ಚಿಕ್ಕಮಗಳೂರು : ಶೃಂಗೇರಿ ಬಿಇಓ ನಾಗರಾಜ್ ಕೋವಿಡ್ ಸೋಂಕಿಗೆ ಬಲಿ
Team Udayavani, May 12, 2021, 10:28 AM IST
ಚಿಕ್ಕಮಗಳೂರು: ಕೋವಿಡ್ 19 ಸೋಂಕು ದೃಢವಾಗಿದ್ದ ಶೃಂಗೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ನಾಗರಾಜ್ ಅವರರು ಇಂದು ನಿಧನರಾದರು.
51 ವರ್ಷದ ಡಾ.ನಾಗರಾಜ್ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯವರಾಗಿದ್ದು, ಕಳೆದೊಂದು ವರ್ಷದಿಂದ ಚಿಕ್ಕಮಗಳೂರು ಜಿಲ್ಲೆಯ ಶೃಗೇರಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಕೋವಿಡ್ 19 ಸೋಂಕು ದೃಢವಾದ ಕಾರಣ ನಾಗರಾಜ್ ಅವರು ದಾವಣಗೆರೆಯಲ್ಲಿ ಕೊರೋನಾ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದಲ್ಲಿ ಕಳೆದ 24ಗಂಟೆಯಲ್ಲಿ 15,815 ಕೋವಿಡ್ ಪ್ರಕರಣ ಪತ್ತೆ, 68 ಸಾವು
ಭಾರತದಲ್ಲಿ ಕಳೆದ 24ಗಂಟೆಯಲ್ಲಿ 16,299 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಇಳಿಕೆ
ಭಾರತದಲ್ಲಿ 24ಗಂಟೆಯಲ್ಲಿ 16,047 ಕೋವಿಡ್ ಸೋಂಕು ಪ್ರಕರಣ ಪತ್ತೆ, 54 ಮಂದಿ ಸಾವು
ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 16,167 ಕೋವಿಡ್ ಸೋಂಕು ಪ್ರಕರಣ ದೃಢ, 41 ಮಂದಿ ಸಾವು
ದೇಶದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ ಓಮಿಕ್ರಾನ್ ಮತ್ತು ಉಪತಳಿ ಕಾರಣ: ವರದಿ