
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡದಿಂದ ಕೋವಿಡ್ ಸೋಕಿತ ವ್ಯಕ್ತಿ ಶವ ಸಂಸ್ಕಾರ
Team Udayavani, Aug 29, 2021, 3:39 PM IST

ಮೂಡಿಗೆರೆ :ಮೂಡಿಗೆರೆ ತಾಲ್ಲೂಕು ಕಸಬಾ ವಲಯದ ಬಿಜುವಳ್ಳಿ ವಾಸಿಯಾದ ದೇವಕಿ ಸುಮಾರು 66 ವರ್ಷ ಇವರು ಚಿಕ್ಕಮಂಗಳೂರು ಮಲ್ಲೇಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ಇವರಿಗೆ ಕೋವಿಡ್ ಪಾಸಿಟಿವ್ ಇತ್ತು ಎಂದು ವೈದ್ಯರು ತಿಳಿಸಿದ್ದಾರೆ.
ಇವರ ಅಂತ್ಯಕ್ರಿಯೆಯನ್ನು ಅವರ ಊರಿನ ಕುಟುಂಬಸ್ಥರ ಸಮ್ಮುಖದಲ್ಲಿ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣ ತಂಡದ ಸದಸ್ಯರು ನೆರವೇರಿಸಿದ್ದಾರೆ .
ಇದನ್ನೂ ಓದಿ:ಉತ್ತರ ಕನ್ನಡಕ್ಕೆ ಪ್ರತ್ಯೇಕ ಹಾಲು ಒಕ್ಕೂಟ ಒದಗಿಸಲು ಸಿಎಂಗೆ ಒತ್ತಾಯ
ಈ ಸೇವಾಕಾರ್ಯದಲ್ಲಿ ಶೌರ್ಯ ಶ್ರೀ ಧರ್ಮಸ್ಥಳ ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕ ಸಂಯೋಜಕ ಪ್ರವೀಣ್ ಪೂಜಾರಿ, ಅರುಣ್ ಪಿಂಟೋ ಸದಸ್ಯರುಗಳಾದ , ರವಿ ಪೂಜಾರಿ, ರವೀಂದ್ರ ಅಂಬುಲೆನ್ಸ್ ಡ್ರೈವರ್, ಸಂತೋಷ್, ಶಶಿ ಕೆಲೂರು, ಮಂಜುನಾಥ್ ಪೆಟ್ರೋಲ್ ಬಂಕ್, ಸುರೇಶ್ ಪ್ರವೀಣ್ ಅಚ್ಚು ಮತ್ತು ಮೃತರ ಕುಟುಂಬ ಸದಸ್ಯರು ಇದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudremukha ರಾಷ್ಟ್ರೀಯ ಉದ್ಯಾನವನದ ಬಾಲ್ ಗಲ್ ಬಳಿ ಟ್ರಾಫಿಕ್ ಜಾಮ್

Cleaning: ಅರಣ್ಯ ಇಲಾಖೆ ವತಿಯಿಂದ ಚಾರ್ಮಾಡಿ ಘಾಟ್ ನಲ್ಲಿ ಸ್ವಚ್ಚತಾ ಕಾರ್ಯ

Politics: ಐದು ತಿಂಗಳಲ್ಲಿ ಸರ್ಕಾರ ಬಹಳ ದೊಡ್ಡ ಯಡವಟ್ಟು ಮಾಡ್ಕೊಂಡಿದೆ: ಕೇಂದ್ರ ಸಚಿವೆ ಶೋಭಾ

Kottigehara; ಅಪರಿಚಿತ ಜಿಪ್ಸಿ ಢಿಕ್ಕಿ:ವ್ಯಕ್ತಿಗೆ ಗಂಭೀರ ಗಾಯ

Charmadi Ghat ; ಬೃಹತ್ ಮರ ಬಿದ್ದು ಮೂರು ಗಂಟೆ ಸಂಚಾರ ಸ್ಥಗಿತ
MUST WATCH
ಹೊಸ ಸೇರ್ಪಡೆ

Khalistani ಉಗ್ರರ ವರ್ತನೆಗೆ ಸ್ಕಾಟ್‌ಲ್ಯಾಂಡ್ ಗುರುದ್ವಾರ ತೀವ್ರ ಖಂಡನೆ;ಪೊಲೀಸ್ ತನಿಖೆ

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ