ಸಂಸದೆ ಶೋಭಾ ನಾಪತ್ತೆ: ಪೊಲೀಸ್ ದೂರು!
Team Udayavani, Apr 23, 2017, 3:45 AM IST
ಕೊಪ್ಪ: ಸಂಸದೆ ಶೋಭಾ ಕರಂದ್ಲಾಜೆ ನಾಪತ್ತೆಯಾಗಿದ್ದಾರೆ. ಅವರನ್ನು ಹುಡುಕಿಕೊಡಿ ಎಂದು ಕೊಪ್ಪ ಬ್ಲಾಕ್ ಕಾಂಗ್ರೆಸ್ ಘಟಕದ ವತಿಯಿಂದ ಶನಿವಾರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ!
“ಚಿಕ್ಕಮಗಳೂರು-ಉಡುಪಿ ಲೋಕಸಭೆ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ತಾವು ಪ್ರತಿನಿಧಿಸುವ ಕ್ಷೇತ್ರವನ್ನೇ ಮರೆತಿದ್ದಾರೆ. ಮಲೆನಾಡಿಗರ ಪಾಲಿಗೆ ಮರಣ ಶಾಸನವಾಗಿರುವ ಡಾ| ಕಸ್ತೂರಿ ರಂಗನ್ ವರದಿ ಜಾರಿ ಸಂಬಂಧ ನಡೆದ ಸಭೆಯಲ್ಲೂ ಸಂಸದರು ಭಾಗವಹಿಸಿಲ್ಲ. ಹೀಗಾಗಿ ಅವರು ಎಲ್ಲಿದ್ದಾರೆ ಎಂಬುದೇ ತಿಳಿಯುತ್ತಿಲ್ಲ’ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ