಿರುದ್ಧ ಜನಸಾಮಾನ್ಯರ ಆಕ್ರೋಶ

MUST WATCH

udayavani youtube

ನಿರ್ಬಂಧವಿದ್ದರೂ ಲಂಚ ಪಡೆದು ವಾಹನ ಸಂಚಾರಕ್ಕೆ ಅವಕಾಶ

udayavani youtube

ನನಗೆ ಮುಖ್ಯಮಂತ್ರಿ ಸ್ಥಾನ ಕೈ ತಪ್ಪಲು ಬಿಎಸ್‍ ವೈ ಕಾರಣ : ಯತ್ನಾಳ್

udayavani youtube

ನಂಗೋಸ್ಕರ foreignಇಂದ ಚಾಕಲೇಟ್ ಬರ್ತಿದೆ ..!

udayavani youtube

ಪೂರ್ವಜನ್ಮದಲ್ಲಿ ನಾನು ಕನ್ನಡಿಗನಾಗಿ ಹುಟ್ಟಿದ್ದೆ ಅನ್ಸುತ್ತೆ

udayavani youtube

ನಾನು ಹಾಕುವ ಬಟ್ಟೆ ಬರೆಗಳು ಅತೀ ಹೆಚ್ಚು ಹೆಂಗಸ್ರು ಹಾಕುವ ಬಣ್ಣಗಳು !

ಹೊಸ ಸೇರ್ಪಡೆ

ಕೃಷಿಹೊಂಡ, ಗೋಕಟ್ಟೆಯಿಂದ ನೀರು ಸಂರಕ್ಷಣೆ

ಕೃಷಿಹೊಂಡ, ಗೋಕಟ್ಟೆಯಿಂದ ನೀರು ಸಂರಕ್ಷಣೆ

ಕೃಷ್ಣೆ ಅಚ್ಚಕಟ್ಟು ಪ್ರದೇಶದಲ್ಲಿ ವ್ಯಾಪಕ ಮಳೆ; ಜಲಾಶಯದಿಂದ 4 ಲಕ್ಷ ಕ್ಯೂಸೆಕ್‌ ನೀರು

ಕೃಷ್ಣೆ ಅಚ್ಚಕಟ್ಟು ಪ್ರದೇಶದಲ್ಲಿ ವ್ಯಾಪಕ ಮಳೆ; ಜಲಾಶಯದಿಂದ 4 ಲಕ್ಷ ಕ್ಯೂಸೆಕ್‌ ನೀರು

Why is there a COVID-19 spike in Kerala?

ಕೋವಿಡ್ ಸೋಂಕನ್ನು ನಿಯಂತ್ರಣ ಮಾಡುವಲ್ಲಿ ಮಾದರಿಯಾಗಿದ್ದ ಕೇರಳ ಈಗೇಕೆ ಹೀಗೆ..?!

ಮೌಲಾನಾ ಆಜಾದ್‌ ಶಾಲೆ ನಿರ್ಮಾಣಕ್ಕೆ ಸರ್ಕಾರ ಸಮ್ಮತಿ

ಮೌಲಾನಾ ಆಜಾದ್‌ ಶಾಲೆ ನಿರ್ಮಾಣಕ್ಕೆ ಸರ್ಕಾರ ಸಮ್ಮತಿ

fgdfgergr

ಕಿರುತೆರೆ ನಟನಿಂದ ಯುವತಿಗೆ ಮೋಸ: ಕೈಗೆ ಮಗು ಕೊಟ್ಟು ಪರಾರಿಯಾದ ‘ವಿಲನ್’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.