ಶೃಂಗೇರಿ ಆ್ಯಸಿಡ್ ದಾಳಿ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ಪ್ರಕಟ

Team Udayavani, Jul 15, 2021, 1:44 PM IST

ಶೃಂಗೇರಿ ಆ್ಯಸಿಡ್ ದಾಳಿ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಚಿಕ್ಕಮಗಳೂರು : ಶೃಂಗೇರಿಯ ಬ್ಯೂಟಿ ಪಾರ್ಲರ್ ಮಹಿಳೆಯ ಮೇಲೆ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಚಿಕ್ಕಮಗಳೂರಿನ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ ಈ ಮಹತ್ವದ ತೀರ್ಪು ನೀಡಿದೆ. ನ್ಯಾಯಾಧೀಶ ಮಂಜುನಾಥ ಸಂಗ್ರೇಶಿ ತೀರ್ಪು ಆದೇಶ ನೀಡಿದ್ದಾರೆ.

ಇದನ್ನೂ ಓದಿ:ಸ್ವಾತಂತ್ರ್ಯ ಬಂದು 75 ವರ್ಷಗಳ ಬಳಿಕವೂ ದೇಶದ್ರೋಹದ ಕಾನೂನು ಅಗತ್ಯವಿದೆಯೇ? ಸುಪ್ರೀಂ

ಏಪ್ರಿಲ್ 18, 2015 ರಂದು ಗಣೇಶ್, ಕಬೀರ್, ವಿನೋದ್, ಅಬ್ದುಲ್ ಮಜೀದ್ ಎಂಬ ನಾಲ್ಕು ಮಂದಿ ಶೃಂಗೇರಿಯ ಮೆಣಸೆಯಲ್ಲಿ ಬ್ಯೂಟಿ ಪಾರ್ಲರ್ ಕೆಲಸ ಮುಗಿಸಿಕೊಂಡು ಬರುವ ಯುವತಿಯ  ಮೇಲೆ ಆ್ಯಸಿಡ್ ದಾಳಿ ನಡೆಸಿತ್ತು. ಆರು ವರ್ಷಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಇದೀಗ ನಾಲ್ವರಿಗೆ ಶಿಕ್ಷೆ ಪ್ರಕಟವಾಗಿದೆ.

ಸಂತ್ರಸ್ತೆ ಪರ ಸರ್ಕಾರಿ ಅಭಿಯೋಜಕರು ಮಮತ ಬಿ.ಎಸ್. ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.